ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿದ್ದ ಬಹುಕೋಟಿ ಡಾಲರ್‌ಗಳ ಕ್ರಿಮಿನಲ್ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ.
ಅಮೆರಿಕದ ಫೆಡರಲ್ ನ್ಯಾಯಾಲಯವು ಗೌತಮ್ ಅದಾನಿ, ಅವರ ಸಂಬಂಧಿ ಸಾಗರ್ ಅದಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಮಳೆ ಮತ್ತಷ್ಟು ಅಬ್ಬರಿಸುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹದ ಆತಂಕ ಹೆಚ್ಚಾಗಿದೆ. ಇದರ ನಡುವೆ ಚಮೋಲಿ ಜಿಲ್ಲೆಯ ಕಣಿವೆ ಪ್ರದೇಶದಲ್ಲಿ ಭಾರೀ ನೀರಿನ ರಭಸಕ್ಕೆ ಲೋಹದ ಸೇತುವೆಯೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಯುತ್ತಾ? ಈ ಪ್ರಶ್ನೆ ಇದೀಗ ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಕಾವೇರಿ ನೀರು ವಿಚಾರ ಮುಂದಿಟ್ಟುಕೊಂಡು ಘೋಷಿಸಲಾಗಿದ್ದ ಬಂದ್‌ಗೆ ಕನ್ನಡಪರ ಸಂಘಟನೆಗಳಲ್ಲೇ ಒಮ್ಮತ ಮೂಡಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ಅಥವಾ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ನಡುವೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸ್ಪಷ್ಟನೆ ನೀಡಿದ್ದಾರೆ....
ಹೊಸದಿಗಂತ ವರದಿ ಮಡಿಕೇರಿ:
ಹಳೆಯ ಶೌಚಾಲಯದ ಗುಂಡಿಗೆ ಬಿದ್ದ ಮಹಿಳೆ ಮತ್ತು ಅವರನ್ನು ರಕ್ಷಿಸಲು ಹೋದ ನೆರೆಮನೆಯ ವ್ಯಕ್ತಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಸೋಮವಾರಪೇಟೆ ತಾಲೂಕಿನ ಹೊಸತೋಟ ಸಮೀಪದ ಗರಗಂದೂರು ‘ಬಿ’ ಗ್ರಾಮದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿ ಅವರಿಗೆ ಅಪರಿಚಿತರಿಂದ ಜೀವ ಬೆದರಿಕೆ ಪತ್ರಗಳು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆದರಿಕೆ ಪತ್ರಗಳ ಕುರಿತು ಗಂಗೂಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೆ ಸಿಲುಕುವ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮತ್ತೊಂದು ದೊಡ್ಡ ನಿರೀಕ್ಷೆ ಮೂಡಿಸಿದೆ. ನಗರದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಪಿಂಕ್ ಮತ್ತು ಬ್ಲೂ ಲೈನ್ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತಾಂತ್ರಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ಲಾರಿಯೊಂದಕ್ಕೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಸೋರೆಕುಂಟೆ ಮಾರ್ಗವಾಗಿ...
ನಮ್ಮ ಜೀವನದಲ್ಲಿ ನಡೆಯುವ ಪ್ರತಿಯೊಂದು ವಿಷಯವನ್ನೂ ಎಲ್ಲರಿಗೂ ಹೇಳಬೇಕೆಂದೇನಿಲ್ಲ. ಖುಷಿಯ ವಿಚಾರವಾಗಲಿ, ಕಷ್ಟವಾಗಲಿ, ಸಂಬಂಧಗಳ ವಿಚಾರವಾಗಲಿ ಅಥವಾ ಮುಂದಿನ ಯೋಜನೆಗಳಾಗಲಿ ಕೆಲವು ವಿಷಯಗಳನ್ನು ನಮ್ಮಲ್ಲೇ ಇಟ್ಟುಕೊಳ್ಳುವುದು ಕೆಲವೊಮ್ಮೆ ಜೀವನವನ್ನು ಇನ್ನಷ್ಟು ನೆಮ್ಮದಿಯಾಗಿಸುತ್ತದೆ. ಎಲ್ಲವನ್ನೂ...
ಮನೆಯಲ್ಲಿ ಸುಲಭವಾಗಿ ಸಿಗುವ ಗೋಧಿ ಕಡಿಯಿಂದ ರುಚಿಕರವಾದ ಪಡ್ಡು ಮಾಡಬಹುದು. ಬೆಳಗಿನ ಉಪಾಹಾರ ಅಥವಾ ಸಂಜೆ ಸ್ನ್ಯಾಕ್ಸ್‌ಗೆ ಇದು ಬೆಸ್ಟ್ ಆಯ್ಕೆ. ಹೊರಗೆ ಗರಿಗರಿಯಾಗಿದ್ದು, ಒಳಗೆ ಮೃದುವಾಗಿರುವ ಈ ಪಡ್ಡುಗೆ ಈರುಳ್ಳಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ ಅನ್ಕೊಂಡಿದ್ದೀರಾ? ಹಾಗಾದ್ರೆ ಹವಾಮಾನ ಇಲಾಖೆ ನೀಡಿರುವ ಹೊಸ ಮುನ್ಸೂಚನೆ ಗಮನಿಸಿ. ಮುಂಗಾರು ಚಟುವಟಿಕೆ ತುಸು ದುರ್ಬಲವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ...
ಮೇಷಏಕಾಂಗಿತನ ಕಾಡಲಿದೆ. ಎಲ್ಲರು ನಿಮ್ಮನ್ನು ಕಡೆಗಣಿಸುವರು ಎಂಬ ಭಾವನೆ. ನಿಜವಾಗಿ ಇದು ನಿಮ್ಮ ಭ್ರಮೆ. ಎಲ್ಲರ ವಿಶ್ವಾಸಕ್ಕೆ ತೆಗೆದುಕೊಳ್ಳಿ.ವೃಷಭನಿಮ್ಮ ನಿಷ್ಠೆಯನ್ನು ಪ್ರಶ್ನಿಸಬಹುದು. ಅದಕ್ಕೆ ಧೃತಿಗೆಡದಿರಿ. ಸಮಯದೊಳಗೆ ನಿಮ್ಮ ಕೆಲಸ ಮುಗಿಸಿ. ಬಾಕಿ ಇಡಬೇಡಿ....