ಹೊಸದಿಗಂತ ವರದಿ ಬೀದರ್:
ಆರೈಕೆ ಮಾಡಲಾಗದೇ 50 ದಿನದ ಹಸುಗೂಸನ್ನು ಹೆತ್ತ ತಾಯಿ ಸೇರಿ ನಾಲ್ಕು ಜನ ಕೊಲೆ ಮಾಡಿ ಬಾವಿಗೆ ಬಿಸಾಡಿದ ಅಮಾನವೀಯ ಕೃತ್ಯ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ)...
ಹೊಸದಿಗಂತ ವರದಿ ಮಂಗಳೂರು:
ನಗರದ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ವಿಡಿಯೋವೊಂದು ಜಾಲಾತಾಣಗಳಲ್ಲಿ ಸದ್ದು ಮಾಡುತ್ತಿದೆ.
ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ...
ಹೊಸದಿಗಂತ ವರದಿ ಮಂಗಳೂರು:
ಕರಾವಳಿಯನ್ನೇ ಬೆಚ್ಚಿಬೀಳಿದ್ದ ಉಡುಪಿ ಜಿಲ್ಲೆಯ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ಗುಂಡಿಟ್ಟು ಕೊಲೆ ಪ್ರಕರಣದ ಇಬ್ಬರು ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ...
ಹೊಸದಿಗಂತ ವರದಿ ಬೆಳಗಾವಿ:
ನಾವು ಸರ್ಕಾರದ ಅವಧಿ ಮುಗಿಸುವುದಿಲ್ಲ. ಜನರೇ ಸರ್ಕಾರದ ಅವಧಿ ಮುಗಿಸುತ್ತಾರೆ. ರಾಜ್ಯ ಸರ್ಕಾರದ ಎಕ್ಸ್ಪೈರಿ ಡೇಟ್ ಹತ್ತಿರ ಬಂದಿದೆ ಎಂದು ಶಾಸಕ ಅಭಯ ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ...
ಹೊಸದಿಗಂತ ವರದಿ ಅಂಕೋಲಾ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೋಮವಾರ ಭೇಟಿ ಮಾಡಿದ ಉ.ಕ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕುರಿತಂತೆ ಮಾಹಿತಿ ನೀಡಿದರು.
ಕ್ಷೇತ್ರದ ವೈಶಿಷ್ಟತೆಯ ಬಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸ್ಥಾನಕ್ಕೆ ಮರಳಿದ ಬೆನ್ನಲ್ಲೇ ಬಿ. ನಾಗೇಂದ್ರ ಸುತ್ತ ರಾಜಕೀಯ ಚರ್ಚೆ ಜೋರಾಗಿದೆ. ಒಂದು ಕಡೆ ಪ್ರತಿಪಕ್ಷಗಳು ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸುತ್ತಿವೆ. ಮತ್ತೊಂದೆಡೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಬು ಸಿನಿಮಾದಲ್ಲಿ ಇದ್ದಾರೆ ಅಂದಮೇಲೆ ಪಾತ್ರದ ಮೇಲೆ ನಿರೀಕ್ಷೆ ಇರುವುದು ಸಹಜ. ಆದರೆ ಈ ಬಾರಿ ಅವರು ಕಾಣಿಸಿಕೊಳ್ಳುತ್ತಿರುವ ಅವತಾರ ಮಾತ್ರ ಕೊಂಚ ವಿಭಿನ್ನವಾಗಿದೆ. ವಿಜಯ್ ಸೇತುಪತಿ ಮತ್ತು ದುನಿಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ನಲ್ಲಿ ಹಲವು ಬಾರಿ ದೊಡ್ಡ ನಿರೀಕ್ಷೆ ಮೂಡಿಸಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ಗೆ ಇನ್ನೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ IPL 2027ಕ್ಕೂ ಮುನ್ನ ತಂಡದಲ್ಲಿ ದೊಡ್ಡ ಬದಲಾವಣೆಗೆ ಸಿದ್ಧತೆ ನಡೆಯುತ್ತಿರುವಂತೆ ಕಾಣುತ್ತಿದೆ.
ಈ...
ಅಡುಗೆ ಮಾಡುವುದು ಒಂದು ಅದ್ಭುತ ಕಲೆ. ಮನೆಮಂದಿಗೆ ರುಚಿಕರ ಹಾಗೂ ಆರೋಗ್ಯಕರ ಆಹಾರ ಉಣಿಸುವುದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಆದರೆ, ಕೆಲವೊಮ್ಮೆ ನಮಗೇ ತಿಳಿಯದಂತೆ ಅಡುಗೆ ಮನೆಯಲ್ಲಿ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ಆಹಾರದ...
ಪ್ರಯಾಣದ ಸಮಯದಲ್ಲಿ ವಾಹನದಲ್ಲಿ ಕುಳಿತ ತಕ್ಷಣ ಕಣ್ಣುಗಳು ಮುಚ್ಚಿಕೊಳ್ಳುವುದು ಮತ್ತು ತೂಕಡಿಕೆ ಬರುವುದು ಪ್ರತಿಯೊಬ್ಬರ ಜೀವನದಲ್ಲೂ ನಡೆಯುವ ಸಾಮಾನ್ಯ ಅನುಭವ. ಪ್ರಯಾಣದ ರೋಮಾಂಚನದ ನಡುವೆಯೂ ದೇಹವು ನಿದ್ರೆಗೆ ಜಾರುವುದು ಏಕೆ ಎಂಬ ಪ್ರಶ್ನೆ...
ಹೊಸದಿಗಂತ ವರದಿ ಹಾವೇರಿ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 18 ವರ್ಷದ ಯುವಕನೊಬ್ಬ ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.
ಮೃತ ಯುವಕನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೈತರ ಹೊಟ್ಟೆ ಮೇಲೆ ಹೊಡೆದು ಬಿಡದಿ ಟೌನ್ಶಿಪ್ ಮಾಡಬೇಡಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಗ್ರಹಿಸಿದ್ದಾರೆ.
ಸರ್ಕಾರ ಯಾವುದೇ ಆಗಿರಲಿ, ಸಿಎಂ ಯಾರೇ ಆಗಿರಲಿ ಬಿಡದಿಯ ರೈತರ ಕಿಂಚಿತ್ತು ಭೂಮಿಯನ್ನೂ...