November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬನವಾಸಿಯಲ್ಲಿ ಭೀಕರ ರಸ್ತೆ ಅಪಘಾತ: ಓಮಿನಿಗೆ ಸ್ಕೂಟರ್ ಡಿಕ್ಕಿ; ಓರ್ವನ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಓಮಿನಿ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿಯ ಹಿಂಬದಿ ಸವಾರ ಮೃತಪಟ್ಟ ಘಟನೆ ಸೋಮವಾರ ಬನವಾಸಿಯ ಕೆನರಾ ಬ್ಯಾಂಕ್ ಎದುರು ನಡೆದಿದೆ. ಶಿರಸಿ ತಾಲೂಕಿನ ತಿಗಣಿ ಗ್ರಾಮದ ಶಂಕರ ಮಲ್ಲಪ್ಪ...

ಬೋಳಿಯಾರ್ ಬಳಿ ಭೀಕರ ಅಪಘಾತ: ಪಿಕಪ್ ಧಾವಂತಕ್ಕೆ ಸ್ಕೂಟರ್ ಸವಾರ ಬ*ಲಿ, ಡಿಕ್ಕಿಯ ರಭಸಕ್ಕೆ ನೆಲಕ್ಕುರುಳಿದ ವಿದ್ಯುತ್ ಕಂಬ

ಹೊಸದಿಗಂತ ವರದಿ ಮಂಗಳೂರು: ಇಲ್ಲಿನ ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ...

ಪೇಂಟರ್ ಜೊತೆ ಸ್ನೇಹ, ಪತಿಯ ಹ*ತ್ಯೆಗೆ ಸಂಚು: ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರು

ಹೊಸದಿಗಂತ ವರದಿ ವಿಜಯಪುರ: ಹೊಸ ಮನೆಗೆ ಪೇಂಟಿಂಗ್ ಮಾಡಲು ಬಂದ ಯುವಕನ ಸ್ನೇಹ ಬೆಳಸಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿಸಿರುವ ಪ್ರಕಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ...

ನವರಾತ್ರ ನಮಸ್ಯಾ | ಕೋಲಿನಿಂದಲ್ಲ, ಬುದ್ಧಿಯ ಬದಲಾವಣೆಯಿಂದಲೇ ದಂಡನೆ; ದೇವರ ಅನುಗ್ರಹದ ರಹಸ್ಯ ಬಿಚ್ಚಿಟ್ಟ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವತೆಗಳು ಜೀವಿಗಳನ್ನು ಕೋಲಿನಿಂದ ದಂಡಿಸುವುದಿಲ್ಲ; ಬದಲಾಗಿ ಒಳ್ಳೆಯ ಬುದ್ಧಿಯನ್ನು ಅನುಗ್ರಹಿಸುವ ಮೂಲಕ ಉದ್ಧಾರ ಮಾಡುತ್ತಾರೆ. ಶಿಕ್ಷೆ ನೀಡಬೇಕಾದಾಗ ಬುದ್ಧಿಯನ್ನು ಕೆಡಿಸುವ ಮೂಲಕ ಜೀವಿ ತೊಂದರೆಗೆ ಒಳಗಾಗುವಂತೆ ಮಾಡುತ್ತಾರೆ ಎಂದು ಶ್ರೀರಾಮಚಂದ್ರಾಪುರ...

ದಸರಾ ಹಬ್ಬದ ವಿಡಿಯೋ ಮಾಡಿ, ಬಹುಮಾನ ಗೆಲ್ಲಿ: ರೀಲ್ಸ್ ಪ್ರಿಯರಿಗೆ ಸರ್ಕಾರದ ಭರ್ಜರಿ ಆಫರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಜನಪ್ರಿಯಗೊಳಿಸಲು ರಾಜ್ಯ ಸರ್ಕಾರ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಹೌದು! ದಸರಾ ಉತ್ಸವದ ಸೊಬಗು, ಜಂಬೂ ಸವಾರಿ, ಕಣ್ಮನ ಸೆಳೆಯುವ ವಿದ್ಯುತ್ ದೀಪಾಲಂಕಾರ...

ಟೈಗರ್ ಶ್ರಾಫ್ ಫೈರಿಂಗ್ ಕೇಸ್‌ಗೆ ಬಿಷ್ಣೋಯ್ ಗ್ಯಾಂಗ್ ಲಿಂಕ್?: ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾಗ ಆರೋಪಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾದ ಮೂವರನ್ನು ರಾಜಸ್ಥಾನದ ಕೋಟಾ...

ಮೈಸೂರಿನ ಪಯಣ ಕಾರು ಸಂಗ್ರಹಾಲಯದಲ್ಲಿ ‘ಪಯಣೋತ್ಸವ 2026’ಕ್ಕೆ ಅದ್ದೂರಿ ತೆರೆ: ಸಿಡಿಮದ್ದು, ಸಂಗೀತಕ್ಕೆ ಮಾರುಹೋದ ವೀಕ್ಷಕರು!

ಹೊಸದಿಗಂತ ವರದಿ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ್ದ ಪಯಣ ಕಾರು ಸಂಗ್ರಹಾಲಯದ ‘ಪಯಣೋತ್ಸವ 2026’ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅಕ್ಟೋಬರ್ 11ರಿಂದ 19ರವರೆಗೆ ನಡೆದ 9...

ಉತ್ತರಾಖಂಡ ರಾಜಕೀಯದಲ್ಲಿ ಹಲ್ ಚಲ್: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ರಾಮ್‌ಶರಣ್ ನೌಟಿಯಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಬಾಲಿವುಡ್ ಗಾಯಕ ಜುಬಿನ್ ನೌಟಿಯಾಲ್ ಅವರ ತಂದೆ ಹಾಗೂ ರಾಜಕಾರಣಿ ರಾಮಶರಣ್ ನೌಟಿಯಾಲ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಅಕ್ಟೋಬರ್ 19ರಂದು ನವದೆಹಲಿಯಲ್ಲಿ ಕಾಂಗ್ರೆಸ್...

ಕರ್ನಾಟಕದತ್ತ ಮತ್ತೆ ವರುಣನ ಚಿತ್ತ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ IMD

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಗಾರು ಮಳೆ ಕೈಕೊಟ್ಟು ಬರದ ಆತಂಕ ಎದುರಿಸುತ್ತಿರುವ ಕರ್ನಾಟಕಕ್ಕೆ ಇದೀಗ ಹಿಂಗಾರು ಮಳೆಯ ನಿರೀಕ್ಷೆ ಮೂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕರಾವಳಿ ಮತ್ತು...

ಕಬ್ಬು ಬೆಳೆಗಾರರ ಕಿಚ್ಚು ಶಮನಕ್ಕೆ ಮೋದಿ ಮೊರೆ ಹೋದ ಡಿಕೆಶಿ: 5 ಬೇಡಿಕೆ ಈಡೇರಿಸಲು ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ರೈತರ ಬೇಡಿಕೆಗಳನ್ನು ಈಡೇರಿಸಿ ಕಬ್ಬು ಅರೆಯುವ ಹಂಗಾಮು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ...

ರಾಮನಗರದಲ್ಲಿ ವೃದ್ಧೆಯ ಚಿನ್ನದ ಸರ ಕದ್ದು ಪರಾರಿಯಾಗಿದ್ದ ದರೋಡೆಕೋರರ ಬಂಧನ

ಹೊಸದಿಗಂತ ವರದಿ ರಾಮನಗರ : ಅಂಗಡಿಯಲ್ಲಿದ್ದ ವೃದ್ಧೆಯಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗೋರಿಪಾಳ್ಯದ ವಾಸಿ ತೌಸಿಫ್ ಪಾಷಾ ಮತ್ತು ಪಾದರಾಯನಪುರದ ಮುಬಾರಕ್...

ಕಬ್ಬಿನ ದರ ಹೆಚ್ಚಳಕ್ಕೆ ತಕ್ಕಂತೆ ಸಕ್ಕರೆ ಬೆಲೆಯೂ ಹೆಚ್ಚಲಿ: ಮುರುಗೇಶ ನಿರಾಣಿ

ಹೊಸದಿಗಂತ ವರದಿ ಹುಬ್ಬಳ್ಳಿ: ಕಬ್ಬು ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ನೀಡಿದರೆ ನಮಗೆ ಸಹಮತವಿದೆ. ರೈತರು, ಗ್ರಾಹಕರು, ಕಾರ್ಖಾನೆ ಮಾಲೀಕರು, ಬ್ಯಾಂಕ್‌ಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಕಬ್ಬಿನ ದರದಂತೆ...