ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಈಗ ನಾಯಕ ನಟನಾಗಿಯೂ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಮುಖ್ಯ ಭೂಮಿಕೆಯ ನೂತನ ತಮಿಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.
ಗುರುಕಿರಣ್, ಮೋಹನ್ ಹಾಗೂ ಜ್ಞಾನೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐರ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ್ ಕ್ರಿಕೆಟ್ ತಂಡವು 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ಗೆ ನೇರವಾಗಿ ಅರ್ಹತೆ ಗಿಟ್ಟಿಸಿಕೊಂಡಿದೆ. ಐಸಿಸಿ ನಿಗದಿಪಡಿಸಿದ್ದ ಸೆಪ್ಟೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂದಿನಂತೆಯೇ Rapido ಬೈಕ್ ಬುಕ್ ಮಾಡಿಕೊಂಡೆ, ಯಾವ ದರಿದ್ರ ಘಳಿಗೆಯಲ್ಲಿ ಈ ನಿರ್ಧಾರ ಕೈಗೊಂಡೇನೋ ನನ್ನ ಜೀವನವೇ ಹಾಳಾಗಿ ಹೋಯ್ತು ಎಂದು ಟೆಕ್ಕಿಯೊಬ್ಬರು ಪೋಸ್ಟ್ ಮಾಡಿದ್ದು, ಇದು ಎಲ್ಲೆಡೆ ವೈರಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲಿನ ಯುದ್ಧಕ್ಕೆ ರಷ್ಯಾ ಬಳಸುತ್ತಿರುವ ಹಣಕಾಸಿನ ಮೂಲಗಳನ್ನು ತಡೆಯುವ ನಿಟ್ಟಿನಲ್ಲಿ ಅಮೆರಿಕದ ಸೆನೆಟ್ ಕಠಿಣ ಹೆಜ್ಜೆಯಿಟ್ಟಿದೆ. ರಷ್ಯಾದಿಂದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲವನ್ನು ಖರೀದಿಸುವ ದೇಶಗಳ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹಾವನೂರು ಬಡಾವಣೆಯಲ್ಲಿರುವ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಈ ಮನೆಯಲ್ಲಿ ವಾಸವಿದ್ದ ಒಂಟಿ ಮಹಿಳೆಯ ಅಸ್ಥಿಪಂಜರ ಇದಾಗಿದ್ದು, ಒಂದೂವರೆ ವರ್ಷದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು ಉತ್ತರ ತಾಲೂಕಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿರುವ 'ರಾಕಿಂಗ್ ಸ್ಟಾರ್' ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾದ...
ಹೊಸದಿಗಂತ ವರದಿ ಕಲಬುರಗಿ:ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಸಲ್ಫರ್ ಡೈಯಾಕ್ಸೈಡ್ ಅನಿಲ ಸೋರಿಕೆಯಿಂದ ಫಾರ್ಮಾ ಕಂಪನಿಯಲ್ಲಿ ಕರ್ತವ್ಯನಿರತ ಮೂವರು ಕಾರ್ಮಿಕರು ಮೃತಪಟ್ಟು ಮತ್ತಿಬ್ಬರು ತೀವ್ರಗಾಯಗೊಂಡ ಘಟನೆ ಕುರಿತು ಕಲಬುರಗಿ ಲೋಕಸಭಾ ಕ್ಷೇತ್ರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಯಂತ್ರಣ ತಪ್ಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಅಂಗಳದಲ್ಲಿ ಬೃಹತ್ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಬಿಡುಗಡೆ ಕುರಿತು ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ರಾಕಿಂಗ್ ಸ್ಟಾರ್ ಯಶ್, ರಣ್ಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಮುಖ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ಗಡಿ ಭಾಗದಲ್ಲಿ ತನ್ನ ಕುತಂತ್ರ ಬುದ್ಧಿ ಪ್ರದರ್ಶಿಸುತ್ತಿರುವ ಚೀನಾಗೆ ಭಾರತ ಸರ್ಕಾರ ಸೂಕ್ತ ರೀತಿಯಲ್ಲಿ ಟಕ್ಕರ್ ನೀಡಿದೆ. ಅರುಣಾಚಲ ಪ್ರದೇಶದ ಸ್ಥಳಗಳ ಹೆಸರುಗಳನ್ನು ಪದೇ ಪದೆ ಬದಲಾಯಿಸಿ ತನ್ನದೆಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ಫೇಸ್-2 ಅಡಿಯಲ್ಲಿ ಬಹುನಿರೀಕ್ಷಿತ ಪಿಂಕ್ ಲೈನ್ (ಕಾಳೇನ ಅಗ್ರಹಾರದಿಂದ ನಾಗವಾರ) ಕಾರಿಡಾರ್ನ ವಾಣಿಜ್ಯ ಸಂಚಾರದ ಸಿದ್ಧತೆಗಳು ಕೊನೆಯ ಹಂತಕ್ಕೆ ತಲುಪಿವೆ.
ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿರುವ ಹೊಸ ಮೆಟ್ರೋ...