ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಯೊಬ್ಬ ಮನುಷ್ಯನಿಗೂ ಇಷ್ಟು ಬಾರಿ ಉಸಿರಾಟ ಎಂದು ವಿಧಿ ಮೊದಲೇ ನಿಗದಿಸಿದಂತೆ, ಪ್ರತಿಯೊಬ್ಬ ಮನುಷ್ಯನಿಗೂ ಅವನ ಜೀವಿತಾವಧಿಯಲ್ಲಿ ಇಷ್ಟು ಆಹಾರ ಸ್ವೀಕರಿಸಬಹುದು ಎಂದು ವಿಧಿ ಬರೆದಿರುತ್ತದೆ. ದೀರ್ಘ ಉಸಿರಾಟದ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 13ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐದು ಜನರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಸೋಮವಾರದಂದು ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದ ಉಳ್ಳಾಲ ತಾಲೂಕಿನ ಸೋಮೇಶ್ವರ ಮೆಸ್ಕಾಂ ಶಾಖೆಯ ಲೈನ್ ಮೆನ್ ಶೇಖ್ ಜಮೀರ್ ಅವರ ಮನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಬಂತು ಅಂದ್ರೆ ಸಾಕು… ಬೆಂಗಳೂರಿನ ಸಾವಿರಾರು ಜನರ ಮೊದಲ ಪ್ಲಾನ್ ನಂದಿಬೆಟ್ಟ. ತಂಪಾದ ಗಾಳಿ, ಮೋಡಗಳ ನಡುವೆ ಸೂರ್ಯೋದಯ ನೋಡಬೇಕು ಅನ್ನೋ ಭಾನುವಾರದ ಪ್ಲ್ಯಾನ್ ಮಾಡಿಕೊಂಡಿದ್ದರೆ, ಈ ಸುದ್ದಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಬರ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಜ್ಜಂಪುರ ಪಟ್ಟಣದ ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರದ ಪ್ರವೇಶ ದ್ವಾರಕ್ಕೆ ಡಿಕ್ಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯಪಾನ ನಿಷೇಧಿತ ರಾಜ್ಯವಾದ ಗುಜರಾತ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಂಟೈನರ್ ಟ್ರಕ್‌ನಲ್ಲಿ ರಹಸ್ಯವಾಗಿ ಸಾಗಿಸುತ್ತಿದ್ದ ಬರೋಬ್ಬರಿ 1.2 ಕೋಟಿ ರೂಪಾಯಿ ಮೌಲ್ಯದ ಅಕ್ರಮ ವಿದೇಶಿ ಮದ್ಯವನ್ನು ಜಪ್ತಿ ಮಾಡಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ಸಿನಿಮಾ ಜನರ ಮನಸ್ಸು ಗೆದ್ದರೆ ಅದು ಕೇವಲ ಚಿತ್ರಮಂದಿರದಲ್ಲಷ್ಟೇ ಅಲ್ಲ, ಜಗತ್ತಿನ ಮೂಲೆಮೂಲೆಗೂ ತಲುಪುತ್ತದೆ. ಭಾಷೆ ಬೇರೆ ಇರಬಹುದು, ಸಂಸ್ಕೃತಿ ಬೇರೆ ಇರಬಹುದು, ಆದರೆ ಉತ್ತಮ ಕಥೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಪೇರೆಂಟ್ಸ್ ಪ್ರೀತಿಯಿಂದ ಟಿಫಿನ್ ಬಾಕ್ಸ್ ತುಂಬಿಸಿ ಕಳಿಸ್ತಾರೆ. ಆದ್ರೆ ಆ ಡಬ್ಬಿಯಲ್ಲಿ ಹೊಟ್ಟೆ ತುಂಬಿಸುವ ಆಹಾರ ಮಾತ್ರ ಇದ್ಯಾ? ಅಥವಾ ದೇಹಕ್ಕೆ ಬೇಕಾದ ಪೌಷ್ಟಿಕಾಂಶವೂ ಇದ್ಯಾ?...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಪತ್ನಿ ಸಂಗೀತಾ ಅವರು ಚೆಂಗಲ್ಪಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಟ್ರಾಫಿಕ್ ಅಂದ್ರೆ ಈಗ ಜನರ ದೈನಂದಿನ ಜೀವನದ ಭಾಗವೇ ಆಗಿಬಿಟ್ಟಿದೆ. ಕೆಲವೇ ಕಿಲೋಮೀಟರ್ ಪ್ರಯಾಣಕ್ಕೂ ಗಂಟೆಗಳ ಕಾಲ ರಸ್ತೆಯಲ್ಲೇ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಚೇರಿಗೆ ತಡ, ಕುಟುಂಬದ ಜೊತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ಭೀಕರ ಪ್ರವಾಹದಿಂದಾಗಿ ಹಾನಿಗೊಳಗಾಗಿದ್ದ ಅಸ್ಸಾಂನ ಶಿಬಸಾಗರ್ ಜಿಲ್ಲೆಯ ಸಿಮಲುಗುರಿ ಮತ್ತು ಸುತ್ತಮುತ್ತಲಿನ ರೈಲು ಮಾರ್ಗಗಳನ್ನು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ಯಶಸ್ವಿಯಾಗಿ ದುರಸ್ತಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಎಫ್‌ಆರ್‌ನ...