ಹೊಸದಿಗಂತ ವರದಿ ಬೀದರ್:
ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಉಪ...
ಹೊಸದಿಗಂತ ವರದಿ ಚಿತ್ರದುರ್ಗ:
ಚಳ್ಳಕೆರೆ ತಾಲ್ಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಗುರುವಾರ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಕಾಪರಹಳ್ಳಿ ಮತ್ತು...
ಹೊಸದಿಗಂತ ವರದಿ ಚಿತ್ರದುರ್ಗ:
ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅನ್ಯಾಯ ಖಂಡನೀಯ ಇದನ್ನು ನೋಡಿದಾಗ, 1976 ರಲ್ಲಿ ದೆಹಲಿಯಲ್ಲಿ ನಡೆದ ತುರ್ಕ್ಮನ್ ಗೇಟ್ ಘಟನೆಯ ನೆನಪು ಬರುತ್ತದೆ ಎಂದು ಸಂಸದ...
ಹೊಸದಿಗಂತ ವರದಿ ಚಿತ್ರದುರ್ಗ:
ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹರ್-ಘರ್ ತಿರಂಗ ಅಭಿಯಾನದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ವಿಶೇಷ ಸಭೆಯಲ್ಲಿ ಇದೇ ತಿಂಗಳು ಆಗಸ್ಟ್ 11...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಸೂರಿಕುಮೇರು ಸಮೀಪ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಕಾರ್ಪೇಂಟರ್ ವೊರ್ವರು ದಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವರು ಗಂಭೀರ...
ಹೊಸದಿಗಂತ ಡಿಜಿಟಲ್:
ರಾಜ್ಯದ ಗ್ರಾಮೀಣ ಭಾಗದಿಂದ 20 ನಿಮಿಷದಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ 15 ನಿಮಿಷಗಳಲ್ಲಿ ಆಂಬುಲೆನ್ಸ್ ತಾಲೂಕು ಸಾರ್ವಜನಿಕ ಆಸ್ಪತ್ರೆ ತಲುಪಬೇಕು ಅದಕ್ಕಾಗಿ ರಾಜ್ಯದಲ್ಲಿ 800 ಹೊಸ ಆಂಬುಲೆನ್ಸ್ ನೂತನ ನಿಯಮದೊಂದಿಗೆ ಚಾಲನೆಗೆ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯದ ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಹೊಂದಿರುವ, ರಾಜ್ಯದಲ್ಲಿಯೇ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿ ಇಂದು ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸುವರ್ಣ ವಿಧಾನಸೌಧ ಹೊಂದಿರುವ ಗಡಿ ಜಿಲ್ಲೆ ಬೆಳಗಾವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಿಲ್ಲಿಯ ಜಂತರ್ಮಂತರ್ನಲ್ಲಿ ಜು.20ರಂದು ನಡೆದ ಪ್ರತಿಭಟನೆಯಲ್ಲಿ 12ವರ್ಷದ ಅಪ್ರಾಪ್ತ ಬಾಲಕನನ್ನು ಕರೆ ತಂದಿರುವುದಕ್ಕಾಗಿ ಸಿಜೆಪಿ ಮುಖಂಡರಾದ ಅಭಿಜಿತ್ ದೀಪ್ಕೆ , ಸೌರವ್ ದಾಸ್ ಮತ್ತಿತರ ಸಂಘಟಕರ ವಿರುದ್ಧ ನ್ಯಾಯವಾದಿ ರಿಂಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಸರಗೋಡು ಜಿಲ್ಲೆಯ ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಈಗಾಗಲೇ ಇಲ್ಲಿನ ಮನೆಯೊಂದು ಸಮುದ್ರ ಪಾಲಾದ ಬೆನ್ನಲ್ಲೇ, ಪಕ್ಕದ ಮಂಗಲ್ಪಾಡಿ ಗ್ರಾಮ ಪಂಚಾಯಿತಿಯ 16ನೇ ವಾರ್ಡ್ನ ಮುಟ್ಟಂ ಬೇರಿಕೆ ಪ್ರದೇಶದಲ್ಲಿ ಸಮುದ್ರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ 'ಹಳ್ಳಿ ಪವರ್ ರಿಲೋಡೆಡ್' ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ.7ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.
ಕಾಲೇಜುಗಳು, ವೃತ್ತಿಪರ...