23.5 C
Mangalore
Saturday, November 14, 2026
23.5 C
Mangalore
Saturday, November 14, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ಮಲೆನಾಡು-ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೈಋತ್ಯ ಮಾನ್ಸೂನ್‌ ಚುರುಕಾಗಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ತೀರದಲ್ಲಿ ರಭಸದಿಂದ...

ದಿನಭವಿಷ್ಯ: ಆರ್ಥಿಕ ಪರಿಸ್ಥಿತಿಯಲ್ಲಿ ಸಕಾರಾತ್ಮಕ ಚೇತರಿಕೆ, ವಾಹನ ಚಾಲನೆಯಲ್ಲಿ ತುಸು ಎಚ್ಚರ ವಹಿಸಿ

ಮೇಷವಾಹನ ಚಾಲನೆಯಲ್ಲಿ ತುಸು ಎಚ್ಚರ ವಹಿಸಿ. ವೃತ್ತಿಯಲ್ಲಿ ಶ್ಲಾಘನೆ. ಧನಪ್ರಾಪ್ತಿ ಹೆಚ್ಚಳ. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಕಾಡಬಹುದು.ವೃಷಭಕಂಡದ್ದನ್ನೆಲ್ಲ ಖರೀದಿಸುವ ಹುಮ್ಮಸ್ಸು ನಿಯಂತ್ರಿಸಿ. ಉಳಿತಾಯ ಮಾಡಲೂ ಗಮನ ಕೊಡಿ. ಕೆಲವರ ಟೀಕೆ ಎದುರಿಸುವಿರಿ.ಮಿಥುನಪ್ರೀತಿಪಾತ್ರರ ಜತೆ...

‘ದಳಪತಿ ಸರ್ಕಾರದ ಮೆಗಾ ಬಜೆಟ್’: ಶಿಕ್ಷಣ ಇಲಾಖೆಗೆ ಭರ್ಜರಿ ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಸರ್ಕಾರ 2026-27ನೇ ಹಣಕಾಸು ವರ್ಷದ ಪರಿಷ್ಕೃತ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಮೂಲಸೌಕರ್ಯ ಮತ್ತು ಕೃಷಿ...

ಕೆಎಎಸ್‌ ಪರೀಕ್ಷೆಯಲ್ಲೂ ಭ್ರಷ್ಟಾಚಾರದ ವಾಸನೆ; ವಿಧಾನಸೌಧ ಠಾಣೆಯಲ್ಲಿ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶಾದ್ಯಂತ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಸದ್ದು ತಣ್ಣಗಾಗುವ ಮುನ್ನವೇ, ಇತ್ತ ಕರ್ನಾಟಕದಲ್ಲೂ ಪ್ರತಿಷ್ಠಿತ ಕೆಎಎಸ್ ಪರೀಕ್ಷೆಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ....

ಸಚಿವ ಸ್ಥಾನಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಕಾರ್ಯಕರ್ತರ ಪಂಜಿನ ಮೆರವಣಿಗೆ

ಹೊಸದಿಗಂತ ವರದಿ ಬೆಳಗಾವಿ: ​ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆಯ...

ಜಂತರ್ ಮಂತರ್ ಟಾರ್ಗೆಟ್ ಮಾಡಿದ್ದ ಉಗ್ರರ ಸಂಚು ವಿಫಲ: ಪಂಜಾಬ್ ಪೊಲೀಸರಿಂದ 9 ಶಂಕಿತರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೆಂಬಲಿತ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಜಾಲಗಳನ್ನು ಪಂಜಾಬ್ ಪೊಲೀಸರು ಭೇದಿಸಿದ್ದು, ಒಟ್ಟು 9 ಮಂದಿಯನ್ನು, ಅವರಲ್ಲಿ ನಾಲ್ವರು ಅಪ್ರಾಪ್ತರನ್ನು, ಬಂಧಿಸಿರುವುದಾಗಿ...

ನಾಳೆಯಿಂದ ಲಾಲ್‌ಬಾಗ್ ಫ್ಲವರ್ ಶೋ: ಹೂವಿನ ರೂಪದಲ್ಲಿ ಅನಾವರಣಗೊಳ್ಳಲಿದೆ ಗಂಗ ಸಾಮ್ರಾಜ್ಯದ ಗತವೈಭವ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿಯ ಪ್ರಕೃತಿ ಪ್ರೇಮಿಗಳು ಮತ್ತು ಪ್ರವಾಸಿಗರು ಕಾತರದಿಂದ ಕಾಯುತ್ತಿದ್ದ ಹೆಮ್ಮೆಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ. 6ರಿಂದ 17ರವರೆಗೆ ಒಟ್ಟು 12 ದಿನಗಳ ಕಾಲ...

‘ಇದು ವಿದ್ಯಾರ್ಥಿ ಚಳವಳಿಯಲ್ಲ’: 2024ರ ಬಾಂಗ್ಲಾದೇಶ ಪ್ರತಿಭಟನೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶೇಖ್ ಹಸೀನಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತೊಮ್ಮೆ ತಮ್ಮ ದೇಶದ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. 2024ರ ಜುಲೈ–ಆಗಸ್ಟ್‌ನಲ್ಲಿ ನಡೆದ ಪ್ರತಿಭಟನೆಗಳು ಸಾಮಾನ್ಯ ವಿದ್ಯಾರ್ಥಿ ಚಳವಳಿಯಾಗಿರಲಿಲ್ಲ,...

ಉಳ್ಳಾಲದಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹ*ತ್ಯೆ: ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರು ಉಲ್ಲೇಖ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅವಿವಾಹಿತ ಯುವಕನೋರ್ವ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ‌ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಸರಕಾರಿ ಶಾಲೆಯ ಬಳಿ ನಡೆದಿದ್ದು,...

ಕಾವ್ಯಾ ಮಾರನ್ ತಂಡಕ್ಕೆ ಬಾಂಗ್ಲಾ ಸ್ಪಿನ್ನರ್ ಎಂಟ್ರಿ: ಸೋಷಿಯಲ್ ಮೀಡಿಯಾದಲ್ಲಿ ಶುರುವಾಯ್ತು ಭಾರೀ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾದ ಟಿ20 ಲೀಗ್ SA20 ಮುಂದಿನ ಆವೃತ್ತಿಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಆಟಗಾರರ ಆಯ್ಕೆ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಮಾಲೀಕರಾಗಿರುವ...

ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ

ಹೊಸದಿಗಂತ ವರದಿ ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಬೋನಿನಲ್ಲಿ ಸೆರೆಹಿಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಕತಿ...

ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ

ಹೊಸದಿಗಂತ ವರದಿ ಚಿತ್ರದುರ್ಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರೈತರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯ ಮತ್ತು ಪರಿಹಾರಗಳನ್ನು ಒದಗಿಸಲು ಬದ್ಧ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನೂತನ ಸಚಿವ ಟಿ.ರಘುಮೂರ್ತಿ ಭರವಸೆ ನೀಡಿದರು. ಹಿರಿಯೂರು...