23.5 C
Mangalore
Saturday, November 14, 2026
23.5 C
Mangalore
Saturday, November 14, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಸ್ತೆ ಅಪಘಾತಕ್ಕೆ ಬ್ರೇಕ್ ಹಾಕಲು ಕೇಂದ್ರದ ಹೊಸ ಪ್ಲ್ಯಾನ್: ಚಾಲಕರ ತರಬೇತಿ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರಿಗೆ ಗುಣಮಟ್ಟದ ತರಬೇತಿ ನೀಡುವ ಅಗತ್ಯವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಆಗಸ್ಟ್ 30ಕ್ಕೆ ಹಿರಿಯೂರಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ; ಸಚಿವ ಟಿ.ರಘುಮೂರ್ತಿ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ 4 ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳ ಪೈಕಿ, ಮುಕ್ತಾಯ ಹಂತದಲ್ಲಿರುವ ತಲಾ 40 ಕೋಟಿ ರೂ. ವೆಚ್ಚದ ಎರಡು ಕಾಮಗಾರಿಗಳನ್ನು, ಆಗಸ್ಟ್ 30ಕ್ಕೆ ಲೋಕಾರ್ಪಣೆ ಮಾಡಲು ಸಿದ್ದತೆ...

‘ಮಕ್ಕಳೇ ನನ್ನ ದೊಡ್ಡ ಸಾಧನೆ’: ಕಂಬ್ಯಾಕ್ ವೇಳೆ ಮನದಾಳದ ಮಾತು ಹಂಚಿಕೊಂಡ ಪ್ರೀತಿ ಜಿಂಟಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಕಾಲದಲ್ಲಿ ಬಾಲಿವುಡ್‌ ಚಿತ್ರರಂಗವನ್ನು ಆಳಿದ್ದ ಸ್ಟಾರ್‌ ನಟಿ ಪ್ರೀತಿ ಜಿಂಟಾ ಇದೀಗ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಮದುವೆ, ಕುಟುಂಬ ಮತ್ತು ಮಕ್ಕಳ ಆರೈಕೆಗೆ ಆದ್ಯತೆ ನೀಡಿ...

ಹಿರಿಯೂರಿನಲ್ಲಿ ಬರ ವೀಕ್ಷಣೆ, ರೈತರ ಪರವಾಗಿ ಸರ್ಕಾರ ನಿಲ್ಲಲಿದೆ: ಸಚಿವ ಟಿ.ರಘುಮೂರ್ತಿ

ಹೊಸದಿಗಂತ ವರದಿ ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ರೈತರ ಪರವಾಗಿ...

‘ಜನರೊಂದಿಗೆ ನಂಟು ಕಳೆದುಕೊಳ್ಳಬೇಡಿ, ಜವಾಬ್ದಾರಿಯುತವಾಗಿ ಮಾತನಾಡಿ ’: ಬಿಜೆಪಿ ರಾಜ್ಯಸಭಾ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸದಾಗಿ ಆಯ್ಕೆಯಾದ ಹಾಗೂ ಇತ್ತೀಚೆಗೆ ರಾಜ್ಯಸಭೆಗೆ ಸೇರ್ಪಡೆಯಾದ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ. ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಉಪಾಹಾರ ಸಭೆಯಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ...

2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ

ಹೊಸದಿಗಂತ ವರದಿ ಮಡಿಕೇರಿ: ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವುದೇ ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ದಾರೆ. ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ...

‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ

ಹೊಸದಿಗಂತ ವರದಿ ಕಾರವಾರ: ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದ ಸಂದೇಶ ಸಾರುವ ಭಾರತೀಯ ಜನತಾ ಪಕ್ಷದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರ್ನಾಟಕದಲ್ಲಿ ವೇಗ ನೀಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ...

ದೇಹ, ಮನಸ್ಸು, ಆತ್ಮದ ಸಮತೋಲನವೇ ಮನುಷ್ಯನ ನಿಜವಾದ ಆರೋಗ್ಯ: ರಾಘವೇಶ್ವರ ಶ್ರೀ

ಹೊಸ ದಿಗಂತ ಡಿಜಿಲ್ ಡೆಸ್ಕ್: ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೊಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ...

ಆಗಸ್ಟ್ 13ರಂದು ಕರ್ನಾಟಕ ಬಂದ್ ಖಚಿತ: ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್ ಕರೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಪರ ಗೊತ್ತುವಳಿ ಅಂಗೀಕಾರ, ಕಾವೇರಿ ನದಿ ನೀರು ಹಂಚಿಕೆ ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ...

ಡೀಪ್‌ಫೇಕ್ ವಿವಾದ: ಭಾರತದ ಎಚ್ಚರಿಕೆಗೆ ಮಣಿದ ಮೆಟಾ; ಕೊನೆಗೂ ಕ್ಷಮೆಯಾಚಿಸಿದ ಜುಕರ್‌ಬರ್ಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಅಕ್ರಮ ವಿಷಯ (Child Sexual Abuse Material - CSAM) ಹಾಗೂ ಡೀಪ್‌ಫೇಕ್ ಕಂಟೆಂಟ್‌ ನಿಯಂತ್ರಣದ ವಿಚಾರದಲ್ಲಿ ಮೆಟಾ ಕಂಪನಿಯ ಕಾರ್ಯವೈಖರಿ...

‘ರಾಯರೇ ಆ ಹುಡುಗಿ ಕಾಟದಿಂದ ಕಾಪಾಡು’: ಬೆಳಗಾವಿ ರಾಘವೇಂದ್ರ ಮಠದ ಹುಂಡಿಯಲ್ಲಿ ಸಿಕ್ತು ವಿಚಿತ್ರ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರೀತಿ, ಪ್ರೇಮ, ಸಾಲ ಬಾಧೆ ಅಥವಾ ಕಷ್ಟಗಳಿಂದ ಮುಕ್ತಿ ಸಿಗಲಿ ಎಂದು ದೇವರ ಹುಂಡಿಗೆ ಕಾಣಿಕೆ ಅಥವಾ ಪತ್ರ ಹಾಕುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬ ವಿಚಿತ್ರ ಭಕ್ತ ತನಗೆ ಹುಡುಗಿ...

ಆಕೆಗಾದ ಅವಮಾನ… ಏಳು ವರ್ಷದ ಹೋರಾಟ: ‘ನೀರು ಕೊಡಲ್ಲ’ ಎಂದವರಿಗೆ ಬಾವಿ ತೋಡಿ ಉತ್ತರ ಕೊಟ್ಟ ಭಗೀರಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಂಡತಿಯ ಮೇಲಿನ ಪ್ರೀತಿ, ಆಕೆಗಾದ ಅವಮಾನ ಒಬ್ಬ ಮನುಷ್ಯನನ್ನು ಯಾವ ಮಟ್ಟಕ್ಕೆ ಬೇಕಾದರೂ ಕೊಂಡೊಯ್ಯಬಲ್ಲದು ಎನ್ನೋದಕ್ಕೆ ಬೆಸ್ಟ್ ಉದಾಹರಣೆ ಅಂದ್ರೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಆದಿವಾಸಿ ರೈತ ಅಜಬ್ ಸಿಂಗ್....