25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜನಪ್ರಿಯ ಮದ್ಯ ಬ್ರ್ಯಾಂಡ್‌ಗಳಿಗೆ FSSAI ಶಾಕ್: ಕೃತಕ ಸುವಾಸನೆ, ತಪ್ಪು ಲೇಬಲ್ ಹಾಕಿರೋದಕ್ಕೆ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಮುಖ ಮದ್ಯ ಬ್ರ್ಯಾಂಡ್‌ಗಳ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಸುರಕ್ಷತಾ ನಿಯಮಗಳಿಗೆ ವಿರುದ್ಧವಾಗಿ ಕೃತಕ ಸುವಾಸನೆ ಬಳಕೆ...

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಲೊಂಡಾ–ಕ್ಯಾಸಲ್ ರಾಕ್ ರೈಲು ಸಂಚಾರ ಮತ್ತೆ ಆರಂಭವಾಗಲಿದೆ ಎಂದ ಕಾಗೇರಿ

ಹೊಸದಿಗಂತ ವರದಿ ಶಿರಸಿ : ​ ಜೋಯಿಡಾ ಮತ್ತು ಕ್ಯಾಸಲ್ ರಾಕ್ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದ್ದು ಲೊಂಡಾ - ಕ್ಯಾಸಲ್ ರಾಕ್ ನಡುವೆ ರೈಲು ಸಂಚಾರ ಪುನರಾರಂಭವಾಗಿದೆ ಎಂದು ಸಂಸದ ವಿಶ್ವೇಶ್ವರ...

ಚಹಾ ಹೋಟೆಲ್‌ನಲ್ಲಿ ಸಿಕ್ಕಿತು ಶಾಲೆಗಳಿಂದ ಕಳವಾದ 55 ಸಿಲಿಂಡರ್: ಸೊತ್ತು ಸಹಿತ ಭಾಲ್ಕಿ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು!

ಹೊಸದಿಗಂತ, ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿ, 9.75 ಲಕ್ಷ ರೂ....

ರಾಜ್ಯ ರಾಜಧಾನಿಯಲ್ಲಿ ಮಳೆಯ ರೌದ್ರನರ್ತನ: ಸಂಚಾರ ಅಸ್ತವ್ಯಸ್ತ, ಕರಾವಳಿ-ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಮತ್ತೆ ಅಬ್ಬರಿಸಿದ್ದು, ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಂಜೆ ವೇಳೆಗೆ ಸುರಿದ ಮಳೆಯಿಂದ ಕೆ.ಆರ್. ಮಾರ್ಕೆಟ್,...

ಕಾರಣಗಿರಿಯಲ್ಲಿ ಮಹರ್ಷಿ ನಾರದರ ಸಂಸ್ಮರಣೆ: ಪತ್ರಿಕಾ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ

ಹೊಸದಿಗಂತ ಶಿವಮೊಗ್ಗ: ಇಲ್ಲಿನ ಹೊಸನಗರದ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ಸಭಾ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಭಾರತಿ ಟ್ರಸ್ಟ್, ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಹಾಗೂ ರಾಷ್ಟ್ರೋತ್ಥಾನ ಬಳಗದ ವತಿಯಿಂದ ಪ್ರಥಮ ಸುದ್ದಿವಾಹಕ ಮಹರ್ಷಿ ನಾರದರ...

ಮುಂದುವರಿದ ಮಳೆಯಬ್ಬರ: ಆ.5ರಂದು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ.5ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ. ಕಾಲೇಜುಗಳು, ವೃತ್ತಿಪರ...

ಭಾರೀ ಮಳೆ, ಪ್ರವಾಹ-ಭೂಕುಸಿತ ಭೀತಿಗೆ ನಲುಗಿದ ಕೇರಳ: 8 ಜಿಲ್ಲೆಗಳಿಗೆ ರೆಡ್ ಅಲರ್ಟ್, 20 ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ನಿರಂತರ ಧಾರಾಕಾರ ಮಳೆ ಮುಂದುವರಿದಿರುವ ನಡುವೆಯೇ ಆ.8 ರವರೆಗೆ 'ಮಹಾಮಳೆ', ಪ್ರವಾಹ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಪ್ರವಾಹ,...

ಕಾಸರಗೋಡಿನಲ್ಲಿ ಮುಂದುವರಿದ ಕಡಲಾರ್ಭಟ: ಸಂಕಷ್ಟದಲ್ಲಿ 88ಕ್ಕೂ ಅಧಿಕ ಕುಟುಂಬ, 325ಕ್ಕೂ ಹೆಚ್ಚು ಜನರ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ, ಸಮುದ್ರದ ಅಬ್ಬರ ಮಾತ್ರ ಇನ್ನೂ ತಗ್ಗಿಲ್ಲ. ಕುಂಬಳೆ, ಮಂಜೇಶ್ವರ ಹಾಗೂ ಉಪ್ಪಳ ಕರಾವಳಿ ಭಾಗಗಳಲ್ಲಿ ಕಡಲಕೊರೆತ ತೀವ್ರಗೊಂಡಿದ್ದು, ಕರಾವಳಿ ನಿವಾಸಿಗಳು ಭೀತಿಯಲ್ಲಿದ್ದಾರೆ....

ಇತಿಹಾಸದ ಪುಟ ಸೇರಲಿದೆ ಕೇರಳ ನಕ್ಸಲ್ ಹೋರಾಟದ ರಕ್ತಸಿಕ್ತ ಅಧ್ಯಾಯಕ್ಕೆ ಸಾಕ್ಷಿಯಾಗಿದ್ದ ಕುಟ್ಟಿಯಾಡಿ ಪೊಲೀಸ್ ಠಾಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ನಕ್ಸಲ್ ಚಳವಳಿಯ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿರುವ ಕುಟ್ಟಿಯಾಡಿ ಪೊಲೀಸ್ ಠಾಣೆಯ ಹಳೆ ಕಟ್ಟಡ ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ. 1969ರ ಡಿ.18ರಂದು ನಡೆದ ನಕ್ಸಲ್ ದಾಳಿಗೆ ಸಾಕ್ಷಿಯಾಗಿದ್ದ...

ಮಹಿಳೆಯರ ಆರೋಗ್ಯದತ್ತ ರಾಜ್ಯ ಸರ್ಕಾರದ ಚಿತ್ತ: ‘ಋತುತಾರೆ’ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರ ಆರೋಗ್ಯ ಮತ್ತು ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ಕರ್ನಾಟಕ ಸರ್ಕಾರ, ‘ಋತುತಾರೆ’ ಹೆಸರಿನ ಹೊಸ ಆರೋಗ್ಯ ಜಾಗೃತಿ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರ ಋತುಚಕ್ರ, ಮೆನೋಪಾಸ್ ಹಾಗೂ ಇತರ ದೈಹಿಕ-ಮಾನಸಿಕ...

ಬಂಟ್ವಾಳದಲ್ಲಿ ರೌದ್ರಾವತಾರ ತಗ್ಗಿಸಿ ಸಹಜ ಸ್ಥಿತಿಗೆ ಮರಳಿದ ನೇತ್ರಾವತಿ: ಆತಂಕದಲ್ಲಿದ್ದ ಆಲಡ್ಕ ಜನರಲ್ಲಿ ನಿಟ್ಟುಸಿರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಗಾಳಿ-ಮಳೆಯಿಂದ ಆರ್ಭಟಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ, ಮಂಗಳವಾರ ಸಂಜೆಯ ವೇಳೆಗೆ ನಿಧಾನವಾಗಿ ಸಹಜ ಸ್ಥಿತಿಗೆ ಮರಳಿದ್ದು, ಪ್ರವಾಹ ಭೀತಿ ಎದುರಿಸುತ್ತಿದ್ದ...

ಗುರುಪುರ-ಕೈಕಂಬ-ಬಿಸಿ ರೋಡ್ ರಾಜ್ಯ ಹೆದ್ದಾರಿಯಲ್ಲಿಯೂ ಗುಡ್ಡ ಕುಸಿತ: ಕಾಜಿಲದಲ್ಲಿ ರಸ್ತೆಗೆ ಉರುಳಿಬಿದ್ದ ಮಣ್ಣು, ಬಂಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ–ಕೈಕಂಬ–ಬಿ.ಸಿ.ರೋಡ್ ರಾಜ್ಯ ಹೆದ್ದಾರಿಯ ಗುರುಪುರ–ಕೈಕಂಬ ನಡುವಿನ ಕಾಜಿಲ ಪ್ರದೇಶದಲ್ಲಿ ಮಂಗಳವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ರಸ್ತೆಗೆ ಉರುಳಿದ ಪರಿಣಾಮ...