25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುರುವಾಗಿದೆ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದ್ದು, ಈ ಬೆಳವಣಿಗೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ...

KPSC ಹಗರಣಕ್ಕೆ CBI ತನಿಖೆ ಆಗಲೇಬೇಕು: ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ABVP

ಹೊಸದಿಗಂತ ವರದಿ ಚಿತ್ರದುರ್ಗ: ಕೆಪಿಎಸ್‌ಸಿ ಹಗರಣ ಕುರಿತು ಸಮಗ್ರ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಸಟೇಡಿಯಂ ಕ್ರಾಸ್‌ನ...

ಗೂಗಲ್ ಹುಡುಕಿ ದೇಹಕ್ಕೆ ಎಷ್ಟು ನೀರು ಬೇಕು ಎಂದು ಕುಡಿಯುವ ಕ್ರಮ ಕಳವಳಕಾರಿ: ರಾಘವೇಶ್ವರ ಶ್ರೀ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೀರು ಎಷ್ಟು ಕುಡಿಯಬೇಕು ಎಂದು ಇಂದು ಗೂಗಲ್‌ನಲ್ಲಿ ಹುಡುಕಿ ಕುಡಿಯುವ ಸ್ಥಿತಿ ಬಂದಿದೆ. ದೇಹ ನೀರನ್ನು ಕೇಳದೇ ಇದ್ದರೂ ದಿನಕ್ಕಿಷ್ಟು, ಗಂಟೆಗಿಷ್ಟು ಎಂಬ ಲೆಕ್ಕದಲ್ಲಿ ನೀರನ್ನು ಹೆಚ್ಚೆಚ್ಚು ಕುಡಿಯುವ...

ಸಚಿವ ಸ್ಥಾನ ಸಿಗದ ಬೇಸರ: ‘ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಂಗ್ರೆಸ್ ದ್ರೋಹ ಮಾಡಿದೆ’ ಎಂದ ನಾರಾಯಣಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸ್ಥಾನ...

19 ವರ್ಷದ ಯುವತಿಯ ಅನುಮಾನಾಸ್ಪದ ಸಾ*ವು: ಬರ್ತ್‌ಡೇ ಪಾರ್ಟಿ ನೆಪದಲ್ಲಿ ಕೊ*ಲೆ ಆರೋಪ, ಮೂವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ದಾಖಲಾಗಿದ್ದ ಪ್ರಕರಣದಲ್ಲಿ ಇದೀಗ ಕೊಲೆ ಹಾಗೂ ಅತ್ಯಾಚಾರ ಯತ್ನದ...

ಹಣಕ್ಕಾಗಿ ಕಿರುಕುಳ ನೀಡಿ ವಿವಾಹಿತೆಯ ಕೊ*ಲೆ?: ಪತಿ, ಅತ್ತೆ, ನಾದಿನಿ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ವರದಿ ಯಾದಗಿರಿ: ಮಗುವಿನ ಚಿಕಿತ್ಸೆಯ ನೆಪದಲ್ಲಿ ಹಣಕ್ಕಾಗಿ ನಿರಂತರ ಕಿರುಕುಳ ನೀಡಿ 24 ವರ್ಷದ ವಿವಾಹಿತೆಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ, ಅತ್ತೆ ಹಾಗೂ ನಾದಿನಿ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ...

ಬಿಸಿ ನೀರು Vs ತಣ್ಣೀರು: ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ಯಾವ ನೀರು ಕುಡಿದರೆ ಬೆಸ್ಟ್?

ಮಳೆಗಾಲ ಆರಂಭವಾದರೆ ಸಾಕು ವಾತಾವರಣ ತಂಪು ತಂಪಾಗಿಬಿಡುತ್ತದೆ. ಈ ಸಮಯದಲ್ಲಿ ಅನೇಕರು ಬಿಸಿ ನೀರು ಕುಡಿಯುವುದು ಒಳ್ಳೆಯದೋ? ಅಥವಾ ತಣ್ಣೀರು ಒಳ್ಳೆಯದೋ? ಎಂಬ ಗೊಂದಲದಲ್ಲಿರುತ್ತಾರೆ. ವಾಸ್ತವವಾಗಿ, ಮಳೆಗಾಲದಲ್ಲಿ ಯಾವ ರೀತಿಯ ನೀರನ್ನು ಕುಡಿಯಬೇಕು...

ಶಿಕ್ಷಣ ಮಹರ್ಷಿ ಡಾ. ಡಿ.ವೈ. ಪಾಟೀಲ್ ವಿಧಿವಶ: ಮಾಜಿ ರಾಜ್ಯಪಾಲರ ಅಗಲಿಕೆಗೆ ದೇಶಾದ್ಯಂತ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಣ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಸಲ್ಲಿಸಿ "ಶಿಕ್ಷಣ ಮಹರ್ಷಿ" ಎಂದೇ ಖ್ಯಾತಿ ಪಡೆದಿದ್ದ, ಮಾಜಿ ರಾಜ್ಯಪಾಲ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಡಿ.ವೈ. ಪಾಟೀಲ್ ಅವರು ಮಂಗಳವಾರ ಕೊಲ್ಹಾಪುರದಲ್ಲಿ ನಿಧನರಾದರು....

ಭಾರೀ ಮಳೆ ಎಫೆಕ್ಟ್! ಕುದುರೆಮುಖ ಟ್ರೆಕ್ಕಿಂಗ್ ತಾತ್ಕಾಲಿಕ ಬಂದ್: ಬುಕ್ಕಿಂಗ್ ಮಾಡಿದವರಿಗೆ ರಿಫಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಇದೀಗ ಪ್ರವಾಸೋದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ. ಹೌದು! ರಾಜ್ಯದ ಜನಪ್ರಿಯ ಟ್ರೆಕ್ಕಿಂಗ್ ತಾಣಗಳಲ್ಲಿ ಒಂದಾದ ಕುದುರೆಮುಖದಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಟ್ರೆಕ್ಕಿಂಗ್...

ಟರ್ಬುಲೆನ್ಸ್‌ನಿಂದ ನಡುಗಿದ ಏರ್ ಇಂಡಿಯಾ ವಿಮಾನ: ಏಕಾಏಕಿ 300 ಅಡಿ ಕುಸಿದು 14 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ಟರ್ಬುಲೆನ್ಸ್ ಸಂಭವಿಸಿದ ಪರಿಣಾಮ ವಿಮಾನವು ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಕುಸಿದು ಕೆಲ ಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ...

ಎಐ ಮ್ಯಾಜಿಕ್‌ನೊಂದಿಗೆ ಮತ್ತೆ ಬರಲಿದೆ ‘ಕೊಚಾಡಿಯನ್’: ರಜನಿಕಾಂತ್ ಸಿನಿಮಾಗೆ ಹೈಕೋರ್ಟ್‌ನಿಂದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ 2014ರಲ್ಲಿ ಬಿಡುಗಡೆಯಾದ ‘ಕೊಚಾಡಿಯನ್’ ಚಿತ್ರದ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸುಧಾರಿಸಲಾದ ಹೊಸ ಆವೃತ್ತಿಯ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ. ಚಿತ್ರದ ಮರುಬಿಡುಗಡೆಯನ್ನು...

ಗಾಂಜಾ ನಶೆಯಲ್ಲಿದ್ದ 22 ಮಂದಿಗೆ ಕುಮಟಾ ಪೊಲೀಸರ ಬಲೆ: ವಾರದೊಳಗೆ 4 ಪ್ರತ್ಯೇಕ ಪ್ರಕರಣ ದಾಖಲು

ಹೊಸದಿಗಂತ ವರದಿ ಕಾರವಾರ: ಕಾರವಾರ ಜಿಲ್ಲೆಯ ಕುಮಟಾದಲ್ಲಿ ಮಾದಕ ಗಾಂಜಾ ಸೇವನೆಯಲ್ಲಿ ತೊಡಗಿರುವವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದು ಒಂದು ವಾರದಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ನಶೆಯಲ್ಲಿದ್ದ 22 ಜನರನ್ನು ಬಂಧಿಸಿ ಕಾನೂನು ಕ್ರಮ...