25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಸಾರಿ ಅಶ್ವಿನ್ ಭಾಯ್..!’ ಟಾಪ್-5 ಆಯ್ಕೆ ಬಳಿಕ ದಿಗ್ಗಜ ಸ್ಪಿನ್ನರ್‌ಗೆ ಕ್ಷಮೆ ಕೇಳಿದ ಅರ್ಷದೀಪ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರ ಒಂದು ಮಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಮ್ಮ ನೆಚ್ಚಿನ ಟಾಪ್-5 ಭಾರತೀಯ ಬೌಲರ್‌ಗಳ ಪಟ್ಟಿಯನ್ನು ಬಹಿರಂಗಪಡಿಸಿದ ವೇಳೆ...

ರಾಜೀನಾಮೆ ನೀಡುವುದಿಲ್ಲ: ಸಿಎಂ ಭೇಟಿ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಯೂ-ಟರ್ನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಕೊನೆಗೂ ಶಾಂತರಾಗಿದ್ದು, ಸಿಎಂ ಭೇಟಿ ಬಳಿಕ ತಮ್ಮ ರಾಜೀನಾಮೆ ನಿರ್ಧಾರದಿಂದ...

ಸೂಪರ್‌ ಸಿಂಪಲ್‌ ಆದಂತಹ ಆಂಧ್ರ ಚಿಲ್ಲಿ ಚಿಕನ್‌ ರೆಸಿಪಿ ಕೊಡ್ತೀವಿ, ಒಮ್ಮೆ ಟ್ರೈ ಮಾಡ್ತೀರಾ?

ಆಂಧ್ರದ ಸ್ಪೆಷಲ್‌ ಚಿಲ್ಲಿ ಚಿಕನ್‌ ಯಾರಿಗಿಷ್ಟ ಇಲ್ಲ ಹೇಳಿ? ಅದರಲ್ಲಿಯೂ ಚಿಕನ್‌ ಜೊತೆಗೆ ಒಂದೊಳ್ಳೆ ಬಿರಿಯಾನಿ ಇದ್ದರೆ ಆ ದಿನ ಸಾರ್ಥಕವಾದಂತೆ. ಅಥೆಂಟಿಕ್‌ ಚಿಲ್ಲಿ ಚಿಕನ್‌ ತಿನ್ನೋದಕ್ಕಾಗಿ ದುಬಾರಿ ರೆಸ್ಟೋರೆಂಟ್‌ಗಳಿಗೆ ಹೋಗಿ ಹಣ...

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್‌ ಹೈಕೋರ್ಟ್‌ ನಿರ್ದೇಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟಿ ತ್ರಿಷಾ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿ ಅರೆಸ್ಟ್‌ ಆಗಿದ್ದ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ರನ್ನು ಇಂದು ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ ಮಾಡಿ ಎಂದು ಮದ್ರಾಸ್‌ ಹೈಕೋರ್ಟ್‌ ತಮಿಳುನಾಡು...

ಬರ ಅಧ್ಯಯನಕ್ಕೆ ಖುದ್ದಾಗಿ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ; ತುಮಕೂರಿನಲ್ಲಿ ಬರ ವೀಕ್ಷಣೆ

ಹೊಸದಿಗಂತ ವರದಿ ತುಮಕೂರು: ತುಮಕೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದರು. ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಬಿ.ವೈ....

ʼಸ್ವಲ್ಪ ಖರ್ಚು ಮಾಡಿದಿವಿ ಕ್ಷಮಿಸಿʼ ಎಂದು ಲೆಟರ್‌ ಬರೆದು ಹಣ, ಚಿನ್ನ ವಾಪಾಸ್‌ ಕೊಟ್ಟ ಕಳ್ಳರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಳ್ಳರ ಗುಂಪೊಂದು ತಾವೇ ಕದ್ದ ಹಣ, ಚಿನ್ನಾಭರಣವನ್ನು ವಾಪಾಸ್‌ ನೀಡಿ ಜೊತೆಗೊಂದು ಕ್ಷಮಾಪಣ ಪತ್ರ ಇಟ್ಟ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಕರಪ ಮಂಡಲದ ರಾಮಕಂಚಿರಾಜು ನಗರದ ನಿವಾಸಿ...

ಶೀಘ್ರದಲ್ಲೇ ಮಹಿಳಾ ಸಚಿವ ಸ್ಥಾನ ಭರ್ತಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರು ಮತ್ತು ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಆಂತರಿಕ ಭಿನ್ನಮತ ಶಮನಗೊಳಿಸಲು ಸರ್ಕಾರ ಮುಂದಾಗಿದೆ. ಈ...

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಕೋಟೆನಾಡಿನಲ್ಲಿ ಹೈಡ್ರಾಮಾ: ಎನ್‌ವೈ ಗೋಪಾಲಕೃಷ್ಣ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕೋಟೆನಾಡಿನಲ್ಲಿ ರಾಜಕೀಯ ಅಸಮಾಧಾನ ಸ್ಪೋಟಗೊಂಡಿದ್ದು, ಮೊಳಕಾಲ್ಮೂರು ಕ್ಷೇತ್ರದ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣಗೆ ಮಂತ್ರಿಗಿರಿ ಕೈತಪ್ಪಿರುವುದಕ್ಕೆ ಅವರ ಬೆಂಬಲಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ...

ಎಷ್ಟೇ ರಾಜಕೀಯ ಭಿನ್ನಾಭಿಪ್ರಾಯ ಇರಲಿ, ತ್ರಿಷಾ ಬಗ್ಗೆ ಮಾತನಾಡಿದ್ದು ತಪ್ಪು: ಖುಷ್ಬು ಸುಂದರ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮಿಳುನಾಡಿನ ಮಾಜಿ ಡಿಸಿಎಂ ಮತ್ತು ನಟ ಉದಯನಿಧಿ ಸ್ಟಾಲಿನ್‌ ಸಾರ್ವಜನಿಕ ಭಾಷಣದಲ್ಲಿ ನಟಿ ತ್ರಿಶಾ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಅರೆಸ್ಟ್‌ ಆಗಿದ್ದು, ತ್ರಿಷಾ ಬೆನ್ನಿಗೆ ನಟಿ, ರಾಜಕಾರಣಿ ಖುಷ್ಬು ಸುಂದರ್‌...

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ವಿವಾದ: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಮಿಳುನಾಡಿನ ರಾಜಕಾರಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ತೀವ್ರ ರಾಜಕೀಯ ಸಂಚಲನ ಮೂಡಿದ್ದು, ನಟಿ ತ್ರಿಷಾ ಕೃಷ್ಣನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ನನ್ನು ತಮಿಳುನಾಡು...

ಎಚ್‌.ಕೆ. ಪಾಟೀಲರಿಗೆ ಒಲಿಯದ ಸಚಿವ ಸ್ಥಾನ: ಗದಗ-ಬೆಟಗೇರಿ ನಗರಸಭೆ ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಹೊಸದಿಗಂತ ವರದಿ ಗದಗ:ಮಾಜಿ ಸಚಿವ, ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಗದಗ-ಬೆಟಗೇರಿ ನಗರದಭೆ ಕಾಂಗ್ರೆಸ್ ಸದಸ್ಯರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಸಾಮೂಹಿಕವಾಗಿ ರಾಜೀನಾಮೆ...

ಈ ಬಾರಿ ಸಚಿವನಾಗಲಿಲ್ಲ! ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಎಸ್‌.ಆರ್ ಶ್ರೀನಿವಾಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಡಿ.ಕೆ. ಶಿವಕುಮಾರ್‌ ಸಂಪುಟದಲ್ಲಿ ಸಚಿವ ಸ್ಥಾನ ದೊರಕದ ಕಾರಣ ಗುಬ್ಬಿ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಉತ್ತಮ...