25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಸ್ತೆ ಬದಿಯಲ್ಲಿ ಕಸ ಎಸೆದು ಹೋಗ್ತೀವಿ, ಅಬ್ಬಬ್ಬಾ ಅಂದ್ರೆ ಏನಾಗಿ ಬಿಡಬಹುದು??

ಮೇಘನಾ ಶೆಟ್ಟಿ, ಶಿವಮೊಗ್ಗ ದಿನವೂ ಒಂದೇ ಸಮಯಕ್ಕೆ ಬರುವ ʼನಿಮ್ಮ ಮನೆಯ ಮುಂದೆ ಬರ್ತೀವಿ ನೋಡಿʼ ಎನ್ನುವ ಕಸದ ಗಾಡಿಯ ಹಾಡು ಇಂದು ನಿಮ್ಮನ್ನು ಎಬ್ಬಿಸಲೇ ಇಲ್ಲ ಎಂದುಕೊಳ್ಳಿ. ಮನೆಯ ಹೊರಾಂಗಣದಲ್ಲೇ ಕಸವನ್ನು ಪ್ಯಾಕ್‌...

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ನಿರ್ದೋಷಿ ಎಂದು ತೀರ್ಪು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ್ದ ಲೈಂಗಿಕ ಕಿರುಕುಳ ದೂರಿನ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್...

ಬೆಂಗಳೂರಿನಲ್ಲಿ ಐಪಿಎಲ್ ಹಂಗಾಮ: ಯುವ ಆಟಗಾರರ ಮೇಲೆ ಕಣ್ಣಿಟ್ಟ ಡೆಲ್ಲಿ ಸ್ಕೌಟಿಂಗ್ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಹೊಸ ಸಂಚಲನ ಸೃಷ್ಟಿಸಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸಜ್ಜಾಗಿದೆ. ಮುಂಬರುವ 2027ರ ಐಪಿಎಲ್ ಆವೃತ್ತಿಗಾಗಿ ಈಗಿನಿಂದಲೇ ಗ್ರೌಂಡ್ ವರ್ಕ್ ಆರಂಭಿಸಿರುವ ಡೆಲ್ಲಿ ಪಡೆ, ದೇಶಿಯ...

ಇಂದು ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರ ಪ್ರಮಾಣವಚನ, ಡಿಕೆಶಿ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಳೆದ ಕೆಲವು ದಿನಗಳಿಂದ ಸಚಿವ ಸಂಪುಟ ವಿಸ್ತರಣೆ...

ಬೆಳ್ಳಿಪರದೆಯಲ್ಲಿ ಮಹಾಕಾವ್ಯದ ಸ್ಪರ್ಶ: IMAX ಸ್ಕ್ರೀನ್‌ನಲ್ಲಿ ಅಪ್ಪಳಿಸಲಿದೆ ರಾಜಮೌಳಿ ವಿಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿಗ್ಗಜ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಗ್ಲೋಬಲ್ ಆಕ್ಷನ್ ಅಡ್ವೆಂಚರ್ ಸಿನಿಮಾವನ್ನು ಸುಧಾರಿತ IMAX ತಂತ್ರಜ್ಞಾನದಲ್ಲಿ...

ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ: ಈಗಲೇ ಒಡವೆ ಖರೀದಿಸುವುದು ಸೂಕ್ತವೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಆರು ತಿಂಗಳ ಅವಧಿಯಲ್ಲಿ ಆಭರಣ ಚಿನ್ನದ ದರದಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಜನೆವರಿ 29ರಂದು ಪ್ರತಿ ಗ್ರಾಮ್‌ಗೆ ದಾಖಲೆಯ ₹16,395 ತಲುಪಿದ್ದ ಬಂಗಾರದ ದರ, ಪ್ರಸ್ತುತ ₹13,220ಕ್ಕೆ...

ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಅರ್ಪಿತ ಟಿಫಿನ್ ಕಾರ್ನರ್

ಹೊಸದಿಗಂತ ವರದಿ ದಾಂಡೇಲಿ : ನಗರದ ಲೆನಿನ್ ರಸ್ತೆಯಲ್ಲಿರುವ ಅರ್ಪಿತ ಟಿಫಿನ್ ಕಾರ್ನರ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ದಗದಗನೆ ಹೊತ್ತಿ ಉರಿದ ಘಟನೆ ಸೋಮವಾರ ನಸುಕಿನ 4:00 ಗಂಟೆ ಸುಮಾರಿಗೆ...

ಟಾಟಾ ಮುಂಬೈ ಮ್ಯಾರಥಾನ್ 2027 ಗೆ ನೋಂದಣಿ ಆರಂಭ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದಲ್ಲಿ ದೂರದ ಓಟದ ಕ್ರೀಡೆಗೆ ಮುನ್ನುಡಿ ಬರೆದ ಪ್ರೊಕಾಮ್ ಇಂಟರ್‌ನ್ಯಾಷನಲ್ ಸಂಸ್ಥೆಯು, 22ನೇ ಆವೃತ್ತಿಯ ಟಾಟಾ ಮುಂಬೈ ಮ್ಯಾರಥಾನ್‌ಗೆ ಇಂದು ನೋಂದಣಿಗಳು ಆರಂಭವಾಗಿರುವುದಾಗಿ ಘೋಷಿಸಿದೆ. ಈ ಮ್ಯಾರಥಾನ್ 2027ರ ಜನವರಿ...

ಪೊಲೀಸ್ ಕಾನ್ಸ್‌ಟೆಬಲ್ ಪರೀಕ್ಷೆ ಗೊಂದಲ: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ,‌ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ...

ಪ್ಯಾಸೆಂಜರ್ ರೈಲಿನಲ್ಲಿ ಅಗ್ನಿ ಅವಘಡ: ಸಮಯಪ್ರಜ್ಞೆಯಿಂದ ಪಾರಾದ ನೂರಾರು ಪ್ರಯಾಣಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಸಿಮ್ರಿ ಭಕ್ತಿಯಾರ್ಪುರ ರೈಲು ನಿಲ್ದಾಣದಲ್ಲಿ ಬೆಳಗಿನ ಜಾವ ಭೀಕರ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಸಮಷ್ಟಿಪುರ ಮತ್ತು ಸಹರ್ಸಾ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು,...

ಗ್ಲಾಸ್ಗೋ ಅಖಾಡದಲ್ಲಿ ಆಸೀಸ್ ಪಾರಮ್ಯ: ಪದಕ ಬೇಟೆಯಲ್ಲಿ ಕಮಾಲ್ ಮಾಡಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಕಾಟ್‌ಲ್ಯಾಂಡ್‌ ನಗರವಾದ ಗ್ಲಾಸ್ಗೋದಲ್ಲಿ ಜುಲೈ 23 ರಿಂದ ಆಗಸ್ಟ್ 2 ರವರೆಗೆ ಅತ್ಯಂತ ವೈಭವದಿಂದ ಜರುಗಿದ 2026 ರ ಕಾಮನ್‌ವೆಲ್ತ್ ಗೇಮ್ಸ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಜಗತ್ತಿನ ಪ್ರಮುಖ ರಾಷ್ಟ್ರಗಳ ಸಾವಿರಾರು...

ಭಾರತ vs ಶ್ರೀಲಂಕಾ ಟೆಸ್ಟ್: 2020-21ರ ಗೆಲುವಿನ ಫಾರ್ಮುಲಾ ನೆನಪಿಸಿದ ದೀಪ್ ದಾಸ್‌ಗುಪ್ತಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 15 ರಿಂದ ಆರಂಭವಾಗಲಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮುಂಬರುವ ಟೆಸ್ಟ್ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯ ದೃಷ್ಟಿಯಿಂದ ನಿರ್ಣಾಯಕ ಎನಿಸಿದೆ. ಆದಾಗ್ಯೂ, ಪ್ರಸ್ತುತ ಸನ್ನಿವೇಶದಲ್ಲಿ...