25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ರಾಜ್ಯಾದ್ಯಂತ ನೈರುತ್ಯ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮಳೆ ತೀವ್ರಗೊಂಡಿದ್ದು, ಆಗಸ್ಟ್ 7ರವರೆಗೆ ನಿರಂತರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ...

ದಿನಭವಿಷ್ಯ: ನಿಮ್ಮ ಪಾಲಿಗೆ ಗುಣಾತ್ಮಕ ದಿನ, ಇತರರಿಗೆ ನೆರವು ನೀಡುವ ಮೂಲಕ ಆತ್ಮತೃಪ್ತಿ ಪಡೆಯಿರಿ

ಮೇಷನಿಮ್ಮ ಪಾಲಿಗೆ ಗುಣಾತ್ಮಕ ದಿನ. ಇತರರಿಗೆ ನೆರವು ನೀಡುವ ಮೂಲಕ ಆತ್ಮತೃಪ್ತಿ. ಮನೆಯಲ್ಲಿ ಆನಂದ. ಖರ್ಚು ಹೆಚ್ಚಿದರೂ ಬೇಸರವಿಲ್ಲ.ವೃಷಭನೀವು ಬಯಸಿದಂತೆ ದಿನ ಸಾಗಲಿದೆ. ಉದ್ದೇಶ ಪ್ರಾಪ್ತಿ. ಮನಸ್ಸು ಬೇಸರಗೊಳಿಸುವ ಪ್ರಸಂಗ ಉಂಟಾದರೂ ಸಂಜೆ...

ಭಾರೀ ಮಳೆ ಎಫೆಕ್ಟ್‌: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 3ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಶಿವಮೊಗ್ಗ ಸೇರಿದಂತೆ...

ಮಳೆ ಆರ್ಭಟ: ಆಗಸ್ಟ್‌ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 3 (ಸೋಮವಾರ) ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ...

ಕಿಚ್ಚನ ಎಂಟ್ರಿಗೆ ಕೌಂಟ್‌ಡೌನ್‌: ಕಾಮನ್‌ ಮ್ಯಾನ್‌ ಎಂಟ್ರಿಯೊಂದಿಗೆ ಗ್ರ್ಯಾಂಡ್‌ ಆಗಿ ಬರುತ್ತಿದೆ ಬಿಗ್‌ಬಾಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ಬಿಗ್‌ಬಾಸ್‌ ಕನ್ನಡ ಸೀಸನ್‌ 13ಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್‌ ಅಭಿನಯದ ಹೊಸ ಪ್ರೋಮೋ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಿದೆ. ಕೆಲವೇ ನಿಮಿಷಗಳಲ್ಲಿ ಪ್ರೋಮೋ ಸಾಮಾಜಿಕ...

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಮಗು ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸಂತೋಷ್–ಐಶ್ವರ್ಯ ದಂಪತಿಯ ಪುತ್ರ ಮುಕುಂದ್ ಮಯೂರ್ ಮೃತಪಟ್ಟ ಬಾಲಕ. ಮಗುವಿಗೆ...

ಮೋದಿ ನಿರ್ಧಾರದ ಕುರಿತು ಪೂನಾವಾಲಾ ವ್ಯಂಗ್ಯ: ರಾಜಕೀಯ ಚರ್ಚೆಗೆ ಹೊಸ ತಿರುವು; ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶೆಹಜಾದ್ ಪೂನಾವಾಲಾ ಪ್ರಧಾನಿ ನರೇಂದ್ರ ಮೋದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ....

ಧಾರಾಕಾರ ಮಳೆ ಹಿನ್ನೆಲೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆ.೩ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ. ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು,...

‘ರಾಮಾಯಣ’ ಟ್ರೇಲರ್‌ ಬಳಿಕ ಯಶ್‌ ಬಗ್ಗೆ ಕೆಆರ್‌ಕೆ ಟೀಕೆ: ‘ರಾಕಿಂಗ್ ಸ್ಟಾರ್’ ಫ್ಯಾನ್ಸ್ ಸುಮ್ಮ್ನೆ ಬಿಡ್ತಾರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಟ್ರೇಲರ್‌ ಬಿಡುಗಡೆಯಾದ ಬಳಿಕ ರಾವಣನ ಪಾತ್ರದಲ್ಲಿ ನಟಿಸಿರುವ ರಾಕಿಂಗ್ ಸ್ಟಾರ್ ಯಶ್‌ ಅವರ ಅಭಿನಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ. ಈ ನಡುವೆ ಸ್ವಯಂಘೋಷಿತ...

ಸರಿಯಾದ ನಿದ್ದೆಯೇ ಯೋಗ ಸಮಾಧಿ; ಡಿನ್ನರ್ ನಮ್ಮ ಸಂಸ್ಕೃತಿಯಲ್ಲ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರ ಮತ್ತು ನಿದ್ದೆ ಪರಸ್ಪರ ಸಂಬಂಧ ಹೊಂದಿದ್ದು, ಉತ್ತಮ ಆರೋಗ್ಯಕ್ಕೆ ಎರಡೂ ಸಮಾನವಾಗಿ ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ...

ಪ್ರವಾಹದಿಂದ ಕುಡಚಿ-ಉಗಾರಖುರ್ದ್ ಸೇತುವೆ ಬಂದ್: 50 ಕಿ.ಮೀ. ಪರ್ಯಾಯ ಮಾರ್ಗವೇ ಗತಿ

ಹೊಸದಿಗಂತ ವರದಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಬರದ ಛಾಯೆಯಿದ್ದರೆ, ಇನ್ನೊಂದೆಡೆ ನಿರಂತರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಕೃಷ್ಣಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿರುವ...

ಮುಂದಿನ ಹೋರಾಟಕ್ಕೆ CJP ಸಜ್ಜು: ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ತಿಂಗಳ ಕಾಲ ನಡೆಸಿದ ಪ್ರತಿಭಟನೆಯ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಆಗಸ್ಟ್ 5ರಂದು ಕೋರ್...