ಹೊಸದಿಗಂತ ವರದಿ ಕಾರವಾರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಕಾರವಾರ ಮತ್ತು ಅಂಕೋಲಾದಲ್ಲಿ ಜರುಗಿದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ, ಸುಗಮ ಹಾಗೂ ಶಾಂತಿಯುತವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ವಿವಾದದ ನಡುವೆ ರಾಜ್ಯದ ಹಿತಾಸಕ್ತಿಗೆ ಆದ್ಯತೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಒಂದು ವಾರವೂ ಮಳೆ ಚುರುಕಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ...
ಹೊಸದಿಗಂತ ವರದಿ ಕಲಬುರಗಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ನಡೆದ ಸಿವಿಲ್ ಪೊಲೀಸ್ ಪೇದೆ (ಸಿಪಿಸಿ) ನೇಮಕಾತಿ ಪರೀಕ್ಷೆಗೆ ಒಟ್ಟು 1,415 ಅಭ್ಯರ್ಥಿಗಳು ಗೈರಾಗಿದ್ದಾರೆ.
ಬೆಳಗಿನ ಅವಧಿಯ ಪರೀಕ್ಷೆಗೆ 15,702 ಅಭ್ಯರ್ಥಿಗಳು ನೋಂದಣಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಆರೋಪದ ಪ್ರಕರಣ ಜಾರ್ಖಂಡ್ನಲ್ಲಿ...
ಹೊಸದಿಗಂತ ವರದಿ ಚಿತ್ರದುರ್ಗ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಚಿತ್ರದುರ್ಗ ನಗರದಲ್ಲಿ ಜರುಗಿದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನೆರವೇರಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ...
ಹೊಸದಿಗಂತ ವರದಿ ಬೆಳಗಾವಿ:
ಇಂದಿನ ಯುವತಿಯರು ರಾಷ್ಟ್ರದ ಉಜ್ವಲ ಭವಿಷ್ಯದ ನಿಜವಾದ ಶಿಲ್ಪಿಗಳಾಗಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ, ನಾಯಕತ್ವ, ಮಾತೃತ್ವ ಹಾಗೂ ಕರ್ತೃತ್ವ ಗುಣಗಳನ್ನು ಬೆಳೆಸುವುದರ ಜೊತೆಗೆ ಉತ್ತಮ ಸಂಸ್ಕಾರ, ಸಾಮಾಜಿಕ ಪ್ರಜ್ಞೆ ಮತ್ತು ರಾಷ್ಟ್ರಭಕ್ತಿಯ...
ಹೊಸದಿಗಂತ ವರದಿ ಚಿತ್ರದುರ್ಗ:
ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಗುತ್ತಿಗೆದಾರರು ಸರ್ಕಾರದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಾಕೀತು ಮಾಡಿದರು.
ಇಲ್ಲಿಗೆ ಸಮೀಪದ ಮದಕರಿಪುರ ಮತ್ತು ನಗರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ನೀಡಿರುವ ಆದೇಶವನ್ನು ವಿರೋಧಿಸಿ ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ...
ಮಳೆಗಾಲದಲ್ಲಿ ಕಾಲುಗಳು ಹೆಚ್ಚು ಸಮಯ ಒದ್ದೆಯಾಗಿರುವುದರಿಂದ ಬೆರಳುಗಳ ಸಂದಿಯಲ್ಲಿ ಹುಳುಕು, ತುರಿಕೆ, ಬಿಳಿ ಚರ್ಮ, ದುರ್ವಾಸನೆ ಮತ್ತು ಸುಡುವಂತಹ ಸಮಸ್ಯೆಗಳು ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ಫಂಗಲ್ ಸೋಂಕು. ಆದರೆ ಕೆಲವು ಸರಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆರುವಿನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಪತನಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ. ಘಟನೆ ದೇಶದ ನಾಜ್ಕಾ ಪ್ರದೇಶದ ಸಮೀಪ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಯುವ ಬ್ಯಾಡ್ಮಿಂಟನ್ ತಾರೆ ತನ್ವಿ ಶರ್ಮಾ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದಾರೆ. ತೈಪೆ ಓಪನ್ ಸೂಪರ್ 300 ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು,...