25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಉಡುಪಿ ನಗರದಲ್ಲಿ ಭೀಕರ ಅವಘಡ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ನಗರದ ಕೋರ್ಟ್ ರಸ್ತೆ ಪರಿಸರದಲ್ಲಿ ಶನಿವಾರ ಖಾಸಗಿ ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಈ ಘಟನೆ ನಡೆದಿದ್ದು,...

ಕಾಸರಗೋಡನ್ನೂ ಕಂಗಾಲಾಗಿಸಿದ ಪುಷ್ಯ ಮಳೆ: ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿ ತಾಣಗಳಿಗೆ ಬೀಗ!

ಹೊಸದಿಗಂತ ಡಿಜಿಟಲ್: ಕಾಸರಗೋಡು ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಪ್ರಾಕೃತಿಕ ವಿಕೋಪ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಲ್ಲೆಡೆ ವ್ಯಾಪಕ ಕಣ್ಗಾವಲು ಮುಂದುವರಿಸಿದ್ದು,...

ಜಡಿ ಮಳೆಗೆ ತತ್ತರಿಸಿದ ಬೆಳ್ತಂಗಡಿ ತಾಲೂಕು: ಮುಂಡಾಜೆ ಸಹಿತ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 24 ತಾಸುಗಳ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮತ್ತು...

ಕಾಂಗ್ರೆಸ್‌ಗೆ ಬಿಗ್ ಶಾಕ್: ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಕಮಲ ಪಡೆಗೆ ಕೈ ಶಾಸಕರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರಕಾರದ ಸಚಿವ ಸಂಪುಟದ ಪುನಾರಚನೆ ಪೂರ್ಣಗೊಳ್ಳುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಳ್ಳಲಿದೆ ಎಂದು ಮಾಜಿ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಬಾಂಬ್ ಸಿಡಿಸಿದ್ದಾರೆ. ಗದಗದಲ್ಲಿ...

CWG 2026: ಟ್ರಿಪಲ್ ಜಂಪ್‌ನಲ್ಲಿ ಭಾರತದ ಡಬಲ್ ಧಮಾಕಾ; ಬೆಳ್ಳಿ-ಕಂಚಿನ ಪದಕ ಸಾಧನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಮ್ಮೆ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ್ದು, ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಎರಡು ಪದಕಗಳನ್ನು ತನ್ನದಾಗಿಸಿಕೊಂಡಿದೆ. ಪ್ರವೀಣ್ ಚಿತ್ರಾವೆಲ್ ಬೆಳ್ಳಿ ಪದಕ ಗೆದ್ದರೆ, ಸೆಲ್ವ ಪ್ರಭು ತಿರುಮಾರನ್...

ಜಡಿಮಳೆಗೆ ತತ್ತರಿಸಿದ ಸುಬ್ರಹ್ಮಣ್ಯ ಪರಿಸರ: ಸಂಪರ್ಕ ಕಡಿತ ಭೀತಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟದ ತಪ್ಪಲು ಭಾಗದಲ್ಲಿಯೂ ಕಳೆದ 24 ತಾಸುಗಳ ಅವಧಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಕುಮಾರಧಾರಾ ನದಿಯಲ್ಲಿ ಪ್ರವಾಹದ ಸ್ಥಿತಿ ಕಂಡುಬಂದಿದೆ. ಉಕ್ಕಿ ಹರಿಯುತ್ತಿರುವ ನದಿ ಹಾಗೂ ನಿರಂತರ...

ಕರಾವಳಿಯಲ್ಲಿ ಕುಂಭದ್ರೋಣ ಮಳೆ: ಉಕ್ಕೇರಲು ಸಜ್ಜಾದ ನೇತ್ರಾವತಿ, ಬಂಟ್ವಾಳದ ಆಲಡ್ಕದಲ್ಲಿ ಆತಂಕದ ಸ್ಥಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟ ಸಹಿತ ಕರಾವಳಿ ಭಾಗದಲ್ಲಿ ಕಳೆದ 24 ತಾಸುಗಳಿಂದ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯ ನೀರಿನ ಮಟ್ಟ ಬಂಟ್ವಾಳದಲ್ಲಿ ಸಂಜೆ ದಿಢೀರ್ ಏರಿಕೆ ಕಂಡು ಆತಂಕ ಸೃಷ್ಟಿಯಾಗಿದೆ. ನದಿಯಲ್ಲಿ ನೀರಿನ...

ರಾಜ್ಯಗಳಿಗೆ ಕೇಂದ್ರದ ಬಂಪರ್ ಕೊಡುಗೆ: 1.09 ಲಕ್ಷ ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಗಳ ಹಣಕಾಸು ಸ್ಥಿತಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 1.09 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ. ಇದು ಆಗಸ್ಟ್‌ 10ರಂದು ನೀಡಲಾಗುವ ನಿಯಮಿತ ಮಾಸಿಕ...

ನಿರಂತರ ಮಳೆಗೆ ತಟಸ್ಥವಾದ ಕರಾವಳಿ: ಉಡುಪಿ, ಚಿಕ್ಕಮಗಳೂರಿಗೆ ಆರೆಂಜ್‌ ಅಲರ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ದಕ್ಷಿಣ ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ತೀವ್ರಗೊಂಡಿದ್ದು, ಮುಂಬರುವ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. 13 ಜಿಲ್ಲೆಗಳಿಗೆ ಸಾಧಾರಣ ಮಳೆ ಸೂಚನೆ ಬೆಂಗಳೂರು...

ಮೊಬೈಲ್ ನೋಡುತ್ತಾ ಆಹಾರ ಸೇವನೆ ದೇಹ, ಮನಸ್ಸು ಎರಡಕ್ಕೂ ಮಾರಕ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ...

ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ ಹಿನ್ನೆಲೆಯಲ್ಲಿ ಶನಿವಾರ ಶ್ರೀಕ್ಷೇತ್ರ ಹೊರನಾಡಿನ ಧರ್ಮದರ್ಶಿಗಳಾದ ಜಿ. ಭೀಮೇಶ್ವರ ಜೋಶಿ ದಂಪತಿ...

ಹೊಟ್ಟೆಯ ಕಿರಿಕಿರಿಯೇ? ಮಲಬದ್ಧತೆ ತಡೆಗಟ್ಟಲು ಈ ಪೌಷ್ಟಿಕ ಆಹಾರಗಳನ್ನು ಸೇವಿಸಿ

ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹೊಟ್ಟೆಯ ಆರೋಗ್ಯವನ್ನು ವೃದ್ಧಿಸಿ, ಮಲಬದ್ಧತೆಯಿಂದ ತಕ್ಷಣದ ಉಪಶಮನ ಪಡೆಯಲು ನಿಮ್ಮ ದಿನನಿತ್ಯದ ಆಹಾರದಲ್ಲಿ ಈ ಕೆಳಗಿನ ಪೌಷ್ಟಿಕಾಂಶಯುಕ್ತ ಪದಾರ್ಥಗಳನ್ನು ಸೇರಿಸಿಕೊಳ್ಳಿ. 1. ನಾರಿನಂಶವಿರುವ ಹಣ್ಣುಗಳು ಸೇಬು, ಪಪ್ಪಾಯಿ ಮತ್ತು ಆರೆಂಜ್‌ಗಳಂತಹ ಹಣ್ಣುಗಳಲ್ಲಿ...