25.5 C
Mangalore
Sunday, November 15, 2026
25.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಸಿನಿಮಾ ಬೇರೆ, ನಿಜ ಜೀವನ ಬೇರೆ’: ಟ್ರೋಲ್‌ಗಳಿಗೆ ಕಂಗನಾ ರಣಾವತ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಕ್ಷೇತ್ರದಲ್ಲಿ ಎರಡು ದಶಕಗಳ ಪಯಣ ಪೂರ್ಣಗೊಳಿಸಿರುವ ಕಂಗನಾ ಹಲವು ಯಶಸ್ವಿ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ರಾಜಕೀಯದಲ್ಲೂ ಸಕ್ರಿಯರಾಗಿರುವ ಅವರು, ಸಾಮಾಜಿಕ ಹಾಗೂ ಸಾರ್ವಜನಿಕ ವಿಚಾರಗಳ ಕುರಿತು ಆಗಾಗ...

ಸಾಂಸ್ಕೃತಿಕ ನಗರಿ ಮೈಸೂರಿಗೆ ನಮೋ ಆಗಮನ: ಸಿಎಂ, ರಾಜ್ಯಪಾಲರಿಂದ ಭವ್ಯ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಸ್ಕೃತಿಕ ನಗರಿ ಮೈಸೂರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದಾರೆ. ಸೇನೆಯ ಪ್ರತ್ಯೇಕ ಹೆಲಿಕಾಪ್ಟರ್ ಮೂಲಕ ನಗರದ ಹೊರವಲಯದ ಮಂಡಕಳ್ಳಿ ಏರ್‌ಪೋರ್ಟ್‌ಗೆ ಆಗಮಿಸಿದ ಅವರಿಗೆ ಅದ್ಧೂರಿ ಅಭಿನಂದನೆ...

ಧಾರಾಕಾರ ಮಳೆಗೆ ರಾಕಸಕೊಪ್ಪ ಡ್ಯಾಂ ಭರ್ತಿ: ಎರಡು ಗೇಟ್‌ ಓಪನ್, ಆಡಳಿತದಿಂದ ಮುನ್ನೆಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ನದಿಗಳು ಹಾಗೂ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ನಗರದ...

2027 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೇಗಿರಬೇಕು?: ಡಿಕೆ ಕನಸಿನ ತಂಡದ 15 ಆಟಗಾರರ ಲಿಸ್ಟ್ ಹೀಗಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತ ಯಾವ ರೀತಿಯ ತಂಡದೊಂದಿಗೆ ಕಣಕ್ಕಿಳಿಯಬೇಕು ಎಂಬ ಕುರಿತು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅನುಭವಿ ಹಾಗೂ ಯುವ ಆಟಗಾರರ...

ದೇಶದ GST ಕಲೆಕ್ಷನ್‌ನಲ್ಲಿ ಹೊಸ ಮೈಲಿಗಲ್ಲು: 2.11 ಲಕ್ಷ ಕೋಟಿ ದಾಟಿದ ಒಟ್ಟು ಆದಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆರ್ಥಿಕ ವಲಯದಲ್ಲಿ ಜುಲೈ ತಿಂಗಳು ಭಾರಿ ಚೇತರಿಕೆ ತಂದಿದೆ. ಭಾರತದ ಒಟ್ಟು GST ಆದಾಯವು ಶೇಕಡಾ 15.4 ರಷ್ಟು ಹೆಚ್ಚಾಗಿದ್ದು, ಬೃಹತ್ ₹2.11 ಲಕ್ಷ ಕೋಟಿ ಮೊತ್ತವನ್ನು ತಲುಪಿದೆ....

ಹಾರಂಗಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆ: ಅಣೆಕಟ್ಟೆಯಿಂದ 18ಸಾವಿರ ಕ್ಯುಸೆಕ್ ನೀರು ನದಿಗೆ

ಹೊಸದಿಗಂತ ವರದಿ ಕುಶಾಲನಗರ/ಮಡಿಕೇರಿ: ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ.ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ...

ನಾನು ನಿಮ್ಮೂರಿನ ಅಳಿಯ, ಈ ಬಾರಿ ಬಲಿಷ್ಠ ಸರ್ಕಾರಕ್ಕೆ ಅವಕಾಶ ಮಾಡಿಕೊಡಿ: ಮೈಸೂರಿನಲ್ಲಿ ಸಿಎಂ ಅದ್ಧೂರಿ ರೋಡ್‌ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್‌ ಅವರು ಮೈಸೂರಿಗೆ ಆಗಮಿಸಿದ್ದು, ಅದ್ಧೂರಿ ಸ್ವಾಗತ ಸಿಕ್ಕಿದೆ. ನಾನು ನಿಮ್ಮೂರಿನ ಅಳಿಯ, ಈ ಬಾರಿ ಮತ್ತೊಮ್ಮೆ ಬಲಿಷ್ಠ ಸರ್ಕಾರ ರಚನೆ...

ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹ*ಲ್ಲೆ; ಜಿಲ್ಲಾಸ್ಪತ್ರೆಗೆ ದಾಖಲು

ಹೊಸದಿಗಂತ ವರದಿ ವಿಜಯಪುರ: ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕನ ಮೇಲೆ ಇಬ್ಬರು ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಲಹಳ್ಳಿ ಬಳಿ ನಡೆದಿದೆ. ಈ ರಸ್ತೆಯಲ್ಲಿ ತೆರಳುತ್ತಿದ್ದ ಸಾರಿಗೆ ಬಸ್...

TIPS |‌ ತಂದ ಎರಡೇ ದಿನಕ್ಕೆ ಬಾಳೆಹಣ್ಣು ಕಪ್ಪಾಗುತ್ತಿದೆಯೇ? ಹಾಗಾದ್ರೆ ಈ ಟ್ರಿಕ್ಸ್ ಫಾಲೋ ಮಾಡಿ ನೋಡಿ!

ಬಾಳೆಹಣ್ಣು ಪ್ರತಿಯೊಬ್ಬರ ಮನೆಯಲ್ಲೂ ದಿನಬಳಕೆಗೆ ತರುವ ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಸಿಗುವ ಹಣ್ಣು. ಆದರೆ, ಇದನ್ನು ಮಾರುಕಟ್ಟೆಯಿಂದ ತಂದ 2-3 ದಿನಗಳಲ್ಲೇ ಅದು ಅತಿಯಾಗಿ ಹಣ್ಣಾಗಿ, ಸಿಪ್ಪೆಯಲ್ಲಾ ಕಪ್ಪಾಗಲು ಶುರುವಾಗುತ್ತದೆ. ಕೆಲವೊಮ್ಮೆ...

ಕಾರು ಹರಿದು 48ಕ್ಕೂ ಹೆಚ್ಚು ಕುರಿಗಳ ದುರ್ಮ*ರಣ: ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಹೊರಬಿದ್ದಿದ್ದ ಮರಿಗಳು!

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದ ಸಮೀಪ ಕಾರೊಂದು ಕುರಿಗಳ ಹಿಂಡಿನೊಳಗೆ ನುಗ್ಗಿದ ಪರಿಣಾಮ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ...

ದೇಶದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಂದ ಗೌರವ: ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಿದ ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತದ ರಾಷ್ಟ್ರೀಯ ಭದ್ರತೆಗೆ ನೀಡಿರುವ ಅನನ್ಯ ಮತ್ತು ಅತ್ಯುನ್ನತ ಕೊಡುಗೆಯನ್ನು ಪರಿಗಣಿಸಿ, ದೇಶದ ಸುದೀರ್ಘ ಅವಧಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (81) ಗೆ ಇಂದು ಶನಿವಾರ...

ಹೆಚ್ಚುವರಿ ಅಣೆಕಟ್ಟು ಕಟ್ಟಿ ನೀರನ್ನು ಸಂಗ್ರಹಿಸಿ: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಚಳವಳಿ

ಹೊಸದಿಗಂತ ವರದಿ ಮಂಡ್ಯ:ಬೆಳಗ್ಗೆಯಿಂದಲೇ ನಗರದ ಜೆ.ಜೆ ವೃತ್ತದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಜಮಾಯಿಸಿದರು. ಕೈಯಲ್ಲಿ ’ಗೋ ಬ್ಯಾಕ್ ವಿಜಯ್’ ಎಂದು ಬರೆದಿರುವ ಫಲಕಗಳನ್ನ ಹಿಡಿದು ಪ್ರತಿಭಟನೆ ನಡೆಸಿದರು.ಕಾವೇರಿ ಜಲ ವಿವಾದ ಶಾಶ್ವತ...