ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾನದಿಗೆ ಒಳಹರಿವು ಹೆಚ್ಚಾಗಿದ್ದು, ಪ್ರಮುಖ ಹೀರಕುಡ್ ಅಣೆಕಟ್ಟಿನ ಬರೋಬ್ಬರಿ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ತಗ್ಗು ಪ್ರದೇಶದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳದ ವೈನಾಡು ಹಾಗೂ ಕೊಡಗಿನ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕಬಿನಿ ಹಾಗೂ ಹಾರಂಗಿ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.
ಕೇರಳದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನುಮತಿ ಇಲ್ಲದೇ ಕಸ ಸುರಿಯುವವರ ವಾಹನವನ್ನು ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ ಎಂದು ಸಿಎಂ ಡಿ.ಕೆ ಶಿವಕುಮಾರ್ ನಗರದ ಪೊಲೀಸರಿಗೆ ನಿರ್ದೇಶನ ನೀಡಿದರು.
ಹೆಬ್ಬಾಳ ಜಂಕ್ಷನ್ ಬಳಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಚಾಲನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಚಿತ್ರದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಟ್ರೈಲರ್ ವೀಕ್ಷಿಸಿದ 'ಅನಿಮಲ್' ನಿರ್ದೇಶಕ ಸಂದೀಪ್...
ಸಾಮಾಗ್ರಿಗಳುನೂಡಲ್ಸ್ಬೆಳ್ಳುಳ್ಳಿಉಪ್ಪುಖಾರದಪುಡಿಮಶ್ರೂಮ್ ಕ್ಯಾರೆಟ್ ಬೀನ್ಸ್ ಬ್ರಾಕಲಿಇನ್ನಿತರ ತರಕಾರಿಗಳುಸ್ಟೆಪ್ ಒಂದು ಪ್ಯಾನ್‌ಗೆ ಬೆಣ್ಣೆ ಹಾಕಿ ಬೆಳ್ಳುಳ್ಳಿ ಹಾಕಿ, ಮಶ್ರೂಮ್ ಹಾಕಿ ಚೆನ್ನಾಗಿ ಬಾಡಿಸಿ ವಾಪಸ್ ತಟ್ಟೆಗೆ ಹಾಕಿಸ್ಟೆಪ್ ಎರಡುಅದೇ ಪ್ಯಾನ್‌ಗೆ ನಿಮ್ಮಿಷ್ಟದ ಇತರೆ ತರಕಾರಿ ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕೈಗಾರಿಕಾ ಮತ್ತು ಆರ್ಥಿಕ ಪ್ರಗತಿಗೆ ವೇಗ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶನಿವಾರ (ಆ.1) ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನೂತನವಾಗಿ ನಿರ್ಮಿಸಲಾಗಿರುವ 'ಅಲ್ಲುರಿ ಸೀತಾರಾಮ ರಾಜು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್‌ಗಳಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ಅಂತಹವರಿಂದ ನಿವೇಶನಗಳನ್ನ ವಾಪಸ್ ಪಡೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನ ನಿರ್ಮಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಹಾಗೂ ಗಡಿ ಸಂಘರ್ಷಗಳ ಕಾರಣದಿಂದಾಗಿ ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿದ್ದ ಐತಿಹಾಸಿಕ 'ಸಿಲ್ಕ್ ರೂಟ್' ಮೂಲಕ ನಡೆಯುತ್ತಿದ್ದ ಗಡಿ ವ್ಯಾಪಾರವು ಅಧಿಕೃತವಾಗಿ ಪುನರಾರಂಭಗೊಂಡಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನಿಂದ ಕೆರಿಯರ್ ಆರಂಭಿಸಿ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಶೂಟಿಂಗ್ ಸೆಟ್‌ನಲ್ಲಿ ಗಂಭೀರ ಗಾಯವಾಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಚಿತ್ರೀಕರಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ದೇಶದ ಮೇಲೆ "ಅತ್ಯಂತ ಭೀಕರ" ದಾಳಿ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಈ ವಾರಾಂತ್ಯದಲ್ಲೇ ಇರಾನ್ ಮೇಲೆ ಬೃಹತ್ ಬಾಂಬ್ ದಾಳಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಸಂತ್ರಸ್ತರಂತೆ ನಟಿಸುವ 'ವಿಕ್ಟಿಮ್ ಕಾರ್ಡ್' ಪ್ಲೇ ಮಾಡುವುದನ್ನು ಆನಂದಿಸುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ...