ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಕೆಲವು ಮಹಾನಗರಿಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಬೆಂಗಳೂರು, ದೆಹಲಿ, ಕೊಲ್ಕತ್ತಾದಲ್ಲಿ ದರ ಇಳಿಕೆಯಾಗಿದೆ. ಇಂದು ಕೋಲ್ಕತ್ತಾದಲ್ಲಿ 19...
ಹಿಂದೂ ಧರ್ಮದಲ್ಲಿ ಪ್ರಕೃತಿಯನ್ನು ದೈವಿಕವಾಗಿ ಪೂಜಿಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಬಂದಿದೆ. ಅಂತಹ ಪವಿತ್ರ ಸಸ್ಯಗಳಲ್ಲಿ 'ಬಿಳಿ ಎಕ್ಕೆ ಗಿಡ' ಅತ್ಯಂತ ಪ್ರಮುಖವಾದದ್ದು. ಸಾಮಾನ್ಯ ಎಕ್ಕೆ ಗಿಡಕ್ಕೆ ಹೋಲಿಸಿದರೆ ಬಿಳಿ ಹೂವುಗಳನ್ನು ಬಿಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪಿನಲ್ಲಿ ನಿರ್ಮಿಸಲಾಗಿರುವ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಇಡೀ ಜಿಲ್ಲೆ ತತ್ತರಿಸಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ...
ಹೊಸದಿಗಂತ ವರದಿ ಮಡಿಕೇರಿ:
ಮಡಿಕೇರಿ: ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ.
ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ...
ಸಾಮಾಗ್ರಿಗಳುಪಾಲಕ್ ಸೊಪ್ಪುಈರುಳ್ಳಿಹಸಿಮೆಣಸುಶುಂಠಿಕೊತ್ತಂಬರಿ ಸೊಪ್ಪುಅನ್ನಸಾಂಬಾರ್ ಪುಡಿಮಾಡುವ ವಿಧಾನಮೊದಲು ಪಾತ್ರೆಯಲ್ಲಿ ನೀರು ಹಾಕಿ, ಪಾಲಕ್ ಸೊಪ್ಪು ಹಾಕಿ ಬಿಸಿ ಮಾಡಿ, ತಣ್ಣಗಾದ ನಂತರ ಅದನ್ನು ಮಿಕ್ಸಿಗೆ ಹಾಕಿ, ಶುಂಠಿ, ಹಸಿಮೆಣಸು ಹಾಗೂ ಕೊತ್ತಂಬರಿ ಸೊಪ್ಪು ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ 'ಆರೆಂಜ್ ಅಲರ್ಟ್' ಘೋಷಿಸಿದೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ...
ಮೇಷಕೌಟುಂಬಿಕ ಹೊಣೆಗಾರಿಕೆ ಹೆಚ್ಚಳ. ವ್ಯವಹಾರದಲ್ಲೂ ಹೆಚ್ಚಿನ ಒತ್ತಡ. ಎರಡನ್ನೂ ಸರಿಯಾಗಿ ನಿಭಾಯಿಸಲು ಸಮರ್ಥರಾಗುವಿರಿ. ವೃಷಭನಿಮಗೆ ಕಷ್ಟದಲ್ಲಿ ನೆರವಿಗೆ ಬಂದವರನ್ನು ಮರೆಯಬೇಡಿ. ಅವರ ಬೇಡಿಕೆಗೂ ಸ್ಪಂದಿಸಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.ಮಿಥುನನಿಮ್ಮೆಡೆಗೆ ಆಸಕ್ತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವೆಡೆ ಭೂಕುಸಿತ ಮತ್ತು ಹಠಾತ್ ಪ್ರವಾಹ ಸಂಭವಿಸಿರುವುದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಕುಡಿಯುವ ನೀರು ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಜೂಡೋ ವಿಭಾಗದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಮಹಿಳೆಯರ 48 ಕೆಜಿ ವಿಭಾಗದಲ್ಲಿ ಅಸ್ಮಿತಾ ಡೇ ಹಾಗೂ ಪುರುಷರ 60 ಕೆಜಿ ವಿಭಾಗದಲ್ಲಿ ಹರ್ಷ್ ಸಿಂಗ್ ಚಿನ್ನದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ಅನಾರೋಗ್ಯಕರ ಆಹಾರ ಸೇವನೆಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಿ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆ...