ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಬಹುದಿನದಿಂದ ನಿರೀಕ್ಷಿಸಲಾಗುತ್ತಿದ್ದ ಸಚಿವ ಸಂಪುಟ ವಿಸ್ತರಣೆಯು ಆಗಸ್ಟ್ 3 ರಂದು ನಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ನೂತನ ಸಚಿವರ ಆಯ್ಕೆಗಾಗಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾರ್ವಜನಿಕ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಅನುಮೋದನೆ ನೀಡಿದ ಬಳಿಕ ಪ್ರಧಾನಿ ಮೋದಿ ಇನ್ಸ್ಟಾಗ್ರಾಮ್ನಲ್ಲಿ ಸೆಲ್ಫಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ. ಈ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ತಾಲೂಕಿನ ಬಡೆಕೋಳ ಮಠದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದ ಸ್ಪರ್ಧಾತ್ಮಕ ಪರೀಕ್ಷಾ ವ್ಯವಸ್ಥೆಗೆ ದಶಕಗಳಿಂದ ಕಂಟಕವಾಗಿದ್ದ ಪೇಪರ್ ಸೋರಿಕೆ ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ವಿಡಿಯೋ ಸಂದೇಶವೊಂದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿರುವ ಗಾಳಿ ಮಳೆಯ ಆರ್ಭಟ ಇಂದು ಮತ್ತಷ್ಟು ತೀವ್ರಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಹಳ್ಳ-ಕೊಳ್ಳಗಳು ಹಾಗೂ ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಪೆರ್ಮನ್ನೂರಿನ ನಿವಾಸಿ ಕು. ದೀಕ್ಷಾ ಕೊಟ್ಟಾರಿ ಕುತ್ತಾರು (3೦) ಅವರು ಮೆದುಳು ಜ್ವರದಿಂದ ಬಳಲುತ್ತಿದ್ದು, ಆಕೆಯ ಚಿಕಿತ್ಸೆಗೆ ಇಪ್ಪತ್ತು ಲಕ್ಷ ರೂಪಾಯಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿನ್ನೆಯಷ್ಟೇ ಬಾಲಿವುಡ್ನ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಇಡೀ ಸಿನಿಮಾದಲ್ಲಿ ಯಶ್, ಸಾಯಿಪಲ್ಲವಿ ಹಾಗೂ ರಣ್ಬೀರ್ ಕಪೂರ್ ರಾರಾಜಿಸಲಿದ್ದಾರೆ. ಎಫೆಕ್ಟ್ಸ್, ಡೈಲಾಗ್ಸ್ ಎಲ್ಲವೂ ಅದ್ಭುತ ಎಂದು ಜನ...
ಭಾರತೀಯ ಊಟದ ತಟ್ಟೆಯಲ್ಲಿ ಉಪ್ಪಿನಕಾಯಿ ಇಲ್ಲದಿದ್ದರೆ ಆ ಊಟವೇ ಅಪೂರ್ಣ. ಮಾವಿನಕಾಯಿ, ಲಿಂಬೆಹಣ್ಣು, ನೆಲ್ಲಿಕಾಯಿ ಹೀಗೆ ಬಗೆಬಗೆಯ ಉಪ್ಪಿನಕಾಯಿಗಳನ್ನು ವರ್ಷಪೂರ್ತಿ ಬಳಕೆಯಾಗುವಂತೆ ಮನೆಯಲ್ಲೇ ತಯಾರಿಸಿ ಇಡುವುದು ನಮ್ಮ ಸಂಪ್ರದಾಯ. ಆದರೆ, ಸರಿಯಾದ ಜಾಗರೂಕತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಸ್ಥಳದಲ್ಲಿಯೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನು ಕಟ್ಟಡದ ಅವಶೇಷಗಳ ನಡುವೆ ಹಲವಾರು ಮಂದಿ ಸಿಲುಕಿರುವ ಶಂಕೆ ವ್ಯಕ್ಥವಾಗಿದೆ. ಈಗಾಗಲೇ ಸ್ಥಳಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಸಂಭವಿಸಿದ ಭೀಕರ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು ದುರಂತ ಅಂತ್ಯ ಕಂಡಿದ್ದಾರೆ. ಗಣಿಯ ಆಳದಲ್ಲಿ ಮೀಥೇನ್ ಅನಿಲ...
ಹೊಸದಿಗಂತ ವರದಿ ಮಡಿಕೇರಿ:ಕೊಡಗಿನ ಮಾಲ್ದಾರೆ ಮೀಸಲು ಅರಣ್ಯ ಪ್ರದೇಶದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ಯ ಕೋಮಿನ ಕೆಲವರು ಗೋರಿ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಿರುವ ಸಿದ್ದಾಪುರ ಪೊಲೀಸರು ಎರಡು ವಾಹನಗಳನ್ನು...
ಮಾನ್ಸೂನ್ ಆರಂಭವಾಗುತ್ತಿದ್ದಂತೆಯೇ ಹೊರಗಡೆ ತಿನ್ನೋ ಆಸೆ ಆರಂಭವಾಗಿಬಿಡುತ್ತದೆ. ಸಣ್ಣ ಜಡಿ ಮಳೆಯಲ್ಲಿ ರಸ್ತೆ ಬದಿಯ ಗೋಲ್ಗಪ್ಪಾ, ಪಾನಿಪುರಿ, ಬೋಂಡ, ಬಜ್ಜಿ, ನೂಡಲ್ಸ್, ಗೋಬಿ ಕೈ ಬೀಸಿ ಕರೆಯುತ್ತವೆ. ಒಂದು ನಿಮಿಷದ ಆಸೆಯನ್ನು ಕಂಟ್ರೋಲ್...