ಹೊಸದಿಗಂತ ವರದಿ ಬೆಳಗಾವಿ:
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ರಾಜ್ಯ ಸರ್ಕಾರದ ಅಚಲ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ರೈತರಿಗೆ ನ್ಯಾಯ ಒದಗಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿವಾದಾತ್ಮಕ ಪೋಸ್ಟ್‌ಗಳ ವಿರುದ್ಧ ಅವರ ತಂಡ ಕಾನೂನು ಕ್ರಮಕ್ಕೆ ಮುಂದಾಗಿದೆ.
ವಿಜಯ್...
ಹೊಸದಿಗಂತ ವರದಿ ಬೆಳಗಾವಿ:
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ ನೀಡಿದೆ.
ದೇವಸ್ಥಾನದ ಅಭಿವೃದ್ಧಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಈ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಮತದಾರರ...
ಹೊಸದಿಗಂತ ವರದಿ ಕಾರವಾರ:
ಬೇಡ್ತಿ–ವರದಾ ನದಿ ತಿರುವು ಯೋಜನೆಯ ಸಂಪೂರ್ಣ ಜವಾಬ್ದಾರಿ ರಾಜ್ಯ ಸರ್ಕಾರದ್ದೇ ಆಗಿದ್ದು ಕೇಂದ್ರದ ಪಾತ್ರ ಕೇವಲ ತಾಂತ್ರಿಕ ಬೆಂಬಲಕ್ಕೆ ಸೀಮಿತ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಮೊದಲ ಬಾರಿಗೆ 2003ರಲ್ಲಿ ಭೇಟಿ ನೀಡಿದಾಗಿನಿಂದ ಇಂದಿನವರೆಗೆ ದೇಶದಲ್ಲಿ ಆಗಿರುವ ಬದಲಾವಣೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಚ್ಚಾ ತೈಲ ಆಮದಿನ ಮೇಲಿನ ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಭಾರತದಲ್ಲಿ ಎಥನಾಲ್ ಆಧಾರಿತ ಇಂಧನ ಬಳಕೆಗೆ ಮತ್ತೊಂದು ಹೆಜ್ಜೆ ಇಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು...
ಹೊಸದಿಗಂತ ವರದಿ ಅಂಕೋಲಾ:
ಪಟ್ಟಣದ ಮಠಾಕೇರಿಯ ಶ್ರೀ ಕುಂಡೋದರಿ ಮಹಾಮಾಯಾ ದೇವಾಲಯದಲ್ಲಿ ಭೂಮಿ ಹುಣ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ವಡೆ ಪೂರ್ಣಿಮೆಯ ಪ್ರಯುಕ್ತ ವಾರ್ಷಿಕ ಸಂಪ್ರದಾಯದಂತೆ ಗಾಂವಕರ್ ಮನೆತನದ ವಿನೋದ ಕಾಮತ್ ಅವರು...
ಹೊಸದಿಗಂತ ವರದಿ ಅಂಕೋಲಾ:
ಅಂಕೋಲಾ ತಾಲೂಕಿನ ಗಣಪತಿ ಗಲ್ಲಿಯ ಮಹಿಳೆಯೋರ್ವರ ಮೊಬೈಲ್ ಪೋನ್ ಹ್ಯಾಕ್ ಮಾಡಿರುವ ವಂಚಕರು ಅವರ ಬ್ಯಾಂಕ್ ಖಾತೆಯಿಂದ 3 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದು ಈ ಕುರಿತಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ರಾಜಕೀಯವಾಗಿ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ವಿವಿಧ ರಾಜ್ಯಗಳಲ್ಲಿ ಪಾದಯಾತ್ರೆಗಳನ್ನು...
ಹೊಸದಿಗಂತ ವರದಿ ಸಕಲೇಶಪುರ:
ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ಆಂಬುಲೆನ್ಸ್ ಸಿಗದಿರುವ ಸಮಸ್ಯೆ ಗ್ರಾಮೀಣ ಆರೋಗ್ಯ ಸೇವೆಗಳ ಕುರಿತು ಮತ್ತೆ ಆತಂಕ ಮೂಡಿಸಿದೆ. ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಎ ಬ್ಲಾಕ್‌ನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಉದ್ಯಮಿ ಮೋಹನ್‌ದಾಸ್ ಪೈ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ದೊರೆಯಬೇಕು ಎಂಬುದು...