30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಟ್ಟೆ ನೆನೆಸಿದ್ದ ಬಕೆಟ್‌ ನೀರಿಗೆ ಬಿದ್ದು 8 ತಿಂಗಳ ಕಂದಮ್ಮ ದುರಂತ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ನಗರದಲ್ಲಿ ಅತ್ಯಂತ ದುಃಖದಾಯಕ ಘಟನೆಯೊಂದು ವರದಿಯಾಗಿದೆ. ಮನೆಯಲ್ಲಿದ್ದ ನೀರಿನ ಬಕೆಟ್‌ಗೆ ಬಿದ್ದು ಎಂಟು ತಿಂಗಳ ಮಗುವೊಂದು ಪ್ರಾಣ ಕಳೆದುಕೊಂಡಿದೆ. ದಂಪತಿಯ ಮೂರನೇ ಮಗಳು ಸ್ಥಳೀಯ ಚಿನ್ನದ ಕೆಲಸಗಾರ ಗಿರೀಶ್ ಹಾಗೂ ಚೈತ್ರಾ...

ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ಪಂಗನಾಮ: ನಕಲಿ ಆಪ್ತ ಕಾರ್ಯದರ್ಶಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಭಾವಿ ರಾಜಕಾರಣಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿಎ) ಎಂದು ಸುಳ್ಳು ಹೇಳಿಕೊಂಡು ಲಕ್ಷಾಂತರ ರೂಪಾಯಿ ದೋಚಿದ್ದ ಖತರ್ನಾಕ್ ವಂಚಕನನ್ನು ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸದ್ಯ ಜಲಾಶಯಗಳಲ್ಲಿ ಕೇವಲ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿನ ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

CWG 2026: ಕಾಮನ್‌ವೆಲ್ತ್‌ ಜಾವೆಲಿನ್‌ ಫೈನಲ್‌ಗೆ ನೀರಜ್, ರೋಹಿತ್, ಯಶ್‌ವೀರ್‌ ಗ್ರ್ಯಾಂಡ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಅಥ್ಲೀಟ್‌ಗಳು ಅಭೂತಪೂರ್ವ ಯಶಸ್ಸು ಸಾಧಿಸಿದ್ದಾರೆ. ದೇಶದ ಹೆಮ್ಮೆಯ ಈಟಿ ಎಸೆತಗಾರ ನೀರಜ್ ಚೋಪ್ರಾ, ರೋಹಿತ್ ಯಾದವ್ ಮತ್ತು ಯಶ್‌ವೀರ್...

ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹ*ತ್ಯೆ

ಹೊಸದಿಗಂತ ವರದಿ ಮಂಡ್ಯ: ಮಂಡ್ಯ: ಸಾಲಬಾದೆ ತಾಳಲಾರದೆ ಆಲದ ಮರಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಾಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೀಸೆ ಪುಟ್ಟಸ್ವಾಮಿ (58) ಹಾಗೂ ನಾಗಮ್ಮ...

ಅಮಿತ್ ಶಾಗೆ ಖರ್ಗೆ ಖಡಕ್ ಎಚ್ಚರಿಕೆ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಗೆ ರಾಜ್ಯಸಭೆಯಲ್ಲಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ವೇಳೆ, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದರು. ವಿದ್ಯಾರ್ಥಿಗಳ...

ರೈಲು ಪ್ರಯಾಣಿಕರಿಗೆ ಶುಭಸುದ್ದಿ: ಇನ್ಮುಂದೆ ಹೆಚ್ಚುವರಿ ಲಗೇಜ್ ಆನ್‌ಲೈನ್‌ನಲ್ಲೇ ಬುಕ್ ಮಾಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಜುಲೈ 31 ರಿಂದ ನೂತನ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆಯನ್ನು ಜಾರಿಗೆ ತರುತ್ತಿದೆ. ಇದರಿಂದಾಗಿ ನಿಲ್ದಾಣದ ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ಕಾಯುವ ಕಿರಿಕಿರಿ ತಪ್ಪಲಿದೆ. ದಂಡದಿಂದ...

Unhealthy | ಫ್ಲಾಸ್ಕ್‌ನಲ್ಲಿಟ್ಟ ಟೀ-ಕಾಫಿ ಕುಡಿದರೆ ಗ್ಯಾಸ್ಟ್ರಿಕ್ ಆಗುತ್ತಾ? ಇಲ್ಲಿದೆ ಅಸಲಿ ಸತ್ಯ

ಇಂದಿನ ಧಾವಂತದ ಜೀವನದಲ್ಲಿ ಸಮಯ ಉಳಿಸಲು ಅಥವಾ ಪ್ರಯಾಣದ ಸಮಯದಲ್ಲಿ ಬಿಸಿಬಿಸಿಯಾದ ಪಾನೀಯ ಸಿಗಲಿ ಎಂಬ ಕಾರಣಕ್ಕೆ ಹೆಚ್ಚಿನವರು ಫ್ಲಾಸ್ಕ್ಬ ಳಸುತ್ತಾರೆ. ಬೆಳಗ್ಗೆಯೇ ಟೀ ಅಥವಾ ಕಾಫಿ ಮಾಡಿ ಫ್ಲಾಸ್ಕ್‌ನಲ್ಲಿ ತುಂಬಿಸಿಟ್ಟು, ದಿನವಿಡೀ...

ತಡವಾಗಿ ಊಟ ನೀಡಿದ್ದಕ್ಕೆ ಆಕ್ರೋಶ: ಅತ್ತಿಗೆಯ ಕತ್ತು ಕಡಿದು ಮರಕ್ಕೆ ತೂಗುಹಾಕಿದ ಮೈದುನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಜೆಹಾನಾಬಾದ್ ಜಿಲ್ಲೆಯಲ್ಲಿ ವರದಿಯಾದ ಮನಕಲಕುವ ಘಟನೆಯಲ್ಲಿ, ಆಹಾರ ಬಡಿಸಲು ತಡಮಾಡಿದ ಕಾರಣಕ್ಕಾಗಿ ಮೈದುನನೊಬ್ಬ ತನ್ನ ಅತ್ತಿಗೆಯನ್ನು ಅತ್ಯಂತ ಕ್ರೂರವಾಗಿ ಕಡಿದು ಕೊಂದಿದ್ದಾನೆ. ಇಮಾದ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಒಂದೇ ದಿನ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ; ವಸತಿ ಶಾಲೆಗಳ ಆಹಾರ ಗುಣಮಟ್ಟದ ವಿರುದ್ಧ ಪೋಷಕರ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಗುಣಮಟ್ಟವಿಲ್ಲದ ಆಹಾರ ಸೇವಿಸಿ ಒಂದೇ ದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ 30 ಹಾಗೂ...

ಆಗಸ್ಟ್ 3 ರಿಂದ ಜಮೀನಿನಲ್ಲೇ ಬಿಜೆಪಿ ಧರಣಿ: ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ

ಹೊಸದಿಗಂತ ವರದಿ ಬಳ್ಳಾರಿ: ಬಳ್ಳಾರಿ: ಪ್ರಸಕ್ತ ವರ್ಷ ಮುಂಗಾರು ಸಂಪೂರ್ಣ ಕೈಕೊಟ್ಟಿದ್ದು, ಅನ್ನದಾತರ ಗೋಳು ಹೇಳತೀರದಾಗಿದೆ. ಕೂಡಲೇ ರಾಜ್ಯ ಸರ್ಕಾರ ಬರ ಘೋಷಣೆ ಮಾಡಬೇಕು, ಪ್ರತಿ ಎಕರೆಗೆ 50 ಸಾವಿರ ರೈತರಿಗೆ ಪರಿಹಾರ ನೀಡಬೇಕು,...

ಮಂತ್ರಾಲಯದಲ್ಲಿ ನೀರಿನ ಅಭಾವಕ್ಕೆ ಬ್ರೇಕ್: ರಾಯರ ಮಠದಿಂದ 50 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ...