30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ಸಭೆಯಲ್ಲಿ ವಾದ ಮಂಡಿಸಿದರೂ ಫಲ ನೀಡದ ಮನವಿ: ತಮಿಳುನಾಡಿಗೆ ಕಾವೇರಿ ನೀರು ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆಯ ತಮಿಳುನಾಡು ರಾಜ್ಯಕ್ಕೆ ಮುಂದಿನ ಅರ್ಧ ತಿಂಗಳ ಕಾಲ ನಿತ್ಯವೂ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ...

ಹಾಕಿ ಕಿಟ್‌ನಲ್ಲಿ ಬಿಳಿ-ಕೇಸರಿ ಧಮಾಕಾ: ಪರಂಪರೆ ಮರೆತಿತೇ ಹಾಕಿ ಇಂಡಿಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ಆಗಸ್ಟ್ 14 ರಿಂದ 30 ರವರೆಗೆ ನಡೆಯಲಿರುವ ಪುರುಷರ ಹಾಗೂ ಆಗಸ್ಟ್ 15 ರಿಂದ 30 ರವರೆಗಿನ ಮಹಿಳಾ ಹಾಕಿ ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ ಹೊಸ...

SNACKS | ಕ್ರಿಸ್ಪಿ ವೆಜಿಟೇಬಲ್ ಕಟ್ಲೆಟ್: ಸಂಜೆಯ ಚಹಾಕ್ಕೆ ಪರ್ಫೆಕ್ಟ್ ಸ್ನ್ಯಾಕ್ಸ್

ಸಂಜೆ ವೇಳೆ ಆಫೀಸ್‌ನಿಂದ ಬಂದಾಗ ಅಥವಾ ಮಕ್ಕಳು ಶಾಲೆಯಿಂದ ಮನೆಗೆ ಮರಳಿದಾಗ ಹೊಟ್ಟೆ ಚುರುಗುಟ್ಟುವುದು ಸಹಜ. ಅಂತಹ ಸಮಯದಲ್ಲಿ ಬಿಸಿಬಿಸಿ ಚಹಾ ಅಥವಾ ಕಾಫಿಯೊಂದಿಗೆ ತಿನ್ನಲು ಗರಿಗರಿಯಾದ ತಿಂಡಿ ಇದ್ದರೆ ಸಂಜೆಯ ಮೂಡ್...

ಭಾರತ-ಬಾಂಗ್ಲಾದೇಶ ಕ್ರಿಕೆಟ್ ವೈಷಮ್ಯಕ್ಕೆ ತೆರೆ? ಸೀಮಿತ ಓವರ್‌ಗಳ ಸರಣಿಗೆ ಕ್ರಿಕೆಟ್ ಮಂಡಳಿ ಕಸರತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸ್ತುತ ಬಿಡುವಿನ ಸಮಯವನ್ನು ಆನಂದಿಸುತ್ತಿರುವ ಟೀಂ ಇಂಡಿಯಾ, ಆಗಸ್ಟ್ 15 ರಿಂದ ಶ್ರೀಲಂಕಾ ವಿರುದ್ಧ 2 ಪಂದ್ಯಗಳ ರೆಡ್-ಬಾಲ್ (ಟೆಸ್ಟ್) ಸರಣಿಯಲ್ಲಿ ಭಾಗವಹಿಸಲಿದೆ. ಈ ಸರಣಿ ಮುಗಿದ ತಕ್ಷಣ, ಸೆಪ್ಟೆಂಬರ್...

ಸಿಎಂ ರಾಜೀನಾಮೆ ಕೊಡಿ ಅಂದ್ರೆ ಈ ಕ್ಷಣವೇ ಸಭಾಪತಿ ಸ್ಥಾನ ತ್ಯಜಿಸುತ್ತೇನೆ: ಹೊರಟ್ಟಿ

ಹೊಸದಿಗಂತ ವರದಿ ಹುಬ್ಬಳ್ಳಿ: ಕಳೆದ ೪೬ ವರ್ಷಗಳಿಂದ ಯಾವುದೇ ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿಕೊಂಡು ಬಂದಿದ್ದು, ಅಧಿಕಾರದ ಕುರ್ಚಿಗೆ ಅಂಟಿಕೊಂಡು ಕುಳಿತವನಲ್ಲ. ಮುಖ್ಯಮಂತ್ರಿ ಅವರು ಸೂಚಿಸಿದರೆ ತಕ್ಷಣ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವೆ...

ಗಂಗೆಯ ಪ್ರಬಲ ಪ್ರವಾಹದಲ್ಲಿ ಸಿಲುಕಿದ್ದ ಶಿವಭಕ್ತನ ಜೀವ ರಕ್ಷಣೆ, ವೈರಲ್‌ ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರಾಖಂಡದ ಹರಿದ್ವಾರದ ಕಾಂಗ್ರಾ ಘಾಟ್‌ನಲ್ಲಿ ಗಂಗಾಸ್ನಾನಕ್ಕೆ ಇಳಿದಿದ್ದ ಶಿವಭಕ್ತನೊಬ್ಬ ಗಂಗಾ ನದಿಯ ಪ್ರಬಲ ಪ್ರವಾಹದಲ್ಲಿ ಸಿಲುಕಿಕೊಂಡು ಕೊಚ್ಚಿಹೋಗುತ್ತಿದ್ದ ಸಂದರ್ಭದಲ್ಲಿ ಎಸ್‌ಡಿಆರ್‌ಎಫ್‌ ಜವಾನರೊಬ್ಬರು ಜೀವದ ಹಂಗುತೊರೆದು ರಕ್ಷಣೆ ಮಾಡಿರುವ ವಿಡಿಯೋ...

ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸ್ಪೆಷಲ್‌ ಗಿಫ್ಟ್‌ ರೆಡಿ ಮಾಡ್ತಿದ್ದಾರೆ ಶಿಲ್ಪಿ ಅರುಣ್ ಯೋಗಿರಾಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 1ರಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್‌ನಿಂದ ಪ್ರಧಾನಿ ಮೋದಿಗೆ 8.5 ಕೆಜಿ ಸ್ವಾಮಿ ವಿವೇಕಾನಂದರ...

ತಮಿಳುನಾಡಿಗೆ ನೀರು ಬಿಡುವಂತೆ ಶಿಫಾರಸ್ಸು: ಸಿಎಂ ವಿಜಯ್ ಸಿನಿಮಾ ಪೋಸ್ಟರ್ ಹರಿದು ಪ್ರತಿಭಟನೆ

ಹೊಸದಿಗಂತ ವರದಿ ಮಂಡ್ಯ : ಕೃಷ್ಣರಾಜಸಾಗರ ಜಲಾಶಯದಿಂದ ಪ್ರತಿನಿತ್ಯ 3500 ಕ್ಯೂಸೆಕ್‌ನಂತೆ 15 ದಿನಗಳ ಕಾಲ 4.6 ಟಿಎಂಸಿ ನೀರು ಹರಿಸುವಂತೆ ಒತ್ತಾಯಿಸಿ ವಿಜಯಸೇನೆ ಕಾರ‌್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಮಿಳುನಾಡಿ ಸಿಎಂ...

ಕೂಲಿ ಕೆಲಸ ಮಾಡ್ತಿದ್ರೂ ಮುತ್ತಿನಂತೆ ಮಗಳನ್ನು ಬೆಳೆಸಿದ್ದೆ: ಅಪಘಾತದಲ್ಲಿ ಮೃತಪಟ್ಟ ಮಗಳಿಗಾಗಿ ಕಣ್ಣೀರಿಟ್ಟ ತಂದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೆಲಮಂಗಲದ ಬಿರವಾರ ಗ್ರಾಮದಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮುದ್ದಾಗಿ ಸಾಕಿದ್ದ ಮಗಳನ್ನು ಕಳೆದುಕೊಂಡ ತಂದೆ ಜೀವನವೇ ಮುಗಿದುಹೋಯ್ತು ಎಂದು ಕಣ್ಣೀರಿಟ್ಟಿದ್ದಾರೆ....

ಜಪಾನ್ ಓಪನ್‌ನಲ್ಲಿ ಐತಿಹಾಸಿಕ ಜಯಗಳಿಸಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಕಿಚ್ಚ ಸುದೀಪ್‌ ಕಡೆಯಿಂದ ಗಿಫ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟೋಕಿಯೊದಲ್ಲಿ ನಡೆದ ಪ್ರತಿಷ್ಠಿತ 'ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ-2026'ರಲ್ಲಿ ಭರ್ಜರಿ ಗೆಲುವು ಸಾಧಿಸಿ, ಭಾರತೀಯ ಕ್ರೀಡಾರಂಗದಲ್ಲಿ ಹೊಸ ಇತಿಹಾಸ ಬರೆದಿರುವ ಚಾಂಪಿಯನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಸ್ಯಾಂಡಲ್‌ವಿಡ್‌ ನಟ...

ಭೀಕರ ಪ್ರವಾಹಕ್ಕೆ ತತ್ತರಿಸಿದ ಅಸ್ಸಾಂ: ಸಾವಿನ ಸಂಖ್ಯೆ 78ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಸ್ಸಾಂನಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಮೃತರ ಸಂಖ್ಯೆ 78 ಕ್ಕೆ ಏರಿಕೆಯಾಗಿದೆ. ಪ್ರವಾಹದಿಂದಾಗಿ ಜನರ ಬದುಕು ದುಸ್ಥಿರವಾಗಿದ್ದು, ಏಳು ಜಿಲ್ಲೆಗಳ 3 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಗ್ರಾಮಗಳು...

ಹಳೇ ಸಂಪ್ರದಾಯಕ್ಕೆ ಬ್ರೇಕ್‌ ಹಾಕಿದ ಹೊಸ ಸಿಎಂ! ಸರ್ಕಾರಿ ಸಿಬ್ಬಂದಿ ಜತೆ ಡಿಕೆಶಿ ನೇರ ಸಂವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ಸಿಎಂ ಡಿ.ಕೆ. ಶಿವಕುಮಾರ್‌ ಹಳೆಯ ಸಂಪ್ರದಾಯಗಳನ್ನು ಬದಿಗಿಟ್ಟು ಸರ್ಕಾರಿ ಸಿಬ್ಬಂದಿಯನ್ನು ನೇರವಾಗಿ ಭೇಟಿ ಮಾಡಿ, ಸಂವಹನ ನಡೆಸಲು ಸಿದ್ಧವಾಗಿದ್ದಾರೆ. ಸಾಂಪ್ರದಾಯಿಕ ಅಧಿಕಾರಶಾಹಿ ಶ್ರೇಣಿಯನ್ನು ಬಿಟ್ಟು ಸರ್ಕಾರಿ ನೌಕರರೊಂದಿಗೆ ನೇರ ಮಾತುಕತೆ...