ಸಾಮಾಗ್ರಿಗಳುಗೆಣಸುಉಪ್ಪುಎಣ್ಣೆಪೆರಿ ಪೆರಿ ಪೌಡರ್ಮಾಡುವ ವಿಧಾನಮೊದಲು ಗೆಣಸನ್ನು ಫ್ರೆಂಚ್ ಫ್ರೈ ಆಕಾರಕ್ಕೆ ಕತ್ತರಿಸಿ ಇಟ್ಟುಕೊಳ್ಳಿಇದಕ್ಕೆ ಉಪ್ಪು ಸೇರಿಸಿ ಅರ್ಧಗಂಟೆ ಸೆಟ್ ಆಗಲು ಬಿಡಿಆನಂತರ ಇದನ್ನು ಡೀಪ್ ಫ್ರೈ ಅಥವಾ ಏರ್ ಫ್ರೈ ಮಾಡಿಆರೋಗ್ಯದ ಬಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ದೊಡ್ಡಮ್ಮನ ಕೈ ಹಿಡಿದುಕೊಂಡು ಶಾಲೆಗೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಥಾರ್ ಡಿಕ್ಕಿ ಹೊಡೆದಿದ್ದು, ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ಬೀರವಾರ ಗ್ರಾಮದ ಬಳಿ ಅಪಘಾತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರದ ರಾಜಧಾನಿ ಪಾಟ್ನಾ ಸಮೀಪದ ಭಕ್ತಿಯಾಪುರದಲ್ಲಿ ಹಾಡುಹಗಲೇ ಭಾರೀ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಮುಂಭಾಗದಲ್ಲೇ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್, ಬೆಂಗಳೂರು ಎಫ್‌ಸಿ ತಂಡದ ಫಾರ್ವರ್ಡ್ ಆಟಗಾರ ರಯಾನ್ ವಿಲಿಯಮ್ಸ್ ಅವರನ್ನು ತನ್ನ ಪ್ರತಿಭಾನ್ವಿತ ಕ್ರೀಡಾಪಟುಗಳ ಪಟ್ಟಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿರುವುದಾಗಿ ಘೋಷಿಸಿದೆ.
ಇಂಡಿಯನ್ ಸೂಪರ್ ಲೀಗ್ (ISL)ನ ಅತ್ಯಂತ ರೋಮಾಂಚಕಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ಅನುಭವಿ ಬ್ಯಾಟರ್ ಹಾಗೂ ಮಾಜಿ ನಾಯಕ ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಭಾರತ ತಂಡದ ಶಾಂತ, ಸಂಯಮ ಹಾಗೂ ನಂಬಿಕಸ್ಥ ಬ್ಯಾಟರ್...
ಹೊಸದಿಗಂತ ವರದಿ ಬೆಳಗಾವಿ:ಪಶ್ಚಿಮಘಟ್ಟ ಪ್ರದೇಶ ಹಾಗೂ ತಿಲಾರಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಕುಂದಾನಗರಿ ಬೆಳಗಾವಿ ನಗರದ ಪ್ರಮುಖ ಕುಡಿಯುವ ನೀರಿನ ಆಸರೆಯಾಗಿರುವ ರಾಕ್ಷಸಕೊಪ್ಪ ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಿದೆ.ಕಳೆದ ಕೆಲವು...
ಹೊಸದಿಗಂತ ವರದಿ ಬಳ್ಳಾರಿ: ಪ್ರಸಕ್ತ ವರ್ಷ ಮುಂಗಾರು ಮುನಿಸಿಕೊಂಡ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದ ಬರ ಅಧ್ಯಯನ ತಂಡದ ಸದಸ್ಯರು ಗಣಿನಾಡು ಬಳ್ಳಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಖಾತೆಗೆ ಮತ್ತೆರಡು ಪದಕಗಳು ಆಗಮಿಸಿವೆ.
ಪುರುಷರ ಟಿ47 ವಿಭಾಗದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನ ತನ್ನದಾಗಿಸಿಕೊಂಡಿದೆ. ದಿಲೀಪ್ ಮಹದೂ ಗಾವಿತ್ ಅಗ್ರಸ್ಥಾನ ಪಡೆಯುವ ಮೂಲಕ...
ಹೊಸದಿಗಂತ ವರದಿ ಗದಗ: ಗೋವಾಕ್ಕೆ ಹೊರಟಿದ್ದ ಶಾಲಿಮಾರ-ವಾಸ್ಕೋ ಎಕ್ಸಪ್ರೆಸ್ ರೈಲಿನಲ್ಲಿ ಅಪಾರ ಪ್ರಮಾಣದಲ್ಲಿ ಗಾಂಜಾ ಪತ್ತೆಯಾಗಿದ್ದು, ನಗರದ ರೈಲ್ವೆ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.ಬುಧವಾರ ಬೆಳಿಗ್ಗೆ 8.06ರ ಸುಮಾರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ಪ್ರಯಾಣಿಕರ ಬಳಿ ಚಿಲ್ಲರೆ ಇಲ್ಲ ಎಂದು ಕಿರುಕುಳ ನೀಡುವಂತಹ ಮಾತುಗಳನ್ನು ಆಡುವುದು, ಬಸ್‌ನಿಂದ ಇಳಿಸುವುದು ಮಾಡಿದರೆ ಅಂತಹ ಕಂಡಕ್ಟರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳದ ಬಿರ್ಭಮ್‌ನಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸಂಪತ್ತನ್ನು ನೋಡಿ ದಂಗಾಗಿದ್ದಾರೆ!
ಹೌದು, ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಬಸ್‌ಚಾಲಕನಾಗಿ ಕಾರ್ಯನಿರ್ವಹಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ನೆರವೇರಲಿದೆ.ಈ ಕಾರ್ಯಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ...