30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪರೀಕ್ಷಾ ಅಕ್ರಮ ಜಾಲಕ್ಕೆ ಸರ್ಕಾರದ ಸರ್ಜಿಕಲ್ ಸ್ಟ್ರೈಕ್: ಜೋಶಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರೂಪಿಸಲಾದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ–2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಮಸೂದೆಗೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ...

ತಮಿಳುನಾಡಿಗೆ ನೀರು ಹರಿಸುವ ಆತಂಕದ ನಡುವೆ ಬೆಂಗಳೂರಿನಲ್ಲಿ ನೀರಿನ ಪೋಲು: 692 ಗ್ರಾಹಕರಿಗೆ ದಂಡದ ಬಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಒಂದು ಕಡೆ ಕಾವೇರಿಯಿಂದ ಪ್ರತಿನಿತ್ಯ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶಕ್ಕೆ ರಾಜ್ಯದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹ...

ಮಂಗಳೂರಿನಲ್ಲಿ ಬರೋಬ್ಬರಿ 82 ಕೋಟಿ ರೂ. ಮೌಲ್ಯದ ಡ್ರಗ್ಸ್‌ ನಾಶ: ಮಾದಕ ವಸ್ತುಗಳ ವಿರುದ್ಧ ಮಾದರಿಯಾಗುತ್ತಿದೆ ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ವಿವಿಧ ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮುಲ್ಕಿಯ...

ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಗುರುಪೂರ್ಣಿಮೆ: ಧರ್ಮಾಚರಣೆ, ರಾಷ್ಟ್ರಸೇವೆಗೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಬುಧವಾರ ದೇಶದ ೬೪ ಸ್ಥಳಗಳಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಗಿದ್ದು, ಇದರ ಭಾಗವಾಗಿ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ...

Soup | ಫಿಟ್‌ನೆಸ್ ಪ್ರಿಯರಿಗೆ ಬೆಸ್ಟ್ ಚಾಯ್ಸ್: ಕೊಬ್ಬು ಕರಗಿಸುವ ಹೆಲ್ತಿ ಮಶ್ರೂಮ್ ಸೂಪ್ ಇಲ್ಲಿದೆ

ಆರೋಗ್ಯಕರ ಜೀವನಕ್ಕೆ ಬಿಸಿಬಿಸಿಯಾದ ಮಶ್ರೂಮ್ ಸೂಪ್! ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಪೌಷ್ಟಿಕಾಂಶ ಹೊಂದಿರುವ ಈ ಅಣಬೆ ಸೂಪ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅತ್ಯುತ್ತಮ ಆಯ್ಕೆಯಾಗಿದೆ. ಕೇವಲ 15 ನಿಮಿಷಗಳಲ್ಲಿ ಇದನ್ನು ಮಾಡಬಹುದು. ಬೇಕಾಗುವ...

ಸಂಸತ್ತಿನಲ್ಲಿ ರಾಹುಲ್ ಗಾಂಧಿ vs ಬಿಜೆಪಿ: ‘ನನ್ನ ಮಾತು ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ’ ಎಂದ ರಾಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರ ಲೋಕಸಭೆಯಲ್ಲಿ ಬುಧವಾರ ತೀವ್ರ ರಾಜಕೀಯ ವಾಗ್ವಾದಕ್ಕೆ ಕಾರಣವಾಯಿತು. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರವನ್ನು ಪ್ರಸ್ತಾಪಿಸಿದ...

ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್

ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯ ಆಯ್ದ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಸರಬರಾಜು ಕಂಡುಬಂದಿದ್ದು, ಸರಬರಾಜುದಾರರು ಹಾಗೂ ಗುಣಮಟ್ಟ ಪರಿಶೀಲನೆ ಮಾಡುವ ತೃತೀಯ ಕಂಪನಿಗಳಿಗೆ ನೋಟಿಸ್ ನೀಡಿ, ಪರಿಶೀಲನಾ ವರದಿ ಸಲ್ಲಿಸುವಂತೆ ...

ನಾಳೆ ಬ್ರಾಹ್ಮಿ ಮುಹೂರ್ತಕ್ಕೆ ಎದ್ದು ರೆಡಿಯಾಗಿ! ಯಾಕೆ ಅಂತೀರಾ? ಈ ಸ್ಟೋರಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಮತ್ತು ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ವಿಶೇಷ ಯೋಜನೆ ರೂಪಿಸಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿರುವ...

ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ

ಹೊಸದಿಗಂತ ವರದಿ ಚಿತ್ರದುರ್ಗ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಬೆಳೆ ಕಟಾವು ಪ್ರಯೋಗಗಳು ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ...

ಒಣಗುತ್ತಿರುವ ಬೆಳೆಗಳು, ಕಣ್ಣೀರಿಡುತ್ತಿರುವ ರೈತರು: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದಲ್ಲಿ ಮಳೆಯಾಗದೆ ಬೆಳೆಗಳು ಒಣಗಿ ರೈತರು ಸಂಕಷ್ಟದಲ್ಲಿದ್ದರೂ, ಸರ್ಕಾರ ಇದುವರೆಗೆ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ವಿಧಾನಸಭೆ...

AI-171 ಏರ್ ಇಂಡಿಯಾ ತನಿಖೆಗೆ ಹೊಸ ತಿರುವು: ಫ್ಯುಯೆಲ್ ಸ್ವಿಚ್‌ನಲ್ಲಿ ದೋಷವಿರಲಿಲ್ಲ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಏರ್ ಇಂಡಿಯಾ AI-171 ವಿಮಾನ ದುರಂತದ ತನಿಖೆ ಅಂತಿಮ ಹಂತ ತಲುಪಿದ್ದು, ವಿಮಾನದ ಫ್ಯುಯೆಲ್ ಕಂಟ್ರೋಲ್ ಸ್ವಿಚ್‌ನಲ್ಲಿ ಯಾವುದೇ ತಾಂತ್ರಿಕ ದೋಷ ಪತ್ತೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ....

ಗೋಕರ್ಣದ ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ವ್ರತದೀಕ್ಷೆ ವಿಧ್ಯುಕ್ತ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ತಮ್ಮ ೩೩ನೇ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವ್ರತವನ್ನು ಗೋಕರ್ಣದ ಅಶೋಕೆಯ ಮೂಲಮಠದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವ್ಯಾಸಪೂಜೆ ಕೈಗೊಳ್ಳುವ ಮೂಲಕ ಬುಧವಾರ ವಿಧ್ಯುಕ್ತವಾಗಿ ಆರಂಭಿಸಿದ್ದಾರೆ. ಆರಂಭದಲ್ಲಿ ಶ್ರೀ ದೇವರ...