ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊನ್ನಾಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಹನ್ನೊಂದು ತಿಂಗಳ ಮಗು ಮೃತಪಟ್ಟಿದ್ದು, ಎಕ್ಸ್‌ಪೈರ್ ಆಗಿರುವ ಔಷಧವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಹನುಮನಹಳ್ಳಿ ಗ್ರಾಮದ ವಸುಂಧರ ಹಾಗೂ ಲೋಕೇಶ್ ದಂಪತಿಯ ಹನ್ನೊಂದು ತಿಂಗಳ ಕಂದ ಪೂರ್ವಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮಗೇ ಕುಡಿಯೋಕೆ ನೀರಿಲ್ಲ ಇನ್ನು 3,500 ಸಾವಿರ ಕ್ಯೂಸೆಕ್ ನೀರು ಕೊಡಿ ಅಂದ್ರೆ ಹೇಗೆ? ಎಂದು ಡಿಸಿಎಂ ಪರಮೇಶ್ವರ್ ಗರಂ ಆಗಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ನಮ್ಮ ಹತ್ರ ತುಂಬಿ ತುಳುಕ್ತಾ...
ಸಾಮಾಗ್ರಿಗಳುಅವಲಕ್ಕಿಬೆಲ್ಲಕಾಯಿತುರಿಏಲಕ್ಕಿ ಪುಡಿಸೇಬುಬಾಳೆಹಣ್ಣುದಾಳಿಂಬೆಹಲಸುದ್ರಾಕ್ಷಿಇನ್ನಿತರ ಹಣ್ಣುಗಳುಮಾಡುವ ವಿಧಾನ ಮೊದಲು ಅವಲಕ್ಕಿಯನ್ನು ನೀರಿನಲ್ಲಿ ನೆನೆಹಾಕಿ, ನಂತರ ದೊಡ್ಡ ಪಾತ್ರೆಯಲ್ಲಿ ನಿಮ್ಮಷ್ಟದ ಹಣ್ಣುಗಳನ್ನು ಕತ್ತರಿಸಿ ಹಾಕಿಅವಲಕ್ಕಿ ನೆನೆದ ನಂತರ ಅದಕ್ಕೆ ಕತ್ತರಿಸಿದ ಬೆಲ್ಲಗಳ ಪೀಸ್‌ನ್ನು ಹಾಕಿ ಮಿಕ್ಸ್ ಮಾಡಿಆನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ತಿದ್ದುಪಡಿ ಕರಡು ಮಸೂದೆಯ ಕುರಿತು ಸಂಸದೀಯ ಸಂವಾದ ನಡೆಯುತ್ತಿದ್ದ ವೇಳೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಡಿದ ಕೆಲವು ಮಾತುಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯವು ಜಾಮೀನು ಸಹಿತ ವಾರಂಟ್ ಜಾರಿ ಮಾಡಿದೆ. 2026ರ ಸೆಪ್ಟೆಂಬರ್ 19ರಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆದುಕೊಳ್ಳುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ನೇತೃತ್ವದಲ್ಲಿ ನಡೆದ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಬಲಪ್ರಯೋಗದ ವಿಚಾರ ಸಂಸತ್ತಿನಲ್ಲಿ ಭಾರಿ ಸದ್ದಾಗಿದೆ. ರಾಜ್ಯಸಭೆಯಲ್ಲಿ ಈ ವಿಷಯವು...
ಹೊಸದಿಗಂತ ವರದಿ ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕು ಸೇರಿದಂತೆ ಮಲಪ್ರಭಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ತಕ್ಷಣವೇ ಕಾಲುವೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸವದತ್ತಿ ತಾಲೂಕಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದ ಪ್ರಮುಖ ರಾಜ್ಯಗಳ ತುಲನೆಯಲ್ಲಿ ಪ್ರೌಢಶಾಲಾ ಹಂತದಲ್ಲಿ ಶಾಲೆ ತೊರೆಯುವ ಬಾಲಕರ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ.
ಒಂಬತ್ತು ಹಾಗೂ ಹತ್ತನೇ ತರಗತಿ ಬಾಲಕರು ಶಾಲೆ ಬಿಡುತ್ತಿದ್ದು, ಶಿಕ್ಷಣದಲ್ಲಿ ಅತಿ ಹೆಚ್ಚು ಡ್ರಾಪ್ಔಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಹೆದ್ದಾರಿ ಬಳಿ ರಿಯಲ್ ಎಸ್ಟೇಟ್ ಯೋಜನೆ ಆರಂಭಿಸಿರುವ ಎಸ್‌ಸಿಪಿ ಡೆವಲಪರ್ಸ್ ಎಂಬ ಸಂಸ್ಥೆಯು ಗ್ರಾಹಕರನ್ನು ಸೆಳೆಯಲು ಹೊಸ ಹಾದಿ ಹಿಡಿದಿತ್ತು. ತಮ್ಮ ಲೇಔಟ್‌ನಲ್ಲಿ ಜಾಗ ಖರೀದಿಸಿದರೆ ಜೀವಮಾನವಿಡೀ ತಿರುಮಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ಬಗ್ಗೆ ಮಾತನಾಡಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯಲು ನಿರ್ಧರಿಸಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ...
ವಾರಕ್ಕೊಮ್ಮೆ ಸೀಮಿತ ಪ್ರಮಾಣದಲ್ಲಿ ಐಸ್‌ಕ್ರೀಮ್ ತಿನ್ನುವುದರಿಂದ ದೇಹಕ್ಕೆ ತಕ್ಷಣದ ಶಕ್ತಿ ಸಿಗುತ್ತದೆ. ಇದು ಮಿದುಳಿನಲ್ಲಿ 'ಡೋಪಮೈನ್' ಎಂಬ ಸಂತೋಷದ ಹಾರ್ಮೋನ್ ಸ್ರವಿಸಲು ನೆರವಾಗುತ್ತದೆ, ಇದರಿಂದ ಒತ್ತಡ ಕಡಿಮೆಯಾಗಿ ಮನಸ್ಸು ಹಗುರವೆನಿಸುತ್ತದೆ.
ಪೋಷಕಾಂಶಗಳ ಲಾಭ
ಹಾಲು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ʻಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ʼ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದ ಪ್ರತಿಯೊಂದು ರಾಜಕೀಯ ಪಕ್ಷವೂ ಯುವಜನತೆಯ...