30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರವಾಸಿಗರಿಗೆ ಗುಡ್‌ನ್ಯೂಸ್ : ಹೋಂಸ್ಟೇ, B&Bಗೆ ಹೊಸ ನಿಯಮ; ಪ್ರವಾಸೋದ್ಯಮಕ್ಕೆ ಸರ್ಕಾರದ ಹೊಸ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪ್ರವಾಸೋದ್ಯಮ ವಲಯವನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹೋಂಸ್ಟೇ ಹಾಗೂ ಬೆಡ್ & ಬ್ರೇಕ್‌ಫಾಸ್ಟ್ (B&B) ವ್ಯವಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಇದರಿಂದ ಪ್ರವಾಸಿಗರು ಮತ್ತು ಉದ್ಯಮಿಗಳಿಗೆ...

ಸ್ಪೈಡರ್ ಮ್ಯಾನ್ ಅಭಿಮಾನಿಗಳಿಗೆ ನಿರಾಸೆ: ಭಾರತೀಯ ಆವೃತ್ತಿಗೆ ‘ಸೆನ್ಸಾರ್’ ಕತ್ತರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಾದ್ಯಂತ ಭಾರೀ ಕ್ರೇಜ್ ಸೃಷ್ಟಿಸಿರುವ 'ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ' ಸಿನಿಮಾ ಭಾರತದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ವಿದೇಶಿ ಆವೃತ್ತಿಗೂ, ಭಾರತೀಯ ಅವೃತ್ತಿಗೂ ವ್ಯತ್ಯಾಸವಿರಲಿದೆ. ಚಿತ್ರವನ್ನು ಪರಿಶೀಲಿಸಿರುವ ಕೇಂದ್ರ...

ಜಪಾನಿಗರಿಗೆ ಶಾಕ್ ಮೇಲೆ ಶಾಕ್: ಭೂಕಂಪದ ಬೆನ್ನಿಗೇ ಮಾಲ್‌ನಲ್ಲಿ ಭಾರೀ ಸ್ಫೋಟ, ಎಲ್ಲೆಡೆ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನ ದಕ್ಷಿಣ ಭಾಗದ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ 7.1 ತೀವ್ರತೆಯ ಪ್ರಬಲ ಭೂಕಂಪ ಭಾರೀ ಅನಾಹುತ ಸೃಷ್ಟಿಸಿರುವ ಬೆನ್ನಿಗೇ ಭೂಕಂಪದ ಕೆಲವೇ ಕ್ಷಣಗಳ ಬಳಿಕ ಕಾಶಿಮಾ ಪಟ್ಟಣದ ಏಯಾನ್...

ರಸ್ತೆ ಬದಿಯ ಅನಾಥ ವಾಹನಗಳ ವಿರುದ್ಧ BTP ಕಾರ್ಯಾಚರಣೆ: ದೂರು ಕೊಡೋಕೆ ಈ ಒಂದು ಆ್ಯಪ್ ಸಾಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ರಸ್ತೆ ಹಾಗೂ ಕಾಲುದಾರಿಗಳಲ್ಲಿ ಹಲವು ದಿನಗಳಿಂದ ಬಿಟ್ಟುಹೋಗಿರುವ ಅನಾಥ ವಾಹನಗಳನ್ನು ತೆರವುಗೊಳಿಸಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಇಂತಹ ವಾಹನಗಳನ್ನು...

ಅವರೇನು ಉಗ್ರರೇ?: ಪರೀಕ್ಷಾ ಅಕ್ರಮ ತಡೆ ಕಾಯ್ದೆ ಚರ್ಚೆಯಲ್ಲಿ ಪ್ರಿಯಾಂಕಾ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ ತಿದ್ದುಪಡಿ ವಿಧೇಯಕದ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ...

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಕರಾವಳಿ-ಮಲೆನಾಡಿನ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ...

ಅಂತರ ಕಾಯ್ದುಕೊಂಡಿದ್ದ ಆಪ್ತನ ರೀ-ಎಂಟ್ರಿ! ದರ್ಶನ್-ಧನ್ವೀರ್ ಮಧ್ಯೆ ಏನಿದು ಹೊಸ ಟ್ವಿಸ್ಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ಯಾಂಡಲ್‌ವುಡ್ ನಟ ದರ್ಶನ್ ಬೆಂಬಲಕ್ಕೆ ನಿಂತಿದ್ದ ಅವರ ಆಪ್ತ ನಟ ಧನ್ವೀರ್, ಇತ್ತೀಚೆಗೆ ದರ್ಶನ್ ತಂಡದಿಂದ ಅಂತರ ಕಾಯ್ದುಕೊಂಡಿದ್ದರು ಎಂಬ ಸುದ್ದಿಯಿತ್ತು. 'ಡಿ-ಬಾಸ್'...

ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಬ್ರೇಕ್: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಕಾವು ಪಡೆದಿರುವ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜುಲೈ 20 ರಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಚಳವಳಿ ವೇಳೆ ಜರುಗಿದ ಹಿಂಸಾಚಾರದ ಕುರಿತು ನಿಷ್ಪಕ್ಷಪಾತ ತನಿಖೆಯ...

ದಾವಣಗೆರೆಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ದಾವಣಗೆರೆ: ಟಿಪ್ಪರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಗರದ ಬಂಬೂ ಬಜಾರ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಸರಸ್ವತಿ ನಗರದ ನಿವಾಸಿ ಮಂಜುನಾಥ್(55 ವರ್ಷ) ಮೃತ ಬೈಕ್...

ಸಂಜೆ ಬೇಗ ಊಟ ಮಾಡುವ ಅಭ್ಯಾಸ ನಿಮಗಿದೆಯೇ? ಹಾಗಿದ್ರೆ ಈ ರಹಸ್ಯ ಆರೋಗ್ಯ ಲಾಭಗಳನ್ನು ತಿಳಿಯಿರಿ

ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು ನಮಗೆ ಅತ್ಯುತ್ತಮ ಆರೋಗ್ಯವನ್ನು ನೀಡುತ್ತದೆ. ತಜ್ಞರ ಪ್ರಕಾರ, ರಾತ್ರಿ 7 ಗಂಟೆಯೊಳಗೆ ಡಿನ್ನರ್ ಮುಗಿಸುವುದರಿಂದ ನಮಗೆ ಹತ್ತಾರು ಲಾಭಗಳಿವೆ. ವೇಗದ ತೂಕ ಇಳಿಕೆ ಮತ್ತು ಉತ್ತಮ ಜೀರ್ಣಕ್ರಿಯೆ: ಸಂಜೆ...

ಚೀನಾ, ರಷ್ಯಾವನ್ನೇ ಹಿಂದಿಕ್ಕಿದ ಭಾರತ: ಜಾಗತಿಕ ಹಡಗು ಉದ್ಯಮದಲ್ಲಿ ‘ಭಾರತೀಯ ನಾವಿಕರ’ದ್ದೇ ದರ್ಬಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರರಾಷ್ಟ್ರೀಯ ಸಾಗರ ರಂಗದಲ್ಲಿ ಭಾರತ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ‘ಬಿಮ್ಕೋ-ಐಸಿಎಸ್ ಸೆಫೇರರ್ ವರ್ಕ್‌ಫೋರ್ಸ್ ರಿಪೋರ್ಟ್ 2026’ರ ಅಂಕಿಅಂಶಗಳ ಪ್ರಕಾರ, ಪ್ರಪಂಚಕ್ಕೆ ಅತಿ ಹೆಚ್ಚು ನಾವಿಕ ವೃತ್ತಿಪರರನ್ನು ಪೂರೈಸುವ ದೇಶಗಳ...

ಅಮ್ಟಾಡಿಯ ಬೆನೆಡಿಕ್ಟ್ ಕಾರ್ಲೋ ಕೊ*ಲೆ ಪ್ರಕರಣ: ಮೂರು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

ಹೊಸದಿಗಂತ ಡೆಸ್ಕ್: ಐದು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ, ಪಾಂಡೀಲು ಎಂಬಲ್ಲಿ ನಡೆದಿದ್ದ ವೃದ್ಧೆ ಬೆನೆಡಿಕ್ಟ್ ಕಾರ್ಲೋ (೭೩) ಕೊಲೆ, ಚಿನ್ನಾಭರಣ ಲೂಟಿಗೈದ ಪ್ರಕರಣದ ಮೂವರು ಆರೋಪಿಗಳಿಗೆ...