30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಧ್ಯಾಹ್ನದ ಊಟಕ್ಕೆ ರುಚಿಯಾದ ಬಾಳೆಕಾಯಿಯ ರವಾ ಫ್ರೈ, ಮೀನಿನ ಫ್ರೈನಷ್ಟೇ ಟೇಸ್ಟಿ ರೆಸಿಪಿ ಇಲ್ಲಿದೆ

ಸಾಮಾಗ್ರಿಗಳುಬಾಳೆಕಾಯಿ ರವೆ ಅಕ್ಕಿ ಹಿಟ್ಟುಮೆಣಸಿನ ಪುಡಿಧನಿಯಾ ಪುಡಿಜೀರಿಗೆ ಪುಡಿಉಪ್ಪುಎಣ್ಣೆಶುಂಠಿ ಬೆಳ್ಳುಳ್ಳಿ ಪೇಸ್ಟ್‌ ತಯಾರಿಸುವ ವಿಧಾನ: ಮೊದಲು ಬಾಳೆಕಾಯಿಯ ಸಿಪ್ಪೆ ತೆಗೆದು ತೆಳುವಾಗಿ ವೃತ್ತಾಕಾರದ ತುಂಡುಗಳಾಗಿ ಕತ್ತರಿಸಿ. ತುಂಡುಗಳನ್ನು ಉಪ್ಪು ಹಾಕಿದ ನೀರಿನಲ್ಲಿ 5 ನಿಮಿಷ...

ಚಪಾತಿ, ಅನ್ನಕ್ಕೆ ಸೂಪರ್ ಕಾಂಬಿನೇಷನ್: ಹೀಗೆ ಮಾಡಿ ರುಚಿಯಾದ ನುಗ್ಗೆ ಸೊಪ್ಪಿನ ದಾಲ್

ನುಗ್ಗೆ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ನುಗ್ಗೆ ಸೊಪ್ಪನ್ನು ಬಳಸಿ ರುಚಿಕರವಾದ ಮತ್ತು ಸುಲಭವಾದ ದಾಲ್ ಫ್ರೈಮಾಡುವ ವಿಧಾನ ಇಲ್ಲಿದೆ. ಬೇಕಾಗುವ...

ಪತ್ನಿಗೆ ನೇಣು ಹಾಕಿ ಒದ್ದಾಡುತ್ತಿರುವಾಗ ಅತ್ತೆ ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಗಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬಾಗಲಕೋಟೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಜಿಗಳೂರು...

ವಿದೇಶಿ ಸೀರೆ, ವಜ್ರಾಭರಣದ ಆಸೆ ತಂದಿಟ್ಟ ಆಪತ್ತು: ಫೇಸ್‌ಬುಕ್ ಫ್ರೆಂಡ್ ನಂಬಿ 1.7 ಕೋಟಿ ಕಳೆದುಕೊಂಡ ಮಹಿಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಫೇಸ್‌ಬುಕ್‌ನಲ್ಲಿ ಪರಿಚಯವಾದ ವಿದೇಶಿ ಗೆಳೆಯನೊಬ್ಬ ಉಡುಗೊರೆ ಕಳುಹಿಸುವ ನೆಪದಲ್ಲಿ ಬೆಂಗಳೂರಿನ ವಿಚ್ಛೇದಿತ ಮಹಿಳೆಯೊಬ್ಬರಿಗೆ ಬರೋಬ್ಬರಿ 1.7 ಕೋಟಿ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ಬೆಳಕಿಗೆ ಬಂದಿದೆ. ಫೇಸ್‌ಬುಕ್‌ನಲ್ಲಿ...

ಭೀಕರ ದುರಂತ: ಕಂದಕಕ್ಕೆ ಉರುಳಿದ ಕಾರು, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೌರ್-ಪಠಾನ್‌ಕೋಟ್ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ನಿಯಂತ್ರಣ ತಪ್ಪಿ ಸುಮಾರು 400 ಮೀಟರ್ ಆಳದ ಕಂದಕಕ್ಕೆ ಉರುಳಿ...

ಟಾಲಿವುಡ್ ಜನಪ್ರಿಯ ಪೋಷಕ ನಟಿ ಪಾವಲ ಶ್ಯಾಮಲ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತೆಲುಗು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ, ಹಾಸ್ಯ ನಟಿಯಾಗಿ ನಟಿಸಿದ್ದ ಪಾವಲ ಶ್ಯಾಮಲ ನಿಧನ ಹೊಂದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಪಾವಲ ಶ್ಯಾಮಲ ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ...

ಫೇಸ್‌ಬುಕ್‌ನಿಂದ ಪ್ರಧಾನಿ ಮೋದಿ ವಿಡಿಯೋ ಡಿಲೀಟ್‌: ಟೆಕ್ನಿಕಲ್‌ ಎರರ್‌ ಎಂದು ಕ್ಷಮೆ ಕೇಳಿದ ಮೆಟಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಧಾನಿ ಮೋದಿ ಅವರು ಪರೀಕ್ಷಾ ಸುಧಾರಣೆ ಕುರಿತಾದ ಭಾಷಣದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋವನ್ನು ಭಾರತದಲ್ಲಿ ವೀಕ್ಷಿಸದಂತೆ ಫೇಸ್‌ಬುಕ್‌ ತಾತ್ಕಾಲಿಕವಾಗಿ ನಿರ್ಬಂಧ ಹಾಕಿತ್ತು. ಈ ಬಗ್ಗೆ ಇದೀಗ...

‘ಇವರನ್ನು ಹೆತ್ತು ಬೆಳೆಸುತ್ತಿರುವುದು ಯಾರು?’: CJP ಪ್ರತಿಭಟನೆ ವಿರುದ್ಧ ಸಂಸದೆ ಕಂಗನಾ ರಣಾವತ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದರಲ್ಲಿ ದೇಶದಲ್ಲಿ ನಡೆಯುತ್ತಿರುವ ಸಿಜೆಪಿ (CJP) ಪ್ರತಿಭಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರ ವರ್ತನೆಯನ್ನು...

ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರ್ತಾರೆ, ಚುನಾವಣೆಗೆ ಮಾತ್ರ ನಿಲ್ಲಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ವರದಿ ಬೆಳಗಾವಿ: ​ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.  ಸಚಿವರಾದ ಬಳಿಕ ಬೆಳಗಾವಿಗೆ...

ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ: ಪವಾಡದಂತೆ ಪಾರಾದ ಅಮರನಾಥ ಯಾತ್ರಿಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್‌ ಜಿಲ್ಲೆಯ ಕಂಗನ್‌ ಪ್ರದೇಶದ ಹರಿಗನ್ವಾನ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಭಕ್ತರು ಪವಾಡಸದೃಶ ಪಾರಾಗಿದ್ದಾರೆ. ಇಡೀ ಬಸ್‌ ನಿಯಂತ್ರಣ...

ಪ್ರಕೃತಿಯನ್ನು ನಾವು ಕಾಪಾಡಿದರೆ, ಪ್ರಕೃತಿ ನಮ್ಮನ್ನು ಕಾಪಾಡುತ್ತದೆ: ಇಂದು ವಿಶ್ವ ಪರಿಸರ ಸಂರಕ್ಷಣಾ ದಿನ!

ಪ್ರತಿ ವರ್ಷ ಜುಲೈ 28 ರಂದು 'ವಿಶ್ವ ಪರಿಸರ ಸಂರಕ್ಷಣಾ ದಿನ'ವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ಆರೋಗ್ಯಕರ ಸಮಾಜ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ....

ಸಾಯುವ ಮುನ್ನ ಕೊಂದವನ ಡೀಟೇಲ್ಸ್‌ ಮೊಬೈಲ್‌ನಲ್ಲಿ ಟೈಪ್‌ ಮಾಡಿದ ಯುವತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಛತ್ತೀಸ್‌ಗಢದ ಸೂರಜ್‌ಪುರದ ಪಾರ್ಕ್‌ನಲ್ಲಿ 20 ವರ್ಷದ ಯುವತಿಯನ್ನು ಆಕೆಯ ಪ್ರಿಯಕರನೇ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಆಕೆ ಸಾವನ್ನಪ್ಪುವ ಮುನ್ನ ಮೊಬೈಲ್‌ನಲ್ಲಿ ಕೊಲೆ ಮಾಡಿದವನ ಹೆಸರು, ಊರು ಇನ್ನಿತರ ಡೀಟೇಲ್‌ಗಳನ್ನು...