ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಧ್ಯಪ್ರದೇಶದ ಆಲ್ರೌಂಡರ್ ಸರಂಶ್ ಜೈನ್ಗೆ ಮೊದಲ ಬಾರಿಗೆ ಹಿರಿಯರ ರಾಷ್ಟ್ರೀಯ ಟೆಸ್ಟ್ ತಂಡಕ್ಕೆ ಕರೆ ನೀಡಿದೆ. ಗಾಯದ ಸಮಸ್ಯೆಯಿಂದಾಗಿ ಆಯ್ಕೆಗೆ ಲಭ್ಯವಿಲ್ಲದ ವಾಷಿಂಗ್ಟನ್ ಸುಂದರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳವಾಗಿದೆ. ರಾಮಮೂರ್ತಿ ನಗರದಲ್ಲಿ ರಸ್ತೆ ಬದಿ ನಿಂತು ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ನಿನ್ನ ರೇಟ್ ಎಷ್ಟು ಎಂದು ಕೇಳಿ ಕಿರುಕುಳ ನೀಡಿದ್ದಾನೆ.
ವಿಜಯ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಚಿತ್ರರಂಗ ಮತ್ತು ಕ್ರಿಕೆಟ್ ಲೋಕದ ನಡುವಿನ ನಂಟು ಹೊಸದೇನಲ್ಲ. ಇದೀಗ ಆ ಸಾಲಿಗೆ ಮತ್ತೊಂದು ಹೊಸ ಜೋಡಿಯ ಹೆಸರು ಕೇಳಿಬರುತ್ತಿದೆ. ಜನಪ್ರಿಯ ನಟಿ ಮೃಣಾಲ್ ಠಾಕೂರ್ ಮತ್ತು ಭಾರತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯು ಸಾರ್ವಜನಿಕ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಪ್ರಸಿದ್ಧ ಯಮುನೋತ್ರಿ ಯಾತ್ರಾ ಮಾರ್ಗದ ಪ್ರಮುಖ ಭಾಗವೊಂದು ಕುಸಿದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಠಾತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಮೆಟಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಕಚಾರ್ ಜಿಲ್ಲೆಯಲ್ಲಿರುವ ಲೋಹ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಕಾರ್ಖಾನೆಯ ಒಳಗೆ...
ನಮ್ಮಲ್ಲಿ ಹೆಚ್ಚಿನವರಿಗೆ ಸ್ನಾನ ಮಾಡಿದ ತಕ್ಷಣ ಅಥವಾ ಕಿವಿಯಲ್ಲಿ ತುರಿಕೆ ಉಂಟಾದಾಗ ಇಯರ್ ಬಡ್ಸ್, ಬೆಂಕಿಕಡ್ಡಿ, ಹೇರ್ ಪಿನ್ ಅಥವಾ ಕಾಗದದ ಸುರುಳಿಗಳನ್ನು ಕಿವಿಯೊಳಗೆ ಹಾಕಿ ಸ್ವಚ್ಛಗೊಳಿಸುವ ಅಭ್ಯಾಸವಿರುತ್ತದೆ. ಕಿವಿಯಲ್ಲಿರುವ ಮೇಣವನ್ನು (Earwax)...
ಬೆಳಗಿನ ತಿಂಡಿ ಜೊತೆಗೆ ಪ್ರೋಟೀನ್ ಶೇಕ್ ಕುಡಿಯುವುದು ಆ ದಿನದ ನಿಮ್ಮ ಉತ್ತಮ ನಿರ್ಧಾರವಾಗಿದೆ. ಇಡೀ ದಿನ ನಿಮ್ಮ ಎನರ್ಜಿಯನ್ನು ಪ್ರೋಟೀನ್ ಖಾಯಂ ಮಾಡುತ್ತದೆ. ಬೆಳಗ್ಗೆ ತಿಂಡಿ ತಿಂದು ಒಂದೆರಡು ಗಂಟೆಗೆ ಹಸಿವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸುವ ‘ವಿಬಿ-ಜಿ-ರಾಮ್ ಜಿ’ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ರಾಜ್ಯದಲ್ಲಿ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಮಕರಣ ಕಾರ್ಯಕ್ರಮಕ್ಕೆ ತವರು ಮನೆಯಲ್ಲಿದ್ದ ಪತ್ನಿ ಹಾಗೂ ಅವರ ಫ್ಯಾಮಿಲಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ ಸ್ವಂತ ಮಗುವನ್ನೇ ಎತ್ತಿ ನೆಲಕ್ಕೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಗುವಿನ ತಲೆಬುರುಡೆ ಮುರಿದುಹೋಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಕಳೆದ ಮೂರು ವರ್ಷಗಳಿಂದ ನಿರಂತರ ಇಳಿಕೆ ಕಂಡುಬರುತ್ತಿದ್ದರೂ, ಪ್ರೌಢಶಾಲಾ ಹಂತದಲ್ಲಿ ಬಾಲಕಿಯರ ಶಾಲಾ ಡ್ರಾಪ್ಔಟ್ (ಶಾಲೆ ಬಿಡುವ) ಪ್ರಮಾಣದಲ್ಲಿ ಕರ್ನಾಟಕವು ದೇಶದ ದೊಡ್ಡ ರಾಜ್ಯಗಳಲ್ಲೇ ಅತ್ಯಧಿಕ ದರವನ್ನು ಹೊಂದುವ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ದಿನದ ಹಿಂದಷ್ಟೇ ಜನಿಸಿದ ಪುಟ್ಟ ಕಂದನನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ಓಡಿಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ದೇವನಹಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆಂದು ಮಹಿಳೆ ಆಗಮಿಸಿದ್ದರು. ಗಂಡು ಮಗು ಜನಿಸಿತ್ತು. ಆದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಅತ್ಯಾಧುನಿಕವಾಗಿ ನಿರ್ಮಾಣಗೊಂಡಿರುವ ‘ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ...