34.5 C
Mangalore
Sunday, November 15, 2026
34.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೈಸೂರು ದಸರಾ ಉದ್ಘಾಟಕರು ಯಾರು? ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ ಎಂದ ಸಚಿವ ಯತೀಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆ ಕುರಿತು ಕುತೂಹಲ ಹೆಚ್ಚಿರುವ ನಡುವೆಯೇ, ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಳ್ಳಲಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ದಸರಾ ಪೂರ್ವಸಿದ್ಧತಾ...

ಇಂಡಿಗೋ ವಿಮಾನದಲ್ಲಿ ಹೊಗೆ: 194 ಪ್ರಯಾಣಿಕರೊಂದಿಗೆ ರಾಜ್‌ಕೋಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಪತ್ತೆಯಾದ ಹಿನ್ನೆಲೆಯಲ್ಲಿ ಗುಜರಾತಿನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ 194 ಪ್ರಯಾಣಿಕರು ಸುರಕ್ಷಿತವಾಗಿ...

Travel | ಚಾರಣಿಗರ ಸ್ವರ್ಗ ಕ್ಯಾತನಮಕ್ಕಿ: ಒಮ್ಮೆಯಾದ್ರೂ ಫ್ರೆಂಡ್ಸ್ ಜೊತೆ ಈ ಪ್ಲೇಸ್ ಗೆ ಟ್ರೆಕಿಂಗ್ ಹೋಗ್ಲೇಬೇಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಗದ್ದಲ, ಟ್ರಾಫಿಕ್, ಮೊಬೈಲ್, ಕೆಲಸದ ಒತ್ತಡ… ಇವೆಲ್ಲವನ್ನೂ ಕೆಲ ಸಮಯ ಮರೆತು ಪ್ರಕೃತಿಯ ಮಡಿಲಲ್ಲಿ ಕಳೆದು ಬರಬೇಕು ಅನಿಸಿದರೆ, ಚಿಕ್ಕಮಗಳೂರು ಜಿಲ್ಲೆಯ ಕ್ಯಾತನಮಕ್ಕಿ (Kyatanamakki) ಟ್ರೆಕ್ ನಿಮ್ಮ ಲಿಸ್ಟ್‌ನಲ್ಲಿ...

‘ಚರ್ಚೆ ಮಾಡದಿದ್ದರೂ ಮಸೂದೆ ಪಾಸ್ ಮಾಡುತ್ತೇವೆ’: ಪ್ರತಿಪಕ್ಷಕ್ಕೆ ಕಿರಣ್ ರಿಜಿಜು ಖಡಕ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಿರೋಧ ಪಕ್ಷಗಳು ಚರ್ಚೆಯನ್ನು ಬಹಿಷ್ಕರಿಸಿದರೂ ಸಹ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026 ಅನ್ನು ಸರ್ಕಾರ...

ಮೇಕೆದಾಟುಗೆ ಕೇಂದ್ರದ ಕ್ಲಾರಿಟಿ: ತಮಿಳುನಾಡು ಒಪ್ಪಿಗೆ ಕಡ್ಡಾಯವಲ್ಲ ಎಂದು ಸಂಸತ್ತಿನಲ್ಲೇ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಕೆದಾಟು ಯೋಜನೆ ಕುರಿತು ಕರ್ನಾಟಕಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಯೋಜನೆ ಜಾರಿಗೊಳಿಸಲು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖವಿಲ್ಲ 2018ರ...

VB GRAMG ಯೋಜನೆಗೆ 2,900 ಕೋಟಿ ರೂ. ಅನುದಾನ: ಪ್ರತಿ ತಿಂಗಳು 5 ಲಕ್ಷ ಮಂದಿಗೆ ಉದ್ಯೋಗದ ಗುರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ವೇಗ ನೀಡುವ ಉದ್ದೇಶದಿಂದ ಜಾರಿಯಲ್ಲಿರುವ VB GRAMG ಯೋಜನೆಗೆ ಮೊದಲ ತ್ರೈಮಾಸಿಕದಲ್ಲೇ 2,900 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪ್ರತಿ ತಿಂಗಳು 5 ಲಕ್ಷ ಮಂದಿಗೆ...

E20 ಯೋಜನೆ ಹೆಸರಿನಲ್ಲಿ ಅಪಪ್ರಚಾರ: ನ್ಯಾಯಾಲಯದ ಮೊರೆ ಹೋದ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಬಂಧಿಸಿದಂತೆ E20 ಇಂಧನ ಯೋಜನೆ ಕುರಿತು ಹರಡುತ್ತಿರುವ ಸುಳ್ಳು ಮತ್ತು ಮಾನಹಾನಿಕರ ಮಾಹಿತಿಯ ವಿರುದ್ಧ ಕಾನೂನು ಕ್ರಮ...

ಭಾರತ-ಬಾಂಗ್ಲಾ ನಡುವೆ ಮತ್ತೆ ಕ್ರಿಕೆಟ್ ಕದನ? ಸರ್ಕಾರದ ಗ್ರೀನ್ ಸಿಗ್ನಲ್‌ಗೆ ಕಾಯುತ್ತಿರುವ BCCI

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧ ಮತ್ತೆ ಸುಧಾರಿಸುತ್ತಿರುವ ಸೂಚನೆಗಳು ಕಂಡುಬಂದಿದ್ದು, ಸೆಪ್ಟೆಂಬರ್‌ನಲ್ಲಿ ಉಭಯ ತಂಡಗಳ ನಡುವೆ ಸೀಮಿತ ಓವರ್‌ಗಳ ಸರಣಿ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ನಲ್ಲಿ ಸರಣಿ ನಡೆಸಲು...

ಸಮಾಜ ಸೇವೆಗೆ ಕರೆ: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಧನುಷ್ ಅವರ ಇತ್ತೀಚಿನ ಹೇಳಿಕೆ ತಮಿಳು ಚಿತ್ರರಂಗದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಸಿನಿಮಾ ಮಾತ್ರವಲ್ಲದೆ ಸಮಾಜ ಸೇವೆಯಲ್ಲೂ...

ಸೂಪರ್ ಸ್ನ್ಯಾಕ್! ಗರಿಗರಿಯಾದ ನುಗ್ಗೆ ಸೊಪ್ಪಿನ ಪಕೋಡ ಮಾಡುವ ಸಿಂಪಲ್ ರೆಸಿಪಿ ಇಲ್ಲಿದೆ ನೋಡಿ

ಮಳೆಗಾಲದಲ್ಲಿ ಬಿಸಿ ಬಿಸಿ ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ನುಗ್ಗೆ ಸೊಪ್ಪಿನ ಪಕೋಡ ಬೆಸ್ಟ್. ನುಗ್ಗೆ ಸೊಪ್ಪಿನಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ ಹಾಗೂ ವಿಟಮಿನ್‌ಗಳು ಸಮೃದ್ಧವಾಗಿದ್ದು, ರುಚಿಯ ಜೊತೆಗೆ ಆರೋಗ್ಯಕ್ಕೂ ಲಾಭಕರವಾಗಿದೆ. ಬೇಕಾಗುವ ಸಾಮಗ್ರಿಗಳು ಕಡಲೆ ಹಿಟ್ಟು...

ʼನನ್ನ ತಂದೆ ಒಂದು ಬಾರಿ ಹೇಳಿದರೆ ಮುಗಿಯಿತು, ಮತ್ತೆ ತಮ್ಮ ನಿರ್ಧಾರ ಬದಲಿಸುವುದಿಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಾನು ಒಬ್ಬ ಮಗನಾಗಿ ನಮ್ಮ ತಂದೆಯನ್ನು ಚುನಾವಣಾ ರಾಜಕೀಯ ನಿವೃತ್ತಿ ವಿಚಾರದಲ್ಲಿ ಮನವೊಲಿಸುವುದಿಲ್ಲ. ನಮ್ಮ ತಂದೆಗೆ ಈಗ 78 ವರ್ಷ. ಅವರು ಈಗ ವಿಶ್ರಾಂತಿಯಲ್ಲಿರಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕು. ಈ ವಯಸ್ಸಿನಲ್ಲಿ...

ವಾಷಿಂಗ್ಟನ್‌ನಲ್ಲಿ ಮಹತ್ವದ ಮಾತುಕತೆ: ಇರಾನ್ ಪರಮಾಣು ನೆಲೆಗಳ ಧ್ವಂಸಕ್ಕೆ ಅಮೆರಿಕ-ಇಸ್ರೇಲ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯಲ್ಲಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡುತ್ತಿದ್ದಾರೆ. ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉನ್ನತ ಮಟ್ಟದ...