ಹೊಸದಿಗಂತ ಡಿಜಿಟಲ್ ಡೆಸ್ಕ್:ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳಲ್ಲಿ ಆಟೋ, ಕ್ಯಾಬ್ ಬುಕ್ ಮಾಡುವವರಿಗೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಗಾಡಿ ಬುಕ್ ಮಾಡುವಾಗ ಆಪ್‌ನಲ್ಲಿ ಯಾವ ಸಂಖ್ಯೆ ಕಾಣಿಸುತ್ತದೆಯೋ ಗಾಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ರಣಬೀರ್ ಕಪೂರ್ ತಮ್ಮ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದಾರೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) 2026ರ ಅದ್ಧೂರಿ ಕಾರ್ಯಕ್ರಮದಲ್ಲಿ ನಿರ್ದೇಶಕ ನಿತೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದೇ ತಿಂಗಳ ಅವಧಿಯಲ್ಲಿ ವಿಶ್ವದ ಮೂರು ಅತ್ಯಂತ ಪ್ರಮುಖ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಭಾಗವಹಿಸುವ ಮೂಲಕ ಭಾರತದ ರಾಜತಾಂತ್ರಿಕ ಶಕ್ತಿಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ.
ಕಿರ್ಗಿಸ್ತಾನ್‌ನಲ್ಲಿ ಎಸ್‌ಸಿಒ ಶೃಂಗಸಭೆ
ಆಗಸ್ಟ್ 31...
ಹಳದಿ ಲೋಹದ ಪ್ರಿಯರಿಗೆ ವಾರದ ಮೊದಲ ದಿನವೇ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ವಾರಾಂತ್ಯದಲ್ಲಿ ಕಂಡುಬಂದ ಚಿನ್ನದ ಬೆಲೆ ಹೆಚ್ಚಳದ ಟ್ರೆಂಡ್, ಸೋಮವಾರವೂ ಮುಂದುವರಿದಿದ್ದು, ಪ್ರತಿಯೊಬ್ಬ ಗ್ರಾಹಕರ ಗಮನ ಸೆಳೆದಿದೆ.
ಚಿನ್ನದ ಬೆಲೆಯಲ್ಲಿ...
ನಮ್ಮ ಸನಾತನ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿದಿನ ತಲೆಗೆ ಎಣ್ಣೆ ಹಚ್ಚುವುದು ಸರಿಯಲ್ಲ. ನಿರ್ದಿಷ್ಟ ದಿನಗಳಲ್ಲಿ ಎಣ್ಣೆ ಹಚ್ಚುವುದರಿಂದ ದಾರಿದ್ರ್ಯ, ಆರೋಗ್ಯ ಸಮಸ್ಯೆ ಹಾಗೂ ಧನ ಹಾನಿ ಸಂಭವಿಸುತ್ತದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಥಣಿಸಂದ್ರದ ಗ್ಯಾರೇಜ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ.
ಥಣಿಸಂದ್ರ ಮುಖ್ಯರಸ್ತೆಯ ಭಾರತಿ ಸಿಟಿ ಬಳಿ ಇರುವ...
ಹೊಸದಿಗಂತ ವರದಿ ಹಾವೇರಿ : ಪತ್ನಿಯ ಸಾವಿನ ವಿಷಯ ತಿಳಿದು ಗಂಡನೂ ಮನೋ ವೇದನೆ ತಾಳದೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೆಸರೂರು ಗ್ರಾಮದಲ್ಲಿ ನಡೆದಿದೆ.
ಶಾಂತಮ್ಮ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಝಿಂಬಾಬ್ವೆ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತದ ಭರವಸೆಯ ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ನಿರೀಕ್ಷಿತ ಮಟ್ಟದಲ್ಲಿ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಆದರೆ, ಮೈದಾನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್‌ಲೈನ್ ಆಹಾರ ವಿತರಣೆ ಇಂದು ದೈನಂದಿನ ಜೀವನದ ಭಾಗವಾಗಿದೆ. ಸಾಮಾನ್ಯವಾಗಿ ಡೆಲಿವರಿ ಸಿಬ್ಬಂದಿ ಬೈಕ್ ಅಥವಾ ಸ್ಕೂಟರ್‌ಗಳಲ್ಲಿ ಬಂದು ಗ್ರಾಹಕರಿಗೆ ಆಹಾರ ತಲುಪಿಸುವುದನ್ನು ನಾವು ಕಾಣುತ್ತೇವೆ. ಆದರೆ ತಮಿಳುನಾಡಿನ ಚೆನ್ನೈನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ದರ ಏರಿಕೆಯ ಬಿಸಿ ತಗುಲಿದೆ.
ಸೆಪ್ಟೆಂಬರ್ 1, 2026ರಿಂದ ಜಾರಿಗೆ ಬರುವಂತೆ ಸಫಾರಿ, ಖಾಸಗಿ ವಾಹನ, ಕ್ಯಾಮೆರಾ ಬಳಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ 'ಬೈಟ್ ಆಫ್ ಸಿಯಾಟಲ್' ವಾರ್ಷಿಕ ಆಹಾರ ಉತ್ಸವದಲ್ಲಿ ಭೀಕರ ಗುಂಡಿನ ದಾಳಿ ಸಂಭವಿಸಿದೆ. ನೆರೆದಿದ್ದ ಜನಸ್ತೋಮದ ಮೇಲೆ ನಡೆದ ಈ ಅನಿರೀಕ್ಷಿತ...
ಸಾಮಾಗ್ರಿಗಳುಕೋಕೋ ಪೌಡರ್ ಹಾಲುಚಾಕೋಲೆಟ್ ಸಕ್ಕರೆ ಫ್ರೆಶ್ ಕ್ರೀಂಮಾಡುವ ವಿಧಾನ ಮೊದಲು ಕೋಕೋ ಪೌಡರ್‌ಗೆ ಬಿಸಿ ನೀರು ಹಾಕಿ ಬೀಟ್ ಮಾಡಿಕೊಳ್ಳಿಇದಕ್ಕೆ ಸಕ್ಕರೆ ಪುಡಿ ಹಾಕಿ ಮಿಕ್ಸ್ ಮಾಡಿ, ಆನಂತರ ಫ್ರೋಥರ್‌ನಲ್ಲಿ ಹಾಲನ್ನು ಚೆನ್ನಾಗಿ...