ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಚಿತ್ರರಂಗದಲ್ಲೇ ಅಭೂತಪೂರ್ವ ನಿರೀಕ್ಷೆ ಹುಟ್ಟುಹಾಕಿರುವ 'ರಾಮಾಯಣ' ಸಿನಿಮಾವನ್ನು ಎರಡು ಭಾಗಗಳಲ್ಲಿ ತೆರೆಗೆ ತರಲಾಗುತ್ತಿದೆ. ಅಮೆರಿಕದಲ್ಲಿ ನಡೆದ 'ಸ್ಯಾನ್ ಡಿಯಾಗೋ ಕಾಮಿಕ್-ಕಾನ್ 2026' ವೇದಿಕೆಯಲ್ಲಿ ನಿರ್ದೇಶಕ ನಿತೇಶ್ ತಿವಾರಿ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಇವರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ತೆರಳಲಿದ್ದಾರೆ. ಇಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ನೀಟ್ (NEET) ನಂತಹ ಪ್ರಮುಖ ಪರೀಕ್ಷೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಶಾಶ್ವತ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಯುವ ಜನರಲ್ಲಿ ಹೆಚ್ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಜಲಾಲ್ಪುರ ಗ್ರಾಮದಲ್ಲಿ ಅತ್ಯಂತ ಶೋಚನೀಯ ಘಟನೆಯೊಂದು ಸಂಭವಿಸಿದೆ. ವೈದ್ಯೆಯಾಗಬೇಕೆಂಬ ಕನಸು ಹೊತ್ತಿದ್ದ ಅಂಕಿತಾ ಸಾಂಗ್ಲೆ ಎಂಬ ಯುವತಿ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಝಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಚೊಚ್ಚಲ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 3-0 ಅಂತರದ ಅದ್ಭುತ ಜಯ ಸಾಧಿಸಿ ಕ್ಲೀನ್ ಸ್ವೀಪ್ ಮಾಡಿದೆ. ಈ ಐತಿಹಾಸಿಕ ಯಶಸ್ಸಿನಲ್ಲಿ 15 ವರ್ಷದ...
ಹೊಸದಿಗಂತ ವರದಿ ಮಡಿಕೇರಿ:ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಅನಧಿಕೃತವಾಗಿ ಸಮಾಧಿ (ಗೋರಿ)ಯೊಂದು ನಿರ್ಮಾಣವಾಗಿದೆ.ಈ ಪ್ರಕರಣದಿಂದ ಹಿಂದೂ ಸಮಾಜ ಆಘಾತಕ್ಕೊಳಗಾಗಿದ್ದು, ಘಟನೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಸಿನಿಮಾಗಳಿಗೆ ಸಿಕ್ಕ ರಾಷ್ಟ್ರ ಪ್ರಶಸ್ತಿ ಕುರಿತು ಎದ್ದಿರುವ ಚರ್ಚೆಗಳಿಗೆ ತಮಿಳು ನಟ ಧನುಷ್ ಅಂತಿಮವಾಗಿ ಉತ್ತರ ನೀಡಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ಪ್ರಶಸ್ತಿಯನ್ನು ಪ್ರಾದೇಶಿಕ ನಟನೊಬ್ಬನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಅಕ್ರಮ ಖಂಡಿಸಿ CJP ನಡೆಸಿದ ಚಳವಳಿ ಶಿಕ್ಷಣ ಸಚಿವರ ಪೀಠವನ್ನೇ ಅಲ್ಲಾಡಿಸಿದ ಬೆನ್ನಲ್ಲೇ, ಈಗ ‘E20 ಜನತಾ ಪಕ್ಷ’ ಎಂಬ ನೂತನ ಸಂಸ್ಥೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸುತ್ತಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ವಾಯುಪಡೆಯ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ 114 ರಫೇಲ್ ಯುದ್ಧ ವಿಮಾನಗಳ ಬಿಗ್ ಡೀಲ್ಗೆ ಸಂಬಂಧಿಸಿದಂತೆ, ಫ್ರಾನ್ಸ್ ಆಗಸ್ಟ್ ತಿಂಗಳಿನಲ್ಲಿ ತನ್ನ ಅಧಿಕೃತ ನಿರ್ಧಾರವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ರಸ್ತೆ ಬದಿ, ಖಾಲಿ ಸೈಟ್ ಇನ್ನಿತರ ಜಾಗಗಳಲ್ಲಿ ಕಸ ಹಾಕುವವರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮರ ಸಾರಿದ್ದು, ಇಂತವರ ವಿರುದ್ಧ ಕೇಸ್ ಹಾಗೂ ದಂಡ ವಿಧಿಸಲಾಗುತ್ತಿದೆ.
ಜಾಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಸದ್ಯಕ್ಕೆ ಸೇನಾ ದಾಳಿಗಳು ನಿಂತಿರುವುದರಿಂದ, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಭಾರಿ ಪ್ರಮಾಣದಲ್ಲಿ ಕುಸಿದಿವೆ. ಇಂಧನ ಪೂರೈಕೆಯಲ್ಲಿದ್ದ ಅಡ್ಡಿ-ಆತಂಕಗಳು ದೂರವಾಗಿದ್ದು,...