ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಾರೆ ಕ್ರೀಡಾಂಗಣದಲ್ಲಿ ನಡೆದ ರೋಚಕ ಮೂರನೇ ಟಿ20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಜಿಂಬಾಬ್ವೆಯನ್ನು 35 ರನ್ಗಳ ಅಂತರದಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಯಲ್ಲಿ...
ಹೊಸದಿಗಂತ ವಿಜಯನಗರ
ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರನ್ನು ಭಯಭೀತಗೊಳಿಸಿದ್ದ ಚಿರತೆಯೊಂದು ಕೊನೆಗೂ ಸಿಕ್ಕಿಬಿದ್ದಿದೆ. ಸುಮಾರು 4 ವರ್ಷ ವಯಸ್ಸಿನ ಹೆಣ್ಣು ಚಿರತೆಯು...
ಹೊಸದಿಗಂತ ವರದಿ ಕಲಬುರಗಿ:
ಬರದ ಛಾಯೆ ಆವರಿಸಿರುವ ಕಲಬುರಗಿ ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನ ಮತ್ತು ಜಾನುವಾರುಗಳ ಕುಡಿಯುವ ನೀರು ಪೂರೈಕೆಗೆ ನಾರಾಯಣಪುರ ಜಲಾಶಯದಿಂದ 4.105 ಟಿ.ಎಂ.ಸಿ. ನೀರು ಹರಿಸಲು ಪ್ರಾದೇಶಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಸುಳಿವು ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮೇ 28ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ವೇಳೆ ತಾವು...
ಹೊಸದಿಗಂತ ವರದಿ ದೇವರಹಿಪ್ಪರಗಿ:
ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದ ಸಮೀಪವಿರುವ ಹಡಗಿನಾಳ ಕ್ರಾಸ್ ಹತ್ತಿರ ರಸ್ತೆ ಮೇಲೆ ನಿಂತ ಟ್ರ್ಯಾಕ್ಟರ್ ಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು...
ಸಾಮಾನ್ಯವಾಗಿ ಸುದೀರ್ಘ ಪ್ರಯಾಣ ಅಥವಾ ಒಂದೇ ಕಡೆ ಹೆಚ್ಚು ಹೊತ್ತು ಕುಳಿತುಕೊಳ್ಳುವುದರಿಂದ ಕಾಲುಗಳಲ್ಲಿ ಊತ ಬರಬಹುದು. ಆದರೆ, ಈ ಸಮಸ್ಯೆ ಪದೇ ಪದೇ ಕಾಡುತ್ತಿದ್ದರೆ, ಅದು ದೇಹದ ಆಂತರಿಕ ಅಂಗಾಂಗಗಳ ವೈಫಲ್ಯದ ಮುನ್ಸೂಚನೆಯಾಗಿರಬಹುದು.
ಹೃದಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕರೊಬ್ಬರ ಸಾವಿನ ಬಳಿಕ, SIR ಕಾರ್ಯದ ಒತ್ತಡವೇ ಕಾರಣ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ. ಈ ಘಟನೆ ಶಿಕ್ಷಕರ ಕೆಲಸದ ಒತ್ತಡದ ಬಗ್ಗೆ ಮತ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕೆಜಿಎಫ್’ ಹಾಗೂ ‘ಕಾಂತಾರ’ ಚಿತ್ರಗಳ ಅದ್ಭುತ ಯಶಸ್ಸಿನ ನಂತರ ಸ್ಯಾಂಡಲ್ವುಡ್ ನಟ-ನಟಿಯರಿಗೆ ವಿದೇಶಗಳಲ್ಲೂ ಅಪಾರ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಕನ್ನಡ ಚಿತ್ರರಂಗದ ಈ ಜಾಗತಿಕ ಜನಪ್ರಿಯತೆಯನ್ನು ಬಳಸಿಕೊಳ್ಳಲು ಈಗ ಪ್ರಸಿದ್ಧ...
ಹೊಸದಿಗಂತ ವರದಿ ಚಿತ್ರದುರ್ಗ:
ಮತದಾರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ವತಿಯಿಮದ ಮನೆ ಮನೆ ಭೇಟಿ ಮಹಾ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅದರಂತೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಅವರ ನೇತೃತ್ವದಲ್ಲಿ ಹೊಳಲ್ಕೆರೆ ವಿಧಾನಸಭಾ...
ಮಳೆಗಾಲವು ತಂಪಾದ ವಾತಾವರಣ ತಂದರೂ, ಜೊತೆಗೆ ಹಲವು ರೋಗರುಜಿನಗಳನ್ನು ಆಹ್ವಾನಿಸುತ್ತದೆ. ಈ ಅವಧಿಯಲ್ಲಿ ನಮ್ಮ ಜೀರ್ಣಕ್ರಿಯೆ ಶಕ್ತಿ ಮಂದವಾಗುವುದರಿಂದ, ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಮುಖ್ಯವಾಗಿ ಕೆಲವು ತರಕಾರಿಗಳು ಈ ಹವಾಮಾನದಲ್ಲಿ...
ಹೊಸದಿಗಂತ ವರದಿ ಚಿತ್ರದುರ್ಗ:
ಹಿರಿಯೂರಿನ ನೆಹರೂ ಮೈದಾನದಲ್ಲಿ ಭಾನುವಾರ ನಡೆದ ದಿವಂಗತ ಡಿ.ಸುಧಾಕರ್ ನುಡಿನಮನ ಕಾರ್ಯಕ್ರಮದ ಸಂದರ್ಭದಲ್ಲಿ ಪೊಲೀಸರ ದುರ್ವರ್ತನೆ ಖಂಡಿಸಿ ಪ್ರತಕರ್ತರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.
ಚಿತ್ರದುರ್ಗ ನಗರದಿಂದ ಸುಮಾರು ಇಪ್ಪತ್ತಕ್ಕೂ ಹೆಚ್ಚು...