November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಸಾಗರ

ಹೊಸದಿಗಂತ ವರದಿ ಮಡಿಕೇರಿ:  ಬ್ರಹ್ಮಗಿರಿ ತಪ್ಪಲಿನಲ್ಲಿರುವ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶನಿವಾರ ರಾತ್ರಿ 7.52ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸುವ ಮೂಲಕ ನೆರೆದಿದ್ದ ಸಹಸ್ರಾರು ಭಕ್ತರನ್ನು ಪುಳಕಿತರನ್ನಾಗಿಸಿದಳು. ಸೂರ್ಯನು ತುಲಾ...

ಗ್ರೇಟರ್ ನೋಯ್ಡಾದಲ್ಲಿ ಎರಡು ರಹಸ್ಯ ಡ್ರಗ್ಸ್ ಲ್ಯಾಬ್‌ಗಳು ಧ್ವಂಸ: ಎನ್‌ಸಿಬಿ ಕಾರ್ಯಾಚರಣೆಗೆ ಅಮಿತ್ ಶಾ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬೃಹತ್ ಡ್ರಗ್ಸ್ ತಯಾರಿಕಾ ಲ್ಯಾಬ್‌ಗಳನ್ನು ಎನ್‌ಸಿಬಿ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಈ ಕಾರ್ಯಾಚರಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಫೇಕ್ ಇಮೇಲ್, ಕ್ಯೂಆರ್ ಕೋಡ್ ಸೃಷ್ಟಿಸಿ ವಂಚನೆ; ನವರಾತ್ರಿ ಗರ್ಬಾ ಪಾಸ್ ದಂಧೆಗೆ ಬ್ರೇಕ್‌ ಹಾಕಿದ ಖಾಕಿ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗುಜರಾತ್‌ನ ಪ್ರಸಿದ್ಧ ಹಬ್ಬ ನವರಾತ್ರಿಯ ಸಂಭ್ರಮದ ನಡುವೆಯೇ ಭಾರೀ ವಂಚನೆ ಜಾಲವೊಂದನ್ನು ಅಹಮದಾಬಾದ್ ಸೈಬರ್ ಕ್ರೈಂ ಪೊಲೀಸರು ಭೇದಿಸಿದ್ದಾರೆ. ನಗರದ ಪ್ರತಿಷ್ಠಿತ ನವರಾತ್ರಿ ಕಾರ್ಯಕ್ರಮಗಳ ನಕಲಿ ಆನ್‌ಲೈನ್ ಪಾಸ್ ಹಾಗೂ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದಸರಾ ಬಳಿಕ ಹೈವೋಲ್ಟೇಜ್ ಸಭೆ; ಕಿತ್ತೂರಿನಲ್ಲಿ ಸಿಎಂ ಘೋಷಣೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ದಸರಾ ಹಬ್ಬದ ನಂತರ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕೇಂದ್ರ ಸಚಿವರ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ...

ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಬ್ಬು ಬೆಳೆಗಾರರನ್ನು ಭೇಟಿ ಮಾಡಲು ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ವೀರರಾಣಿ ಕಿತ್ತೂರು ಚನ್ನಮ್ಮ...

ಸ್ಟಿಂಗ್ ಆಪರೇಷನ್ ಕುರಿತು ಸಮಗ್ರ ತನಿಖೆ ನಡೆಸಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ: ಸ್ಟಿಂಗ್ ಆಪರೇಷನ್ ಪಿತಾಮಹಾ ಯಾರೆಂದು ಎಲ್ಲರಿಗೂ ಗೊತ್ತಿದೆ. ಸಿಎಂ ಡಿಕೆಶಿ ಸ್ಟಿಂಗ್ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಸೂಕ್ತ ತನಿಖೆ ಕೈಗೊಂಡು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು. ಅದು ಯಾರೇ ಇರಲಿ, ಎಷ್ಟೇ...

‘ಬದುಕೋಕೆ ಆಗದಷ್ಟು ವೀಕ್ ಆಗಿದ್ದೇನೆ’: ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹ*ತ್ಯೆ

ಹೊಸದಿಗಂತ ವರದಿ ಹಾಸನ: ನಗರದ ಎಂ.ಜಿ. ರಸ್ತೆಯಲ್ಲಿರುವ ಒಕ್ಕಲಿಗರ ಹಾಸ್ಟೆಲ್‌ನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅರಕಲಗೂಡು ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಿ ಹೆಚ್.ಜೆ....

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಭೆ: ಪಾದಯಾತ್ರೆ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದ ಸಿಎಂ ಡಿಕೆಶಿ

ಹೊಸದಿಗಂತ ವರದಿ ಬೆಳಗಾವಿ  ರೈತರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಕಬ್ಬು ಬೆಳೆಗಾರರ ಬೇಡಿಕೆಗಳ ಪರಿಹಾರಕ್ಕಾಗಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕೇಂದ್ರ ಸರ್ಕಾರದ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಮುಂದಿನ ವಾರ ಬೆಂಗಳೂರು ಅಥವಾ...

ದಾಂಡೇಲಿಯಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾ*ವು, 5 ಮಂದಿಗೆ ಗಾಯ

ಹೊಸದಿಗಂತ ವರದಿ ದಾಂಡೇಲಿ: ತಾಲೂಕಿನ ಕೆರವಾಡ ಗ್ರಾಮದ ಶ್ರೇಯಸ್ ಪೇಪರ್ ಮಿಲ್ ಹತ್ತಿರ ದಾಂಡೇಲಿ-ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ, ಓರ್ವ ಸಾವನ್ನಪ್ಪಿ, ಐದು ಮಂದಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿಯ...

ನವರಾತ್ರ ನಮಸ್ಯಾ | ಪ್ರಜೆಗಳು ಮಾಡುವ ಪಾಪದಲ್ಲಿ ರಾಜನಿಗೂ ಪಾಲಿದೆ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಜೆಗಳು ಮಾಡುವ ಪಾಪದಲ್ಲಿ ಒಂದು ಪಾಲು ರಾಜನಿಗಿದೆ. ಪ್ರಜೆಗಳು ತಮ್ಮ ಸಂಪಾದನೆಯ ಪಾಲಿನಲ್ಲಿ ಕರವನ್ನು ರಾಜನಿಗೆ ಸಲ್ಲಿಸುವುದರಿಂದ, ಅವರ ಪಾಪಗಳಲ್ಲಿ ರಾಜನೂ ಪಾಲನ್ನು ಹೊಂದುತ್ತಾನೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು...

ಸೊಸೆ ಮೇಲೆ ಅ*ತ್ಯಾಚಾರ: ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 3.30 ಲಕ್ಷ ರೂ. ದಂಡ

ಹೊಸದಿಗಂತ ವರದಿ ವಿಜಯಪುರ: ಸೊಸೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ 3.30 ಲಕ್ಷ ರೂ. ದಂಡ ವಿಧಿಸಿ ನಗರದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅದೇಶ ನೀಡಿದೆ. ಇಲ್ಲಿನ...

CINE | ‘ಅಕ್ಕ’ ಟೀಸರ್ ಔಟ್: ಗ್ಯಾಂಗ್‌ಸ್ಟರ್ ಲುಕ್‌ನಲ್ಲಿ ಕೀರ್ತಿ ಸುರೇಶ್-ರಾಧಿಕಾ ಆಪ್ಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಹುಭಾಷಾ ನಟಿ ಕೀರ್ತಿ ಸುರೇಶ್ ಮತ್ತು ನಟಿ ರಾಧಿಕಾ ಆಪ್ಟೆ ಮೊದಲ ಬಾರಿಗೆ ಒಟ್ಟಿಗೆ ನಟಿಸಿರುವ ಬಹುನಿರೀಕ್ಷಿತ ಗ್ಯಾಂಗ್‌ಸ್ಟರ್ ಡ್ರಾಮಾ ಸರಣಿ 'ಅಕ್ಕ'ಚಿತ್ರದ ಅಧಿಕೃತ ಟೀಸರ್ ಶನಿವಾರ ಬಿಡುಗಡೆಯಾಗಿದೆ. 1980ರ...