ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್-ಯುಜಿ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವ ಆಕ್ರೋಶದ ಕುರಿತು ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪರೀಕ್ಷಾ ಅಕ್ರಮವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ವ್ಯವಸ್ಥಿತ ಷಡ್ಯಂತ್ರ ರೂಪಿಸುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಗಂಭೀರ ಆರೋಪ ಮಾಡಿದ್ದಾರೆ.
ಕೇಂದ್ರದಿಂದ ಕಠಿಣ ಕ್ರಮ, ಆದರೂ ಪ್ರತಿಭಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಿಜೆಪಿ (CJP) ಸಂಘಟನೆಯ ಪ್ರಮುಖ ನಾಯಕ ಅಭಿಜೀತ್ ದೀಪ್ಕೆಗೆ ವೈದ್ಯಕೀಯ ತಪಾಸಣೆಯಲ್ಲಿ ಟೈಫಾಯ್ಡ್ ಇರುವುದು ದೃಢಪಟ್ಟಿದೆ. ಸದ್ಯ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ...
ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ವಾರದ ಪ್ರತಿ ದಿನಕ್ಕೂ ತನ್ನದೇ ಆದ ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ನಮ್ಮ ಋಷಿಮುನಿಗಳು ವಾರದ ಕೆಲವು ನಿರ್ದಿಷ್ಟ ದಿನಗಳಲ್ಲಿ ತಲೆ ಸ್ನಾನ ಮಾಡಬಾರದು ಎಂದು...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ವಸ್ತುಗಳ ಮಾರಾಟ ಹಾಗೂ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಪೊಲೀಸ್ ಇಲಾಖೆ ತಕ್ಷಣ ಮತ್ತು ನಿರಂತರ ಕ್ರಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲ ತಾಲ್ಲೂಕಿನ ಬೈರಸಂದ್ರ ಗ್ರಾಮದಲ್ಲಿ ಗಂಗರ ಆಳ್ವಿಕೆಯ ಕಾಲಘಟ್ಟಕ್ಕೆ ಸೇರಿದ, ಸುಮಾರು 1,170 ವರ್ಷಗಳಷ್ಟು ಹಳೆಯದಾದ (ಕ್ರಿ.ಶ 850) ಅಪರೂಪದ ಶಾಸನ ಸಹಿತ 'ಹುಲಿಬೇಟೆ ವೀರಗಲ್ಲು' ಪತ್ತೆಯಾಗಿದೆ. ಇತಿಹಾಸದ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಸಾವಿನ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಭೀಕರತೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ವಿರೋಧಿ ಶಕ್ತಿಗಳು, ಭಯೋತ್ಪಾದಕರು ಮತ್ತು ಸೈಬರ್ ಅಪರಾಧಿಗಳು ಕಾನೂನುಬದ್ಧ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ಇದನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬ ಗಂಭೀರ ಆತಂಕದಿಂದಾಗಿ, ಬ್ಲೂಟೂತ್ ಆಧಾರಿತ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆದ 'ಬಿಟ್‌ಚಾಟ್'...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಿಗೂಢ ಪೋಸ್ಟ್ ಒಂದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗಷ್ಟೇ ದೇಶದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬಹಿರಂಗವಾಗಿ ಬೆಂಬಲಿಸಿದ್ದ ಸಲ್ಮಾನ್ ಖಾನ್,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಕೆಲಸದ ಆಮಿಷ ಒಡ್ಡಿ ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡುವ ಜಾಲವೊಂದು ರಾಜಧಾನಿಯಲ್ಲಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ...
ನಮ್ಮಲ್ಲಿ ಬಹುತೇಕರು ಬೆಳಗ್ಗೆ ಎದ್ದ ತಕ್ಷಣ ಹಾಲಿನ ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ಬೆಳಗಿನ ಜಾವ ಹಾಲಿನ ಮಿಶ್ರಣವಿಲ್ಲದ ಕೇವಲ ಬ್ಲಾಕ್ ಕಾಫಿ ಡಿಕಾಕ್ಷನ್ ಅಥವಾ ಆಯುರ್ವೇದ ಮೂಲಿಕೆಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 24 ರಂದು ಅದ್ಧೂರಿಯಾಗಿ ಚಾಲನೆ ಪಡೆದುಕೊಂಡಿರುವ ಕಾಮನ್‌ವೆಲ್ತ್ ಗೇಮ್ಸ್ (CWG 2026) ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕದ ಬೇಟೆ ಆರಂಭವಾಗಿದೆ. ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ...