30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

NEET-UG ಅಕ್ರಮ: 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ NTA!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಯುಜಿ ಪರೀಕ್ಷಾ ಗೊಂದಲಗಳ ಹಿನ್ನೆಲೆಯಲ್ಲಿ ದೇಶದ ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ತನ್ನ ವ್ಯವಸ್ಥೆಯನ್ನು ಸುಧಾರಿಸುವ ಭಾಗವಾಗಿ...

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ದಾಂಡೇಲಿ: ದಾಂಡೇಲಿ : ಹಳಿಯಾಳ - ದಾಂಡೇಲಿ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಹತ್ತಿರ ಸವಾರನ ನಿಯಂತ್ರಣ ತಪ್ಪಿ ದ್ಬಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ...

ವಿದ್ಯಾರ್ಥಿಗಳ ಪರ ನಿಂತ ಕಲಾವಿದರು: ದೆಹಲಿ ಕಾರ್ಯಕ್ರಮ ಮುಂದೂಡಿದ ಸೋನು ನಿಗಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶಾದ್ಯಂತ ಕ್ರಾಂತಿಯ ಸ್ವರೂಪ ಪಡೆದುಕೊಂಡಿದೆ. ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಯುವಪಡೆ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಹೋರಾಟಕ್ಕೆ ಸಾಂಸ್ಕೃತಿಕ ಹಾಗೂ ಚಿತ್ರರಂಗದ ಪ್ರಮುಖರು...

ಪಂಜಾಬ್ ಅಖಾಡದತ್ತ ರವನೀತ್‌ ಸಿಂಗ್ ಗಮನ: ಕೇಂದ್ರ ಮಂತ್ರಿಗಿರಿಗೆ ಬಿತ್ತು ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ರವನೀತ್‌ ಸಿಂಗ್ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರವು ದೆಹಲಿ ಹಾಗೂ ಪಂಜಾಬ್ ರಾಜಕೀಯ...

ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರಾವಳಿ ಜಿಲ್ಲೆ ಉಡುಪಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆಯು ಜಿಲ್ಲಾದ್ಯಂತ 'ಆರೆಂಜ್ ಅಲರ್ಟ್' ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25 ರ ಶನಿವಾರದಂದು ಜಿಲ್ಲೆಯ...

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಹೊಸದಿಗಂತ ವರದಿ ಗದಗ ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡಲು ಚಾಲಕನ ಮೂಲಕ 15,000 ರೂ. ಲಂಚ ಪಡೆಯುತ್ತಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಮಕ್ಕಳ...

NEET ಪೇಪರ್ ಸೋರಿಕೆ ಕುರಿತು ಪಿಎಂ ನೇರ ಮಾತು: ಸೋಷಿಯಲ್ ಮೀಡಿಯಾದಲ್ಲಿ ಇತಿಹಾಸ ಸೃಷ್ಟಿಸಿದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡ 'ಜೆನ್-ಝಡ್' ಶೈಲಿಯ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಧಮಾಕಾ ಸೃಷ್ಟಿಸಿದೆ. ವಿದ್ಯಾರ್ಥಿಗಳನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ...

ಅನುದಾನಿತ ನೌಕರರ ಕಾಲ್ಪನಿಕ ವೇತನ, ಪಿಂಚಣಿ ಸೌಲಭ್ಯಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಸರ್ಕಾರದ ಮೇಲ್ಮನವಿ ವಜಾ

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ದಶಕಗಳಿಂದ ನಿರೀಕ್ಷಿಸಲಾಗಿದ್ದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಕಾಲ್ಪನಿಕ ವೇತನ ಹಾಗೂ ಪಿಂಚಣಿ ಸೌಲಭ್ಯಗಳ ವಿಚಾರದಲ್ಲಿ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ ಅನುದಾನಿತ ನೌಕರರ ಪರವಾಗಿ ತೀರ್ಪು ನೀಡಿರುವುದಕ್ಕೆ...

ಅಂಕೋಲಾದಲ್ಲಿ ಯುವಕರ ಸಮಯಪ್ರಜ್ಞೆ; ಸಾವಿನ ಸುಳಿಗೆ ಸಿಲುಕಿದ್ದ ಅಪರೂಪದ ಕಡಲಾಮೆಗೆ ಸಿಕ್ತು ಮರುಜೀವ

ಹೊಸದಿಗಂತ ವರದಿ ಅಂಕೋಲಾ ಅಂಕೋಲಾ:ತಾಲೂಕಿನ ನದಿಭಾಗ ಕಡಲ ತೀರದಲ್ಲಿ ಭೂತ ಬಲೆಯೊಂದರಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಡಲಾಮೆಯೊಂದನ್ನು ಸ್ಥಳೀಯ ಯುವಕರು ರಕ್ಷಿಸಿ ಮರಳಿ ಕಡಲಿಗೆ ಬಿಟ್ಟಿದ್ದಾರೆ. ಕರಾವಳಿಯಲ್ಲಿ ಹೆಚ್ಚಾಗಿ ಕಾಣಸಿಗುವ ಓಲಿವ್ ರಿಡ್ಲೆ ಪ್ರಭೇದದ ಕಡಲಾಮೆಯೊಂದು ಕಡಲ...

ಐಪಿಎಲ್‌ನಲ್ಲಿ ಮೆಗಾ ಎಕ್ಸ್‌ಚೇಂಜ್ ಧಮಾಕಾ: ಚೆನ್ನೈ ಪಡೆಗೆ ಎಂಟ್ರಿ ಕೊಡ್ತಾರಾ ಮೊಹಮ್ಮದ್ ಶಮಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗೂ ಮುನ್ನವೇ ಫ್ರಾಂಚೈಸಿಗಳ ನಡುವೆ ಆಟಗಾರರ ವಿನಿಮಯ ಪ್ರಕ್ರಿಯೆ ಜೋರಾಗಿದೆ. ತಮ್ಮ ತಂಡದ ಕೊರತೆಗಳನ್ನು ನೀಗಿಸಲು ಮುಂದಾಗಿರುವ ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್...

ಬೆಳಗಾವಿಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ; ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಲು ನ್ಯಾಯಾಧೀಶರು ಕರೆ

ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ...

NTA ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಪ್ರಶ್ನೆಯೇ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ನೀಟ್‌ (NEET) ಪ್ರಶ್ನೆಪತ್ರಿಕೆ...