ಹೊಸದಿಗಂತ ವರದಿ ಚಿತ್ರದುರ್ಗ
ಕಾಂಗ್ರೆಸ್ ಗೂಂಡಾ ವರ್ತನೆ ಖಂಡಿಸಿ ನಗರದಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ದದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ 22ನೇ ಅಧ್ಯಕ್ಷರಾಗಿದ್ದ 76 ವರ್ಷದ ಮೊಹಮ್ಮದ್ ಶಹಾಬುದ್ದೀನ್ ಅವರು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಮ್ಮ ಶಾರೀರಿಕ...
ಹೊಸದಿಗಂತ ವರದಿ ಚಿತ್ರದುರ್ಗ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜುಲೈ 25 ಹಾಗೂ 26 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.
ಜುಲೈ 25 ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಲಾಹಾಲ್-ಸ್ಪಿತಿ ಜಿಲ್ಲೆಯ ಕಡು ನಾಲಾ ಬಳಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 13 ಜನರು ಜೀವ ಕಳೆದುಕೊಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಉದಯಪುರ-ಕಿಲ್ಲಾರ್ ರಸ್ತೆಯಲ್ಲಿ ಚಲಿಸುತ್ತಿದ್ದ ಟಾಟಾ ಸುಮೊ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಮುಂಬರುವ ಸೆಪ್ಟೆಂಬರ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಸಜ್ಜಾಗಿದೆ. ಆದರೆ, ಈ ಪ್ರಮುಖ ಸರಣಿಗೆ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಹಾಗೂ...
ಹೊಸದಿಗಂತ ವರದಿ ಚಿತ್ರದುರ್ಗ:
ವಾಣಿ ವಿಲಾಸ ಸಾಗರ ಜಲಾಶಯದಿಂದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ನೂರಾರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ 367 ಕೋಟಿ ವೆಚ್ಚದ ಬೃಹತ್ ಯೋಜನೆ ಪೂರ್ಣಗೊಂಡಿದ್ದು, ಇನ್ನೂ ಒಂದೂವರೆ ತಿಂಗಳೊಳಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವುದರಿಂದ ಕೃಷಿ ಚಟುವಟಿಕೆಗಳು...
ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಚಿಪ್ಸ್, ಬರ್ಗರ್, ಪಿಜ್ಜಾ ಹಾಗೂ ತಂಪು ಪಾನೀಯಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ರುಚಿಕರವಾಗಿ ಕಾಣುವ ಈ ಜಂಕ್ ಫುಡ್ಗಳಲ್ಲಿ ಯಾವುದೇ ರೀತಿಯ ಪೋಷಕಾಂಶಗಳಿರುವುದಿಲ್ಲ. ಬದಲಾಗಿ, ಅಧಿಕ ಪ್ರಮಾಣದ ಸಕ್ಕರೆ,...
ಹೊಸದಿಗಂತ ವರದಿ ಬೆಲಗಾವಿ;
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ...
ಶುಕ್ರವಾರವನ್ನು ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆಯಾದ ಶ್ರೀ ಮಹಾಲಕ್ಷ್ಮಿಯ ಪೂಜೆಗೆ ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ದರಿದ್ರತನ ದೂರವಾಗಿ, ಸುಖ-ಶಾಂತಿ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ವಾಡಿಕೆಯ ಮಾನ್ಸೂನ್ ಕ್ಷೀಣಿಸಿದ್ದು, ಬರದ ಛಾಯೆ ಆವರಿಸುತ್ತಿದೆ. ಒಟ್ಟು 31 ಜಿಲ್ಲೆಗಳ ಪೈಕಿ ಕೇವಲ 6 ಜಿಲ್ಲೆಗಳಲ್ಲಿ ಮಾತ್ರ ನಿರೀಕ್ಷಿತ ಮಳೆಯಾಗಿದೆ. ಇನ್ನುಳಿದ 25 ಜಿಲ್ಲೆಗಳಲ್ಲಿ ಶೇಕಡಾ 20ಕ್ಕಿಂತಲೂ...
ಹೊಸದಿಗಂತ ವರದಿ ಯಾದಗಿರಿ:
ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣದಲ್ಲಿ 12 ವರ್ಷಗಳ ಬಳಿಕ ಇಲ್ಲಿನ ಜಿಲ್ಲಾ ನ್ಯಾಯಾಲಯ ಮಹತ್ವದ...