ಸಾಮಾಗ್ರಿಗಳುಮಂಡಕ್ಕಿಖಾರದಪುಡಿಉಪ್ಪುಕೊಬ್ಬರಿ ಎಣ್ಣೆಕೊಬ್ಬರಿ ತುರಿಟೊಮ್ಯಾಟೊಈರುಳ್ಳಿಕೊತ್ತಂಬರಿ ಸೊಪ್ಪುಮಾಡುವ ವಿಧಾನಮಂಡಕ್ಕಿಗೆ ಉಪ್ಪು, ಖಾರದಪುಡಿ, ಕೊಬ್ಬರಿ ಎಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಆನಂತರ ಇದಕ್ಕೆ ಟೊಮ್ಯಾಟೊ, ಈರುಳ್ಳಿ ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ಕಲಸಿಆನಂತರ ಮೇಲೆ ಕಾಯಿತುರಿ ಹಾಗೂ...
ಮೂತ್ರಪಿಂಡಗಳು ದೇಹದಲ್ಲಿನ ತ್ಯಾಜ್ಯ ವಸ್ತುಗಳನ್ನು ಹೊರಹಾಕುವುದು, ದ್ರವ ಮತ್ತು ಲವಣಗಳ ಸಮತೋಲನವನ್ನು ಕಾಪಾಡುವುದು ಹಾಗೂ ರಕ್ತದೊತ್ತಡವನ್ನು ನಿಯಂತ್ರಿಸುವಂತಹ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತವೆ. ಆದ್ದರಿಂದ ಅವುಗಳ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ.
ನೋವು, ಉರಿಯೂತ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ನಡುವೆ, ಪ್ರತಿಭಟನಾಕಾರರ ಮೇಲೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಮುಖ ಗುರುತಿಸುವ ತಂತ್ರಜ್ಞಾನ ಬಳಕೆಯಾಗುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಸ್ಥಳದಲ್ಲಿ ನಿಯೋಜಿಸಲಾಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಯರ್ ಸಾಗಿಸುತ್ತಿದ್ದ ಮದ್ಯದ ಲಾರಿ ಪಲ್ಟಿಯಾಗಿದ್ದು, ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಮದ್ಯ ಮಣ್ಣುಪಾಲಾದ ಘಟನೆ ಹಾಸನದಲ್ಲಿ ನಡೆದಿದೆ.
ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ವುಡ್ ಪಿಕರ್ ಕಂಪನಿಯಿಂದ ಕೊಪ್ಪಳಕ್ಕೆ 1100 ಬಿಯರ್...
ಮಳೆಗಾಲದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚಾಗುವುದರಿಂದ ತರಕಾರಿಗಳ ಮೇಲೆ ಬ್ಯಾಕ್ಟೀರಿಯಾ, ಶಿಲೀಂಧ್ರ ಮತ್ತು ಕೀಟಗಳು ವೇಗವಾಗಿ ಬೆಳೆಯುವ ಸಾಧ್ಯತೆ ಹೆಚ್ಚು. ಆದ್ದರಿಂದ ಈ ಸಮಯದಲ್ಲಿ ಕೆಲವು ತರಕಾರಿಗಳನ್ನು ಆಯ್ಕೆ ಮಾಡುವಾಗ ಹೆಚ್ಚಿನ ಎಚ್ಚರಿಕೆ ಅಗತ್ಯ.
ಸರಿಯಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಉದ್ಯೋಗ ಪಡೆದಿದ್ದ 249 ಅತಿಥಿ ಉಪನ್ಯಾಸಕರ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.
ಈ ಹಿನ್ನೆಲೆಯಲ್ಲಿ ಕಾಲೇಜು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಜಂತರ್ ಮಂತರ್ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ, ಭದ್ರತಾ ಕಾರಣಗಳಿಂದ ರಾಜಧಾನಿಯ 17 ಮೆಟ್ರೋ ನಿಲ್ದಾಣಗಳನ್ನು ಸತತ ಮೂರನೇ ದಿನವೂ ಮುಚ್ಚಲಾಗಿದೆ. ಈ ನಿರ್ಧಾರದಿಂದ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ನೇಪಾಳ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ ಐವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಖಲಿಸ್ತಾನ ಪರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರತೀ ವರ್ಷದಂತೆ ಈ ಬಾರಿಯ ಸ್ವಾತಂತ್ರೋತ್ಸವದಂದು ಬೆಂಗಳೂರಿನ ಪುಷ್ಪಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ ಆಯೋಜಿಸಲಾಗಿದೆ. ಆಗಸ್ಟ್ 6 ರಿಂದ 10 ದಿನಗಳ ಕಾಲ ನಡೆಯುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಕರ್ನಾಟಕದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿ ಹಾರಾಟದ ವೇಳೆ ಮೂವರು ಪೈಲಟ್‌ಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಪಾಹಾರದ ಬಳಿಕ ಫುಡ್ ಪಾಯಿಸನಿಂಗ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ವಿಮಾನಯಾನ ಸಂಸ್ಥೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉದ್ಭವಿಸುತ್ತಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ.ಅನುದಾನ ನೀಡಲು ರಾಜ್ಯ ಸರ್ಕಾರ...