ಸಾಮಾಗ್ರಿಗಳುಎಣ್ಣೆಸಾಸಿವೆಜೀರಿಗೆಕಡ್ಲೆಬೇಳೆಉದ್ದಿನಬೇಳೆಶೇಂಗಾಹಿಂಗ್ ಕರಿಬೇವುಕೊತ್ತಂಬರಿ ಸೊಪ್ಪುಅರಿಶಿಣಉಪ್ಪುನಿಂಬೆಹುಳಿಅನ್ನಮಾಡುವ ವಿಧಾನಮೊದಲು ಅನ್ನ ಮಾಡಿಕೊಳ್ಳಿ ಹಾಗೂ ಅದನ್ನು ತಣ್ಣಗಾಗಲು ಒಂದು ತಟ್ಟೆಯಲ್ಲಿ ಹಾಕಿ ಇಡಿನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಉದ್ದಿನಬೇಳೆ ಶೇಂಗಾ ಹಾಕಿ ಬಾಡಿಸಿನಂತರ ಕರಿಬೇವು ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆರೋಪದಡಿ ಪ್ರಿಯಾಗೋಲ್ಡ್ ಬಿಸ್ಕತ್ ತಯಾರಕ ಸೂರ್ಯ ಫುಡ್ ಆ್ಯಂಡ್ ಆಗ್ರೋ ಲಿಮಿಟೆಡ್, ದೊಡ್ಲ ಡೈರಿ ಹಾಗೂ ಯುಇಐಆರ್ ಆರ್ಗ್ಯಾನಿಕ್ ಫುಡ್ಸ್ ವಿರುದ್ಧ ಭಾರತೀಯ ಆಹಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ವಸ್ತುಪ್ರದರ್ಶನದ ಬಳಿ ಗುಡಾರ ಹಾಕಿಕೊಂಡು ಬಲೂನ್ ಮಾರಾಟ ಮಾಡುತ್ತಿದ್ದ ಕುಟುಂಬದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ಮೈಸೂರಿನ ತ್ವರಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ಅನಿರುಧ್ ರವಿಚಂದರ್ ಅವರು ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ಅವರನ್ನು ವಿವಾಹವಾಗಲಿದ್ದಾರೆ.ಕಾವ್ಯ ಅವರು ಸನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಈ ವರ್ಷ ಮಹತ್ವದ ಬದಲಾವಣೆ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮೂರು ಮುಖ್ಯ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತಿತ್ತು. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರ ಹೆಣ್ಣುಮಕ್ಕಳಿಗೆ ಎಷ್ಟು ಸುರಕ್ಷಿತವೋ ಅಷ್ಟೇ ಸುರಕ್ಷಿತವೂ ಅಲ್ಲ! ಇದಕ್ಕೆ ನಿದರ್ಶನದಂತೆ ಯುವತಿಯೊಬ್ಬಳು ರ‍್ಯಾಪಿಡೋ ಚಾಲಕನ ದುರ್ನಡತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ.
ಏನಾಯ್ತು?
ರ‍್ಯಾಪಿಡೋ ಹಾಗೂ ಬೆಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬಗಳ ಸಂಭ್ರಮದಲ್ಲಿ ಸಿಹಿ ಖರೀದಿಸುವ ಗ್ರಾಹಕರೇ ಎಚ್ಚರ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆ ನಡೆಸಿದ್ದು, ನಿಯಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ‘ಅಮೃತವರ್ಷಿಣಿ’, ‘ಸಿಂಹಾದ್ರಿಯ ಸಿಂಹ’, ‘ಕೋಟಿಗೊಬ್ಬ’ ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಹಿರಿಯ ಸಂಗೀತ ನಿರ್ದೇಶಕ ದೇವಾ ನಿಧನರಾಗಿದ್ದಾರೆ. ತಮಿಳು ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ...
ಸಾಮಾನ್ಯವಾಗಿ ಆರೋಗ್ಯದ ಬಗ್ಗೆ, ಫಿಟ್‌ನೆಸ್ ಬಗ್ಗೆ ಕಾಳಜಿ ವಹಿಸುವ ಜನರಿಗೆ ಯಾವ ಪದಾರ್ಥದಲ್ಲಿ ಯಾವ ಅಂಶವಿದೆ. ತೂಕ ಇಳಿಕೆಗೆ, ತೂಕ ಹೆಚ್ಚಳಕ್ಕೆ, ಆರೋಗ್ಯವಾಗಿರಲು, ಚರ್ಮದ ಕಾಳಜಿಗೆ, ಮೂಳೆಗಳ ಆರೋಗ್ಯಕ್ಕೆ ಯಾವೆಲ್ಲಾ ಪದಾರ್ಥಗಳನ್ನು ತಿನ್ನಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ಭಾರೀ ಸುಂಕ ವಿಧಿಸುವ ಅಮೆರಿಕದ ಯೋಜನೆಗೆ ಸದ್ಯಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಸಂಬಂಧಿತ ರಫ್ತುಗಳ ವಿಚಾರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರಬೂಪುರದಲ್ಲಿ ನಡೆದಿದೆ.
ಮೂವರು ಮಕ್ಕಳು, ತಂದೆ ಮಹೇಶ್ ಹಾಗೂ ಪತ್ನಿ ಲಲಿತಾ ಕುಳಿತಲ್ಲೇ, ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಇದನ್ನು...