ಹೊಸದಿಗಂತ ಬೆಳಗಾವಿ:
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮಹತ್ತರ ಮೈಲಿಗಲ್ಲು ಸಾಧಿಸಿದ ಬಿಎಲ್ಒಗಳ ಮನೆಗೆ ಸ್ವತಃ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಅಭಿನಂದಿಸಿದ್ದಾರೆ.
ಕೊಟ್ಟ ಮಾತು ಉಳಿಸಿಕೊಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅರ್ಜಿಗಳಲ್ಲಿ 2002ರ ಸ್ವಯಂ ಹಾಗೂ ಪೋಷಕರ ವಿವರಗಳನ್ನು ಭರ್ತಿ ಮಾಡುವುದು ಕಡ್ಡಾಯವೇನೂ ಅಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ...
ನಮ್ಮ ಅಡುಗೆಮನೆಯಲ್ಲಿ ಸದಾ ಸಿಗುವ ಮೆಂತ್ಯೆ ಕೇವಲ ರುಚಿಗೆ ಮಾತ್ರವಲ್ಲ, ದೈಹಿಕ ಆರೋಗ್ಯವನ್ನು ಕಾಪಾಡಲು ಅದ್ಭುತ ಔಷಧಿಯಾಗಿದೆ. ಇದರಲ್ಲಿರುವ ಪ್ರೋಟೀನ್, ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳು ದೇಹಕ್ಕೆ ಹೊಸ ಚೈತನ್ಯ ನೀಡುತ್ತವೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ...
ಹೊಸದಿಗಂತ ವರದಿ ಕಾರವಾರ:
ಗೋವಾ ರಾಜ್ಯದಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ಸಂಚಾರ ಮತ್ತು ವಿದ್ಯುತ್ ಬ್ಲಾಕ್ನಿಲ್ದಾಣದ ಮೂಲಸೌಕರ್ಯ ಸುಧಾರಣಾ ಕಾಮಗಾರಿಗಳ ಭಾಗವಾಗಿ, ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿರುವ ಪ್ರಸ್ತುತ ಪಾದಚಾರಿ ಮೇಲ್ಸೇತುವೆಯನ್ನು (FOB) ಸುರಕ್ಷಿತವಾಗಿ ತೆರವುಗೊಳಿಸಲು ಕೊಂಕಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ತೀವ್ರ ಆಕ್ರೋಶ ಹಾಗೂ ಸಂಚಲನಕ್ಕೆ ಕಾರಣವಾಗಿದ್ದ 2024ರ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ. ಹಗರಣದ ಪ್ರಮುಖ ಸೂತ್ರಧಾರ ಎಂದು ಶಂಕಿಸಲಾಗಿದ್ದ ಸಂಜೀವ್ ಕುಮಾರ್...
ಹೊಸದಿಗಂತ ವರದಿ ಹುಬ್ಬಳ್ಳಿ:
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ಸಾಂಸ್ಥಿಕ ಸುಧಾರಣೆಗಳನ್ನು ಖಚಿತಪಡಿಸಲು ಭಾರತ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ಅ.ಭಾ. ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ. ಈ ಕುರಿತಾಗಿ ಅಭಾವಿಪ ರಾಜ್ಯ ಕಾರ್ಯದರ್ಶಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ T20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 7 ವಿಕೆಟ್ಗಳ ಅದ್ಭುತ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಅಂತರದ...
ಹೊಸದಿಗಂತ ವರದಿ ದಾವಣಗೆರೆ:
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮತ್ತಿತರೆ ವಿಪಕ್ಷಗಳು ದೆಹಲಿ ವಿದ್ಯಾರ್ಥಿ ಹೋರಾಟವನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಕರಾವಳಿ ಭಾಗವಾದ ಪಾಲ್ಘರ್ ಜಿಲ್ಲೆಯಲ್ಲಿ ಸುರಿದ ರಾತ್ರಿಡೀ ಧಾರಾಕಾರ ಮಳೆಯಿಂದಾಗಿ ನೆರೆ ಪರಿಸ್ಥಿತಿ ತೀವ್ರಗೊಂಡಿದೆ. ವಿಶೆಷವಾಗಿ ದಹನು ಹಾಗೂ ತಲಸರಿ ತಾಲೂಕಿನ ಅನೇಕ ಗ್ರಾಮಗಳು ಸಂಪೂರ್ಣವಾಗಿ ನೀರು ಪಾಲಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಇದೀಗ ಕೆಎಂಎಫ್ ನಂದಿನಿ ಮತ್ತೊಂದು ಶಾಕ್ ನೀಡಿದೆ. ನಂದಿನಿ ಬ್ರ್ಯಾಂಡ್ನ ತುಪ್ಪ ಹಾಗೂ ಬೆಣ್ಣೆ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಶ್ನೆಪತ್ರಿಕೆ ಸೋರಿಕೆ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರವು ಪ್ರತಿಭಟನಾಕಾರರೊಂದಿಗೆ ಮಾತುಕತೆಗೆ ಸಂಪೂರ್ಣ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ವಿದ್ಯಾರ್ಥಿ ಸಂಘಟನೆಗಳು ತಮ್ಮ ನಿವಾಸಕ್ಕೆ ಅಥವಾ...