30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SIR ಫಾರ್ಮ್ ಸಲ್ಲಿಕೆಗೆ ಡೆಡ್‌ಲೈನ್ ಫಿಕ್ಸ್: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಬೇಕಾದರೆ ಈಗಲೇ ಎಚ್ಚೆತ್ತುಕೊಳ್ಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಾಗರಿಕರಿಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. 2002ರ ಸ್ವಯಂ ಹಾಗೂ ಪೋಷಕರ ವಿವರಗಳನ್ನು ನಮೂನೆಯಲ್ಲಿ ಭರ್ತಿ ಮಾಡುವುದು ಕಡ್ಡಾಯವಲ್ಲ...

ಮಂಗಳೂರಿನಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಮೆಗಾ ಡ್ರಿಲ್: ನಾಲ್ಕು ದಿನ ‘ಹೈ ಅಲರ್ಟ್‌’ನಲ್ಲಿ ಬಂದರು ನಗರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತ್ಯುನ್ನತ ಭಯೋತ್ಪಾದನಾ ನಿಗ್ರಹ ಪಡೆಯಾದ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮಂಗಳೂರಿನಲ್ಲಿ ಬೃಹತ್ ಪ್ರಮಾಣದ ಭಯೋತ್ಪಾದನಾ ವಿರೋಧಿ ಅಣಕು ಕಾರ್ಯಾಚರಣೆ ಆರಂಭಿಸಿದ್ದು, ನಗರದಲ್ಲಿ ನಾಲ್ಕು ದಿನಗಳ ಕಾಲ ವಿಶೇಷ...

ವೈಯಕ್ತಿಕ ಲಾಭಕ್ಕಿಂತ ಸಾಮೂಹಿಕ ಅಭಿವೃದ್ಧಿಗೆ ಆದ್ಯತೆ ನೀಡಿ: ರೈತ ಸಂಘದ ಒತ್ತಾಯ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ರೈತರಿಗೆ ವೈಯಕ್ತಿಕವಾಗಿ ಲಾಭ ನೀಡುವ ಯಾವುದೇ ಗ್ಯಾರಂಟಿ ಯೋಜನೆಗಳು ಬೇಡ. ಗ್ಯಾರಂಟಿಗಾಗಿ ಮೀಸಲಿಟ್ಟಿರುವ ಹಣವನ್ನು ಕೃಷಿ ಮೂಲಸೌಕರ್ಯ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಬಳಸಬೇಕು ಎಂದು ಅಖಂಡ ಕರ್ನಾಟಕ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಶುಭಾರಂಭ: ಕಂಬ್ಯಾಕ್ ಪಂದ್ಯದಲ್ಲೇ ದಾಖಲೆ ಬರೆದ ಮಯಾಂಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತೀಯ ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಮೊದಲು ಬ್ಯಾಟಿಂಗ್...

ವಿದ್ಯುತ್ ಉತ್ಪಾದನೆಗೆ ನೀರಿನ ಅಭಾವ: ಶಿವನಸಮುದ್ರ, ಶಿಂಷಾ ಜಲವಿದ್ಯುತ್ ಕೇಂದ್ರಗಳ ಕಾರ್ಯಾಚರಣೆ ಸಂಪೂರ್ಣ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ಕಣಿವೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಪರಿಣಾಮ ರಾಜ್ಯದ ಎರಡು ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರಗಳಾದ ಶಿವನಸಮುದ್ರ ಮತ್ತು ಶಿಂಷಾ ವಿದ್ಯುತ್ ಸ್ಥಾವರಗಳಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿರುವುದರಿಂದ...

ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬನ್ನೇರುಘಟ್ಟ ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಹಾಸಿಗೆ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಹಾಗೂ...

9 ವರ್ಷಗಳ ಯಶಸ್ವಿ ಪಯಣಕ್ಕೆ ವಿರಾಮ: 2027 ರಲ್ಲಿ ಇನ್ಫೋಸಿಸ್‌ಗೆ ಹೊಸ ಚೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಇನ್ಫೋಸಿಸ್ (Infosys) ತನ್ನ ಉನ್ನತ ಆಡಳಿತ ಮಂಡಳಿಯಲ್ಲಿ ಬೃಹತ್ ಬದಲಾವಣೆಯನ್ನು ಘೋಷಿಸಿದೆ. ಹಾಲಿ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಿಇಒ ಸಲೀಲ್ ಪಾರೇಕ್ ಅವರು...

ಕೊಡಗು ಜಿಲ್ಲೆಯಲ್ಲಿ ಶೇಕಡಾ 45ರಷ್ಟು ಮಳೆ ಕೊರತೆ: ಈ ಬಾರಿ ಭತ್ತದ ಕೃಷಿಗೆ ತೀವ್ರ ಹಿನ್ನಡೆ ನೀಡಿದ ಮುಂಗಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗು ಜಿಲ್ಲೆಯಲ್ಲಿ ಮಳೆಯ ಕೊರತೆ ಶೇಕಡಾ 45ರಷ್ಟು ಕಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮಳೆಯಾಶ್ರಿತ ಭತ್ತದ ಕೃಷಿಗೆ ತೀವ್ರ ಹಿನ್ನಡೆಯುಂಟಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಭತ್ತ ಸೇರಿದಂತೆ ಅಲ್ಪಪ್ರಮಾಣದಲ್ಲಿ ಮುಸುಕಿನ ಜೋಳ, ರಾಗಿ,...

ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಪ್ರದೀಪ್: ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬಸ್ಥರು

ಹೊಸದಿಗಂತ ವರದಿ ಚಿತ್ರದುರ್ಗ: ರಸ್ತೆ ಅಪಘಾತದಲ್ಲಿ ತೀವ್ರವಾಗ ಗಾಯಗೊಂಡು ಮೃತಪಟ್ಟ ಪ್ರದೀಪ್ ಅವರ ಕುಟುಂಬದವರು ಮೃತನ ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮರೆದಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ಟಿ.ನುಲೇನೂರು ಗೇಟ್‌ನಲ್ಲಿ ಏಕಾಏಕಿ ನುಗ್ಗಿ ಬಂದ ಕಾರು...

NEET ಜಪ ಮಾಡುವ ಕಾಂಗ್ರೆಸ್‌ಗೆ KPSC ಹಗರಣ ಕಾಣಲ್ವಾ? ಕೇಂದ್ರ ಸಚಿವ ಜೋಶಿ ತೀಕ್ಷ್ಣ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಮಟ್ಟದ 'ನೀಟ್' (NEET) ಪರೀಕ್ಷೆ ವಿಚಾರದಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮದೇ ಆಡಳಿತವಿರುವ ಕರ್ನಾಟಕದ ಕೆಪಿಎಸ್‌ಸಿ (KPSC) ಅಕ್ರಮಗಳ ಕುರಿತು ಮೌನ...

ಪಾರಿವಾಳಗಳಿಗೆ ಎಲ್ಲೆಂದರಲ್ಲಿ ಕಾಳ್ ಹಾಕಿದ್ರೆ ಹುಷಾರ್: ಫೀಡಿಂಗ್‌ಗೆ ಬಂತು ಹೊಸ ಮಾರ್ಗಸೂಚಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವ ಪದ್ಧತಿಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ. ಇನ್ನು ಮುಂದೆ ಅಪಾರ್ಟ್‌ಮೆಂಟ್‌ಗಳ ಟೆರೆಸ್, ಬಾಲ್ಕನಿ, ರಸ್ತೆ, ಫುಟ್‌ಪಾತ್‌ಗಳಲ್ಲಿ ಪಾರಿವಾಳಗಳಿಗೆ ಆಹಾರ...

ಟಿ20ಯಲ್ಲಿ ಅಯ್ಯರ್ ಅದೃಷ್ಟದ ಆಟ: ಧೋನಿ ಸಾರ್ವಕಾಲಿಕ ದಾಖಲೆ ಧೂಳೀಪಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಂಬಾಬ್ವೆ ವಿರುದ್ಧದ ಚೊಚ್ಚಲ ಟಿ20 ಕಾದಾಟ ಹರಾರೆ ಅಂಗಳದಲ್ಲಿ ಶರುವಾಗಿದ್ದು, ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ನಾಣ್ಯ ಚಿಮ್ಮುವ ಸ್ಪರ್ಧೆಯಲ್ಲಿ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ತೀರ್ಮಾನಿಸಿದ್ದಾರೆ. ಭಾರತದ...