30.5 C
Mangalore
Sunday, November 15, 2026
30.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಆಕ್ರೋಶ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಸಂಬಂಧ ದೇಶಾದ್ಯಂತ ಕೇಳಿಬಂದಿರುವ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ...

ಅನಂತನಾಗ್ ದಾಳಿಗೆ ಭದ್ರತಾ ಪಡೆಗಳ ಪ್ರತಿಕಾರ: ಕಾಶ್ಮೀರದಲ್ಲಿ ಇಬ್ಬರು ಉಗ್ರರ ಮನೆಗಳು ಧ್ವಂಸ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಮರುದಿನವೇ ಭಾರತೀಯ ಭದ್ರತಾ ಪಡೆಗಳು ಮತ್ತು ಸ್ಥಳೀಯ ಆಡಳಿತವು ಉಗ್ರರ ವಿರುದ್ಧ ಅತ್ಯಂತ ಕಠಿಣ ಹೆಜ್ಜೆ ಇಟ್ಟಿದೆ. ದಾಳಿಯಲ್ಲಿ...

ಕಾಮನ್‌ವೆಲ್ತ್ ಗೇಮ್ಸ್ ಉದ್ಘಾಟನೆಗೂ ಮುನ್ನವೇ ಭಾರತಕ್ಕೆ ಪದಕ ಗ್ಯಾರಂಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೂ ಮುಂಚೆಯೇ ಭಾರತ ತನ್ನ ಮೊದಲ ಪದಕವನ್ನು ಖಚಿತಪಡಿಸಿಕೊಂಡಿದೆ, ಒಲಿಂಪಿಕ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಮಹಿಳಾ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಕನಿಷ್ಠ ಕಂಚಿನ...

ಶೂಟಿಂಗ್ ವೇಳೆ ಅವಘಡ : ತೆಲುಗು ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತೆಲುಗು ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರ ಚಿತ್ರವೊಂದರ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಕಾಕಿನಾಡ ಪೋರ್ಟ್ ಬಳಿ ಬಾಲಯ್ಯ ನಟನೆಯ ಮುಂಬರುವ ಹೆಸರಿಡದ ಎನ್‌ಬಿಕೆ111 ಚಿತ್ರದ ಸಾಹಸ ಚಿತ್ರೀಕರಣ...

ಶಿವಮೊಗ್ಗದ ದಟ್ಟ ಕಾಡಿನ ಮಧ್ಯೆ ಇರುವ ಪವಾಡದ ಶಕ್ತಿಪೀಠ: ವೀಕೆಂಡ್ ಪ್ರವಾಸಕ್ಕೆ ಬೆಸ್ಟ್ ದೇವಸ್ಥಾನ ಇದು

ಕರ್ನಾಟಕದ ಮಲೆನಾಡು ಭಾಗವು ಕೇವಲ ನೈಸರ್ಗಿಕ ಸೌಂದರ್ಯಕ್ಕೆ ಮಾತ್ರವಲ್ಲ, ಪ್ರಕೃತಿಯ ಮಡಲಲ್ಲಿ ಅಡಗಿರುವ ಐತಿಹಾಸಿಕ ಮತ್ತು ಪವಾಡದ ಪುಣ್ಯಕ್ಷೇತ್ರಗಳಿಗೂ ಹೆಸರುವಾಸಿಯಾಗಿದೆ. ಅಂತಹ ಅತ್ಯಂತ ಪ್ರಮುಖ ಹಾಗೂ ನಿಗೂಢ ಶಕ್ತಿಪೀಠಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ...

ಇನ್ಮುಂದೆ ಗೋಕರ್ಣ ಮಹಾಗಣಪತಿ ವಿಗ್ರಹ ಸ್ಪರ್ಶಿಸಿ ಪೂಜಿಸುವಂತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು ಪುರಾತನ ಕಲ್ಲಿನ ವಿಗ್ರಹವು ಇದೀಗ ನಿಧಾನವಾಗಿ ಸವೆದು ಹೋಗುತ್ತಿರುವ ಹಿನ್ನೆಲೆಯಲ್ಲಿ, ಭಕ್ತರು ವಿಗ್ರಹವನ್ನು ಸ್ಪರ್ಶಿಸಿ ಪೂಜೆ ಸಲ್ಲಿಸುವುದನ್ನು ನಿಷೇಧಿಸಿಸಲಾಗಿದೆ. ಮುಜರಾಯಿ ಇಲಾಖೆಯ ಸಹಾಯಕ...

ಯುವಕರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಮೊದಲ ಆದ್ಯತೆ: ಗೃಹ ಸಚಿವ ಅಮಿತ್ ಶಾ ಭರವಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ಯುವಜನತೆಯ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವನ್ನು ಖಚಿತಪಡಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅತ್ಯುನ್ನತ ಆದ್ಯತೆ ಹಾಗೂ ಅಚಲ ಸಂಕಲ್ಪವಾಗಿದೆ ಎಂದು ಕೇಂದ್ರ...

ಕುಶಾಲನಗರದಲ್ಲಿ ಪಿಕಪ್‌ ವಾಹನ – ಬೈಕ್‌ ನಡುವೆ ರಸೆ ಅಪಘಾತ: ಸವಾರ ಸಾ*ವು

ಹೊಸದಿಗಂತ ವರದಿ ಕುಶಾಲನಗರ: ಪಿಕ್ಅಪ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಬೈಕ್ ಸವಾರ ಮೃತಪಟ್ಟ ಘಟನೆ ಕೂಡ್ಲೂರಿನ ಮಾವಿನ ತೋಪು ಬಳಿ ನಡೆದಿದೆ.ಗೋಪಾಲ್ ಸರ್ಕಲ್ ನಿವಾಸಿ ಸಿದ್ದರಾಜು ಅವರ...

ಸದ್ದೇ ಇಲ್ಲದಂತೆ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿ ಕುಡಿದ ಅಜ್ಜ-ಅಜ್ಜಿ, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವೃದ್ಧ ದಂಪತಿ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಈಶ್ವರ್‌ ಆಚಾರ್ಯ ಹಾಗೂ ಗೌರಿ ಮೃತ ವೃದ್ಧರು. ಇಬ್ಬರೂ ಕೆಲವು ವರ್ಷಗಳಿಂದ...

ಹನಿಮೂನ್ ಮರ್ಡರ್ ಕೇಸ್‌: ಆರೋಪಿ ಸೋನಂ ರಘುವಂಶಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ರಾಜಾ ರಘುವಂಶಿ ಭೀಕರ 'ಹನಿಮೂನ್ ಕೊಲೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪತ್ನಿ ಸೋನಂ...

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ಹೊಸದಿಗಂತ ವರದಿ ಬಾಗಲಕೋಟೆ : ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ನವನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು...

ಕಣ್ಣೊರೆಸುವ ತಂತ್ರ ನಮಗೆ ಬೇಡ: ಕೇಂದ್ರದ ವಿರುದ್ಧ ಹೋರಾಟ ತೀವ್ರಗೊಳಿಸಿದ ಸಿಜೆಪಿ, ಶಿಕ್ಷಣ ಸಚಿವರ ವಜಾಕ್ಕೆ ಪಟ್ಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ತಿರಸ್ಕರಿಸಿದೆ. ಈ...