ಹೊಸದಿಗಂತ ಡಿಜಿಟಲ್ ಡೆಸ್ಕ್:ಮರಿಗಳ ಜೊತೆ ಕಾಡಾನೆಗಳು ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು ನಾಶಪಡಿಸಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಕಳೆದ ತಿಂಗಳು ಫ್ರಾನ್ಸ್ ದೇಶವನ್ನು ತಲ್ಲಣಗೊಳಿಸಿದ ಐತಿಹಾಸಿಕ ಉಷ್ಣಗಾಳಿಯಿಂದಾಗಿ ಕನಿಷ್ಠ 5,764 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಪ್ರಕಟಿಸಿದೆ. ಇದು ದೇಶದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆನ್‌ಲೈನ್ ಗೇಮ್ ವ್ಯಸನ ಮತ್ತು ಸಾಲದ ಹೊರೆಯಿಂದ ಬಳಲುತ್ತಿದ್ದ ಯುವಕನೊಬ್ಬ ಚಿನ್ನದ ಆಸೆಗೆ ವೃದ್ಧೆಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಲ ಮಾಡಿ ಬೇಸತ್ತಿದ್ದ ಯುವಕ ಗಗನ್ ಆರ್.ನ್ನು ಕುಂಬಳಗೋಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಳಿಯಿರುವ ಪೇಯಿಂಗ್ ಗೆಸ್ಟ್ (PG) ಒಂದರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ10ಕ್ಕೂ ಹೆಚ್ಚು ನಿವಾಸಿಗಳು ತೀವ್ರವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಜಾರಿಯಲ್ಲಿದೆ. ರಸ್ತೆ ಬದಿಯಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿದ ಬಳಿಕ ಇದೀಗ ಸರ್ಕಾರಿ ಸ್ವಾಮ್ಯದ ಮಳಿಗೆಗಳನ್ನೂ ತೆಗೆಯಲಾಗುತ್ತಿದೆ.
ಬೆಂಗಳೂರಿನಾದ್ಯಂತ ಒಟ್ಟು 1,500 ಕಿ.ಮೀ ಪಾದಚಾರಿ ಮಾರ್ಗವನ್ನು ಒತ್ತುವರಿಯಿಂದ...
ಚಿಕ್ಕ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಬೆಳಗ್ಗಿನ ಉಪಹಾರ ಅತ್ಯಂತ ಪ್ರಮುಖವಾದದ್ದು. ರಾತ್ರಿಯ ದೀರ್ಘ ನಿದ್ರೆಯ ನಂತರ ಮಕ್ಕಳ ದೇಹಕ್ಕೆ ತಕ್ಷಣದ ಶಕ್ತಿ ಬೇಕಾಗುತ್ತದೆ. ಆದ್ದರಿಂದ, ಬೆಳಗ್ಗಿನ ಸಮಯದಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದ್ದು, ಇಂಟರ್‌ನೆಟ್ ಸ್ಥಗಿತವಾಗಿದೆ.
ಸಂಸದ್ ಚಲೋ ಕರೆ ನೀಡಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ತೀವ್ರ ವೇಗ ಪಡೆದುಕೊಂಡಿವೆ. ಹೈಕಮಾಂಡ್ ಮಟ್ಟದಲ್ಲಿ ನಾಯಕರ ಭೇಟಿ ಮತ್ತು ಹೊಸ ಉಪಮುಖ್ಯಮಂತ್ರಿ (DCM) ಸ್ಥಾನಗಳಿಗೆ ಒತ್ತಡ ಕೇಳಿಬರುತ್ತಿದ್ದು, ಎಲ್ಲವೂ ಅಂದುಕೊಂಡಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟದ ಬೆನ್ನಲ್ಲೇ ಸಾರ್ವಜನಿಕರಿಗೆ ನಿರಾಳ ಸುದ್ದಿ ಸಿಕ್ಕಿದೆ. ಮಳೆಯ ಸಕ್ರಿಯತೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ...
ಸಾಮಾಗ್ರಿಗಳುಇಡ್ಲಿ ಹಿಟ್ಟುಅಕ್ಕಿ ಹಿಟ್ಟುಸಣ್ಣ ರವೆಈರುಳ್ಳಿಸಬಸಿಗೆಕ್ಯಾರೆಟ್ ಓಂಕಾಳುಕರಿಬೇವುಕೊತ್ತಂಬರಿ ಸೊಪ್ಪುಮಾಡುವ ವಿಧಾನಬೌಲ್‌ನಲ್ಲಿರುವ ಇಡ್ಲಿ ಹಿಟ್ಟಿಗೆ ಸ್ವಲ್ಪ ಅಕ್ಕಿಹಿಟ್ಟು ಹಾಗೂ ರವೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಗಂಟು ಬಾರದಂತೆ ಕೈ ಆಡಿಸಿಆನಂತರ ಇದಕ್ಕೆ ಈರುಳ್ಳಿ, ಕ್ಯಾರೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕ್ಷೀಣಿಸಿದ್ದ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ...