29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಾಸರಗೋಡು ಜಿಲ್ಲೆಯಲ್ಲಿ ಶಿಗೆಲ್ಲ ಸೋಂಕು ದೃಢ: ಐವರಿಗೆ ಸೋಂಕು, ಆರೋಗ್ಯ ಇಲಾಖೆ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಸರಗೋಡು ಜಿಲ್ಲೆಯಲ್ಲಿ ಶಿಗೆಲ್ಲ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ನೀಲೇಶ್ವರದ ಚಾತಮಠ ಪ್ರದೇಶದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರಿಗೆ ಸೋಂಕು ತಗುಲಿರುವುದು ಆರೋಗ್ಯ ಇಲಾಖೆಯ ಪರೀಕ್ಷೆಯಲ್ಲಿ ಖಚಿತವಾಗಿದೆ.ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಆರೋಗ್ಯ...

ಶೈಕ್ಷಣಿಕ ಬಿಕ್ಕಟ್ಟಿನ ನಡುವೆಯೂ ಇಲ್ಲದ ಶಿಕ್ಷಣ ಸಚಿವ: ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ದಾವಣಗೆರೆ ದಾವಣಗೆರೆ- ರಾಜ್ಯದಲ್ಲಿ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಬಿಕ್ಕಟ್ಟುಗಳ ಮಧ್ಯೆಯೂ ಕರ್ನಾಟಕದಲ್ಲಿ ಶಿಕ್ಷಣ ಸಚಿವರಿಲ್ಲದ್ದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ...

ಧರ್ಮಸ್ಥಳ ಸೌಜನ್ಯ ಹ*ತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಮರುತನಿಖೆಗೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸಮೀಪ ನಡೆದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ: ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಠಾತ್ ಧರಣಿ

ಹೊಸದಿಗಂತ ವರದಿ ದಾವಣಗೆರೆ: ದಾವಣಗೆರೆ- ಬಿಜೆಪಿ ಶಾಸಕರ ಮೇಲಿನ ಕಾಂಗ್ರೆಸ್ ಗೂಂಡಾ ವರ್ತನೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ದಾವಣಗೆರೆ ಉತ್ತರ ಯುವ ಮೋರ್ಚಾದಿಂದ ನಗರದ ಜಯದೇವ ವೃತ್ತದಲ್ಲಿ ಬುಧವಾರ ಸಂಜೆ ದಿಢೀರ್ ಪ್ರತಿಭಟನೆ...

ರಿಯಲ್ ಸ್ಟೋರಿ ಈಗ ವೆಬ್ ಸಿರೀಸ್; ಭಾರಿ ಕುತೂಹಲ ಮೂಡಿಸಿದ ‘ದಿ ಸ್ಕ್ಯಾಮ್: ಲೀಕ್ಡ್’ ಝಲಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ವೆಬ್ ಸಿರೀಸ್ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ ನೀಡಿ,...

ನೀಟ್ ಪರೀಕ್ಷಾ ವ್ಯವಸ್ಥೆ ಸಂಪೂರ್ಣ ವಿಫಲ? ಕೇಂದ್ರ ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದ ಅಣ್ಣಾಮಲೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಚಳವಳಿಯ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು...

ಕಮಿಷನರ್ ಆಫೀಸ್‌ಗೆ ನುಗ್ಗಿದ ಬಿಜೆಪಿ ದಂಡು: ಕಾಂಗ್ರೆಸ್ ಗೂಂಡಾಗಿರಿ ವಿರುದ್ಧ ಕೈಬರಹದಲ್ಲೇ ದೂರು ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೆಪಿಸಿಸಿ ಕಚೇರಿ ಎದುರು ತಮ್ಮ ಪಕ್ಷದ ನಾಯಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಬಿಜೆಪಿ ಮುಖಂಡರ ನಿಯೋಗವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಧಿಕೃತ ದೂರು ಸಲ್ಲಿಸಿದೆ. ಪಾದಯಾತ್ರೆ ಮೂಲಕ ಆಯುಕ್ತರ ಕಚೇರಿಗೆ: ಹೈಗ್ರೌಂಡ್ಸ್...

ಮಲೆನಾಡಿನಲ್ಲಿ ಕಾಡುಕೋಣಗಳ ಅಟ್ಟಹಾಸ: ಕಾಡೆಮ್ಮೆ ದಾಳಿಗೆ ರೈತ ಬ*ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಲೆನಾಡಿನ ಭಾಗದಲ್ಲಿ ಇತ್ತೀಚೆಗೆ ಮಿತಿಮೀರುತ್ತಿರುವ ವನ್ಯಜೀವಿಗಳ ಹಾವಳಿ ಸಾರ್ವಜನಿಕರ ನಿದ್ದೆಗೆಡಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಕಾಡುಕೋಣಗಳ ಉಪಟಳ ಹೆಚ್ಚಾಗಿದ್ದು, ತೋಟ-ಜಮೀನುಗಳಿಗೆ ಹೋಗಲು ಜನರು ಭಯಪಡುವಂತಾಗಿದೆ. ಇದರ...

ಸಂಕೇಶ್ವರದಲ್ಲಿ ಅಕ್ರಮ ಬಡ್ಡಿ ದಂದೆಕೋರನ ಅಟ್ಟಹಾಸಕ್ಕೆ ಬ್ರೇಕ್; ಲೇವಾದೇವಿದಾರನ ಬಂಧನ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಕೊಟ್ಟ ಸಾಲಕ್ಕೆ ಕಾನೂನುಬಾಹಿರವಾಗಿ ಮಿತಿಮೀರಿದ ಬಡ್ಡಿ ವಸೂಲಿ ಮಾಡಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸಂಕೇಶ್ವರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ...

ವಿಶ್ವಕಪ್‌ಗೆ ಅಚ್ಚರಿಯ ತಂಡ ಕಟ್ಟಿದ ರವಿಶಾಸ್ತ್ರಿ; 15 ಸದಸ್ಯರ ಬಲಿಷ್ಠ ಪಡೆಯಲ್ಲಿ ಯಾರಿಗೆಲ್ಲಾ ಚಾನ್ಸ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ 2027ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡ ಹೇಗಿರಬೇಕು ಎಂಬ ತಮ್ಮ ಆಯ್ಕೆಯನ್ನು ರವಿಶಾಸ್ತ್ರಿ ಬಹಿರಂಗಪಡಿಸಿದ್ದಾರೆ. ಯುವ ಮತ್ತು ಹಿರಿಯ...

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ್‌ಗೆ 54ರ ಸಂಭ್ರಮ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಸಂಕಲ್ಪ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: "ಕ್ಷೇತ್ರದ ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದೇ ನನ್ನ ಮುಖ್ಯ ಕನಸಾಗಿದ್ದು, ಶಾಸಕನಾಗಿರುವ ಅವಧಿಯಲ್ಲಿ ಕಿತ್ತೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ" ಎಂದು ಕಿತ್ತೂರು ಕ್ಷೇತ್ರದ...

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬೃಹತ್ ವಂಚನೆ: 152 ಪ್ರಶ್ನೆಪತ್ರಿಕೆ ಸೋರಿಕೆ ಬಹಿರಂಗ ಪಡಿಸಿದ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಕಠಿಣ ಸವಾಲನ್ನು ಎದುರಿಸುತ್ತಿದ್ದು, ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ...