ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭ ಪಡೆದಿದ್ದು, ಎರಡನೇ ದಿನದ ಗಳಿಕೆಯಲ್ಲಿ ಕೊಂಚ ಇಳಿಕೆ ಕಂಡರೂ ವಿಶ್ವಾದ್ಯಂತ 200 ಕೋಟಿ ರೂ ಗಡಿ...
ಸಾಮಾಗ್ರಿಗಳುಆಲೂಗಡ್ಡೆಕಾರ್ನ್‌ಫ್ಲೋರ್‌ಅಕ್ಕಿ ಹಿಟ್ಟುಖಾರದಪುಡಿಗರಂ ಮಸಾಲಾಉಪ್ಪುಕೊತ್ತಂಬರಿ ಸೊಪ್ಪುಎಣ್ಣೆ
ಮಾಡುವ ವಿಧಾನಮೊದಲು ಆಲೂಗಡ್ಡೆಯನ್ನು ಬೇಯಿಸಿ ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ನಂತರ ಅದನ್ನು ಚೆನ್ನಾಗಿ ಸ್ಮಾಶ್ ಮಾಡಿ.
ನಂತರ ಇದಕ್ಕೆ ಉಪ್ಪು, ಖಾರದಪುಡಿ, ಗರಂ ಮಸಾಲಾ, ಕೊತ್ತಂಬರಿ ಸೊಪ್ಪು, ಕಾರ್ನ್‌ಫ್ಲೋರ್, ಅಕ್ಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮಹತ್ವಾಕಾಂಕ್ಷೆಯ ಗಗನಯಾನ ಯೋಜನೆಯಲ್ಲಿ ಮತ್ತೊಂದು ಪ್ರಮುಖ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಗಗನಯಾನದ ಸಿಬ್ಬಂದಿ ಮಾಡ್ಯೂಲ್ ಮತ್ತು ಸರ್ವೀಸ್ ಮಾಡ್ಯೂಲ್ ಬೇರ್ಪಡಿಸುವ ಸುರಕ್ಷತಾ ವ್ಯವಸ್ಥೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸ್ಯಾಂಡಲ್‌ವುಡ್ ನಟ ದಿ. ಚಿರಂಜೀವ ಸರ್ಜಾ ಅವರ ಜನ್ಮದಿನವಾಗಿದ್ದು, ಪತ್ನಿ ಮೇಘನಾ ರಾಜ್ ಭಾವನಾತ್ಮಕ ಪೋಸ್ಟ್ ಒಂದನ್ನು ಮಾಡಿದ್ದಾರೆ.
ತಮ್ಮ ಡೇಟಿಂಗ್ ದಿನಗಳ ಫೋಟೊವೊಂದನ್ನು ಅಪ್‌ಲೋಡ್ ಮಾಡಿ, ಬರ್ಥ್‌ಡೇ ಬಾಯ್,...
ಮನೆಯ ಮುಖ್ಯದ್ವಾರ ಮನೆಯ ಇನ್ನಿತರ ಭಾಗಗಳಷ್ಟೇ ಮುಖ್ಯವಾಗಿದೆ. ಮೊದಲು ಜನ ನೊಟೀಸ್ ಮಾಡುವುದು ಮನೆಯ ದ್ವಾರವನ್ನು, ಲಕ್ಷ್ಮಿದೇವಿಯು ಸದಾ ಮುಖ್ಯದ್ವಾರದಿಂದ ಆಗಮಿಸುವ ಕಾರಣ ಮನೆಯಲ್ಲಿ ಶಾಂತಿ, ನೆಮ್ಮದಿ, ಆರೋಗ್ಯ ಹಾಗೂ ಐಶ್ವರ್ಯ ವೃದ್ಧಿಯಾಗಬೇಕು...
ಹೊಸದಿಗಂತ ವರದಿ ಮಡಿಕೇರಿ:
ಮಡಿಕೇರಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿನಗರ ಬಳಿ ಶುಕ್ರವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನವರೆಂದು ಗುರುತಿಸಲಾಗಿದ್ದು, ಹೆಚ್ಚಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಮುಂಜಾನೆ ನಿದ್ರೆಯಲ್ಲಿದ್ದ ಹಿಮಾಚಲ ಪ್ರದೇಶದ ಜನರಿಗೆ ಭೂಕಂಪದ ಅನುಭವವಾಗಿದೆ. ಶಿಮ್ಲಾ ಜಿಲ್ಲೆಯಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಮ್‌ಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.
ಬೆಳಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ನಾಡಿನ ಜೀವನದಿ ಎಂದೇ ಪ್ರಸಿದ್ಧಿ ಪಡೆದಿರುವ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಯಲ್ಲಿ ಭಕ್ತರ ದಂಡು ಆಗಮಿಸಿದೆ.
ಕೊಡಗಿನ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿರುವ ತಲಕಾವೇರಿಯಲ್ಲಿ ಇಂದು ಸಂಜೆ 7 ಗಂಟೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದ್ದು ಅವರನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಟ್ರಾಫಿಕ್ ಸಿಟಿಯಾಗಿ ಬದಲಾಗುತ್ತಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದು, ನಿನ್ನೆ ರಾತ್ರಿ ದಾಖಲೆಯ ಟ್ರಾಫಿಕ್ ಜಾಮ್ ಉಂಟಾಗಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ, ಬೆಂಗಳೂರು ತೊರೆಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ನಡೆಸುವ ವಿಚಾರವಾಗಿ ದೆಹಲಿಯಲ್ಲಿ ವಿವಾದ ತೀವ್ರಗೊಂಡಿದೆ.
‘ಲೆಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆಗೆ ತೆರಳುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮತ್ತು ಅಖಿಲ ಭಾರತ...