ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ. ಆದರೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧದ ಸರಣಿ ಸೋಲಿನಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ, ಇದೀಗ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಜಯಭೇರಿ ಬಾರಿಸಲು ಸಜ್ಜಾಗಿದೆ. ಜುಲೈ 23 ರಿಂದ ಆರಂಭವಾಗಲಿರುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಓಣಂ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತಗ್ಗಿಸಲು ಹಾಗೂ ಸುಗಮ ಪ್ರಯಾಣಕ್ಕೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ, ಮೈಸೂರು–ಕಣ್ಣೂರು–ಬೆಂಗಳೂರು ದಂಡು ನಡುವೆ ತಲಾ ಎರಡು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಕ್ರೋಚ್ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆ, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ. ಅದರ ಜೊತೆಗೆ ಈಗ ರಾಹುಲ್ ಗಾಂಧಿ ಹೋಗಿದ್ದಾರೆ ಎಂದು ವಿಪಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಅತ್ಯಂತ ವಿಕೋಪಕ್ಕೆ ತಿರುಗಿದೆ. ಮೇಘಸ್ಫೋಟದ ಪರಿಣಾಮವಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಒಂದೇ ದಿನದಲ್ಲಿ 21 ಜನರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ತಮ್ಮ ಅಧಿಕೃತ ಬ್ಲಾಗ್‌ನಲ್ಲಿ ಶಸ್ತ್ರಚಿಕಿತ್ಸೆ, ಐಸಿಯು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಕುರಿತು ಬರೆದುಕೊಂಡಿದ್ದರು. ಇದನ್ನು ಓದಿದ ಕೋಟ್ಯಂತರ ಅಭಿಮಾನಿಗಳು ಬಿಗ್ ಬಿ...
ಸಾಮಾಗ್ರಿಗಳುಅನ್ನಮೊಟ್ಟೆಖಾರದಪುಡಿಗರಂ ಮಸಾಲಾಶುಂಠಿ ಬೆಳ್ಳುಳ್ಳಿ ಪೇಸ್ಟ್ ಬಿರಿಯಾನಿ ಪುಡಿಪುದೀನಕೊತ್ತಂಬರಿ ಸೊಪ್ಪುಮಾಡುವ ವಿಧಾನಮೊದಲು ಅನ್ನಕ್ಕೆ ಉಪ್ಪು ಹಾಗೂ ಖಾರದಪುಡಿ ಹಾಕಿ ಕಲಸಿ ಇಟ್ಟುಕೊಳ್ಳಿನಂತರ ಬಾಣಲೆಗೆ ಎಣ್ಣೆ ಈರುಳ್ಳಿ ಹಾಕಿ ಬಾಡಿಸಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ನಡೆಸಿದ್ದ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ. ನಾವು ಮಾಡಿದ್ದು ತಪ್ಪು ಎಂದು ಕೈಮುಗಿದು ಬೇಡಿಕೊಂಡಿದ್ದಾರೆ.
ಯಾರು ಕೂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹಾಗೂ ಮಹಾರಾಷ್ಟ್ರ ರಾಜಕೀಯ ಅಂಗಳದಲ್ಲಿ ಮತ್ತೊಂದು ದೊಡ್ಡ ಬದಲಾವಣೆಯ ಮುನ್ಸೂಚನೆ ಸಿಗುತ್ತಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಪ್ರಸಿದ್ಧ ಜಂತರ್ ಮಂತರ್ ಪ್ರದೇಶದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪರವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ್ದರೆನ್ನಲಾದ ಬಲಪ್ರಯೋಗ ಹಾಗೂ ಲಾಠಿ ಪ್ರಹಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...
ಹೊಸದಿಗಂತ ವರದಿ ಅಂಕೋಲಾ:ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯ ವಿರುದ್ಧ ವಾಣಿಜ್ಯ ಬಂದರು ತೊಲಗಿಸಿ ಅಂಕೋಲಾ ಉತ್ತರ ಕನ್ನಡ ಉಳಿಸಿ ವೇದಿಕೆಯ ವತಿಯಿಂದ ಅಂಕೋಲಾದಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿಗೆ ಸಾಂಕೇತಿಕ ಪಾದಯಾತ್ರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಮಟ್ಟದಲ್ಲಿ ನೀಟ್ (NEET) ಪರೀಕ್ಷೆಯ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವಿದ್ಯಾರ್ಥಿಗಳ ಪ್ರತಿಭಟನೆ ಬಿಸಿಯೇರುತ್ತಿರುವ ಬೆನ್ನಲ್ಲೇ, ತಮಿಳುನಾಡಿನ ತಮಿಳಗ ವೆಟ್ರಿ ಕಳಗಂ ಪಕ್ಷ ತನ್ನ ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ....