ಜೀವನವು ಪ್ರತಿಯೊಬ್ಬರಿಗೂ ಒಂದೊಂದು ಪಾಠವನ್ನು ಕಲಿಸುತ್ತದೆ. ಕೆಲವು ಪಾಠಗಳು ಸಂತೋಷದಿಂದ ಸಿಗುತ್ತವೆ, ಇನ್ನೂ ಕೆಲವು ನೋವು, ಸೋಲು ಮತ್ತು ಅನುಭವಗಳ ಮೂಲಕ ಅರ್ಥವಾಗುತ್ತವೆ. ಅನೇಕ ಬಾರಿ ನಾವು ತುಂಬಾ ತಡವಾಗಿ ಅರಿಯುವ ಕೆಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅನುಚಿತವಾಗಿ ವರ್ತಿಸಿ ಬೆದರಿಕೆ ಹಾಕಿದ್ದ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೈಸೂರಿನ ನಂಜನಗೂಡಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇದೀಗ ಮತ್ತೊಂದು ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸೆಪ್ಟೆಂಬರ್ 2026ರಿಂದ ಆರಂಭವಾಗಲಿರುವ 'ಬಿಗ್ ಬಾಸ್ ಬಾಂಗ್ಲಾ' ಕಾರ್ಯಕ್ರಮದ ನಿರೂಪಕರಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ.
ಮೊದಲ...
ಸಾಮಾಗ್ರಿಗಳುಚಿಕನ್ ಬೀನ್ಸ್ಕ್ಯಾರೆಟ್ ಬಟಾಣಿಅಕ್ಕಿಉಪ್ಪುಪೆಪ್ಪರ್ ಹಸಿಮೆಣಸುಈರುಳ್ಳಿಮಾಡುವ ವಿಧಾನಮೊದಲು ಕುಕ್ಕರ್‌ಗೆ ಎಣ್ಣೆ ಈರುಳ್ಳಿ, ಹಸಿಮೆಣಸು ಹಾಕಿ ಬಾಡಿಸಿಕೊಳ್ಳಿಆನಂತರ ಅದಕ್ಕೆ ಚಿಕನ್ ಪೀಸ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ/ ಚಿಕನ್ ಸಪರೇಟ್ ಆಗಿ ಬೇಯಿಸಿ ಅದರ ನೀರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ...
ಮೇಷಇಂದು ಯೋಚಿಸಿ ಮಾತಾಡಿ. ಏಕೆಂದರೆ ಮಾತಿನಿಂದ ವಿವಾದಕ್ಕೆ ಸಿಲುಕುವ ಸಾಧ್ಯತೆ ಇದೆ. ಹಣಕಾಸು ಒತ್ತಡ. ಖರ್ಚು ಅನಿವಾರ್ಯ.ವೃಷಭಅಸ್ಥಿರ ಮನಸ್ಥಿತಿ. ಅದರ ದುರುಪಯೋಗ ಮಾಡಿಕೊಳ್ಳಲು ಅವಕಾಶ ಕೊಡದಿರಿ. ವ್ಯಕ್ತಿಯೊಬ್ಬರು ನಿಮ್ಮ ಮೇಲೆ ದೊಡ್ಡ ಪ್ರಭಾವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ಸರ್ಕಾರ ಹೊಸ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು...
ಹೊಸದಿಗಂತ ವರದಿ ಚಿತ್ರದುರ್ಗ:
ಜಮೀನಿನಲ್ಲಿ ತನಗೆ ಭಾಗ ಕೊಡಲಿಲ್ಲ ಎಂಬ ವಿಚಾರಕ್ಕೆ ಸಿಟ್ಟಿಗೆದ್ದ ಮಗ ತನ್ನ ತಂದೆಯನ್ನೇ ಹೊಡೆದು ಕೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಕಲ್ಕುಂಟೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ತನ್ನ ಮಗನಿಂದ ಕೊಲೆಗೀಡಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಸಿನಿಮಾ 'ಜನ ನಾಯಗನ್' ಬಿಡುಗಡೆಯ ಸಿದ್ಧತೆಯಲ್ಲಿದ್ದು, ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಟೀಸರ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
ಟೀಸರ್‌ನಲ್ಲಿ ವಿಜಯ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್, ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ...
ಮಳೆಗಾಲದಲ್ಲಿ ನಮ್ಮ ರೋಗನಿರೋಧಕ ಶಕ್ತಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇರುತ್ತದೆ. ಇದೇ ಸಮಯದಲ್ಲಿ ಆಹಾರದ ಸ್ವಚ್ಛತೆಗೂ ಹೆಚ್ಚಿನ ಗಮನ ನೀಡಬೇಕು. ವಿಶೇಷವಾಗಿ ಕೆಲವು ಹಣ್ಣುಗಳನ್ನು ಸರಿಯಾಗಿ ತೊಳೆಯದೇ ಅಥವಾ ಅತಿಯಾಗಿ ಸೇವಿಸಿದರೆ ಹೊಟ್ಟೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್‌ನಲ್ಲಿ ನಾಯಕತ್ವ ಬದಲಾವಣೆ ನಡೆದಿದ್ದು, ಲೇಬರ್ ಪಕ್ಷದ ಹಿರಿಯ ನಾಯಕ ಆ್ಯಂಡಿ ಬರ್ನ್‌ಹ್ಯಾಮ್ ದೇಶದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಾಜ ಚಾರ್ಲ್ಸ್ III ಅವರ ಆಹ್ವಾನದ ಮೇರೆಗೆ ಬಕಿಂಗ್ಹ್ಯಾಮ್ ಅರಮನೆಯಲ್ಲಿ...