29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಯೋಧ್ಯೆ ದೇಣಿಗೆ ವಿವಾದ: SIT ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಪ್ರಕರಣವನ್ನು ರಾಜಕೀಯ ವಿಷಯವನ್ನಾಗಿ ಮಾಡಬಾರದು ಎಂದು ಸ್ಪಷ್ಟ ಸಂದೇಶ ನೀಡಿದೆ. ತನಿಖೆ...

ಜಿಂಕೆ ಮಾಂಸ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್

ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ನಂದಿಗಟ್ಟಿ ಗ್ರಾಮದ ಮನೆಯೊಂದರಲ್ಲಿ ಜಿಂಕೆ ಮಾಂಸ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಜುಲೈ 17 ರಂದು ಖಚಿತ ಮಾಹಿತಿ...

ಸರಣಿ ಸೋಲಿನ ಬೇಸರ, ಶತಕದ ಸಂಭ್ರಮ: ನಿವೃತ್ತಿ ಚರ್ಚೆಗೆ ‘ಹಿಟ್ ಮ್ಯಾನ್’ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ರೋಹಿತ್ ಶರ್ಮಾ, ತಮ್ಮ ನಿವೃತ್ತಿ ಕುರಿತ ಊಹಾಪೋಹಗಳಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಪಂದ್ಯ ಮುಗಿದ ಬಳಿಕ...

ಎಥನಾಲ್ ಗುರಿ ಸಾಧನೆ: 20%ಕ್ಕಿಂತ ಹೆಚ್ಚು ಮಿಶ್ರಣ ಇಲ್ಲ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಎಥನಾಲ್ ಮಿಶ್ರಿತ ಪೆಟ್ರೋಲ್ (E20) ಬಳಕೆಯ ಗುರಿಯನ್ನು ನಿಗದಿತ ಸಮಯಕ್ಕಿಂತ ಮುಂಚೆಯೇ ಸಾಧಿಸಿರುವ ಕೇಂದ್ರ ಸರ್ಕಾರ, ಸದ್ಯಕ್ಕೆ 20 ಶೇಕಡಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ ಮಾಡುವ ಯಾವುದೇ ಯೋಜನೆ...

ಮತದಾರರ ಪಟ್ಟಿ ಪರಿಷ್ಕರಣೆ ವೇಗಗೊಳಿಸಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ

ಹೊಸದಿಗಂತ ವರದಿ ಬೀದರ್: ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜುಲೈ 14 ರಂದು ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್)...

‘ಚಲೋ ಸಂಸತ್’ ಹೋರಾಟಕ್ಕೆ ಹೊಸ ತಿರುವು: ಜೆ.ಪಿ. ನಡ್ಡಾ ಜೊತೆ ಪ್ರತಿಭಟನಾಕಾರರ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: NEET-UG ಪರೀಕ್ಷೆ ಕುರಿತ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಚಲೋ ಸಂಸತ್’ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದೆ. ಪ್ರತಿಭಟನಾ ಸಂಘಟನೆಯ ಪ್ರತಿನಿಧಿಗಳು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ...

ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಕಣ್ಣೀರಿನಲ್ಲಿ ಮುಳುಗಿದ ಹರದನಹಳ್ಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಸೋಮವಾರ ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ಬಳಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಸಲ್ಲಿಸಲಾಯಿತು....

ಮಳೆ ಕೈಕೊಟ್ಟ ಹಿನ್ನೆಲೆ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳೆ ಕೈಕೊಟ್ಟಿರುವ ಪರಿಣಾಮ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್...

ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್-1 ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರೆತಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 1ನೇ ಪ್ಯಾಕೇಜ್‌ನಲ್ಲಿ...

ಸಿಎಂ ವಿಜಯ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಡಿಎಂಕೆ ಶಾಸಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಡಿಎಂಕೆ ಶಾಸಕ ಜಿ.ಆರ್. ಮಾರ್ಕೆಂಡಿಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಅವರನ್ನು...

CINE | ರೇಸಿಂಗ್ ಮಧ್ಯೆಯೂ ಸಿನಿಮಾ ಸಿದ್ಧತೆ: ಅಜಿತ್ ಹೊಸ ಚಿತ್ರಕ್ಕೆ ಸಿಕ್ತು ಬಿಗ್ ಅಪ್‌ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಅಜಿತ್ ಕುಮಾರ್ ಅವರ ಮುಂದಿನ ಸಿನಿಮಾ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ನಿರ್ದೇಶಕ ಅಧಿಕ್ ರವಿಚಂದ್ರನ್, ಅಜಿತ್ ಅವರ ಹೊಸ ಚಿತ್ರದ ಅಧಿಕೃತ ಮಾಹಿತಿ...

ಗಣಿ ಇಲಾಖೆಗೆ ಭರ್ಜರಿ ಶಾಕ್: ಏಕಕಾಲದಲ್ಲಿ 160 ಅಧಿಕಾರಿಗಳ ಎತ್ತಂಗಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ರಾಜ್ಯ ಸರ್ಕಾರ ಭಾರಿ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದ್ದು, ಒಂದೇ ಹಂತದಲ್ಲಿ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ...