ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಮಳೆಯು ಸೋಮವಾರವೂ ನಗರದ ಹಲವು ಭಾಗಗಳಲ್ಲಿ ಉತ್ತಮವಾಗಿ ಸುರಿಯಿತು. ಮಳೆಯ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಲಕಾಲ ತೊಂದರೆ ಅನುಭವಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಣ ಸಂಸ್ಥೆ (DCGI) ಅನುಮೋದನೆ ನೀಡಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ.
ಜಪಾನ್ನ ಟಕೇಡಾ ಸಂಸ್ಥೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ಮತ್ತು ಜಾತಿ ಪ್ರಮಾಣಪತ್ರಗಳನ್ನು ಮನೆಮನೆಗೆ ತಲುಪಿಸುವ ಹೊಸ ಸೇವೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. 11 ನಿಗದಿತ ಮಾನದಂಡಗಳ ಆಧಾರದ ಮೇಲೆ ಪಿಆರ್ಸಿ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಸ್ಥಾನಕ್ಕೆ ತಾವು ಆಯ್ಕೆಯಾದರೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳಲ್ಲಿ ಕನ್ನಡ ಪರ ಹೋರಾಟಗಾರರಿಗೆ ಸೂಕ್ತ ಸ್ಥಾನಮಾನ ನೀಡಲು ಬದ್ಧರಾಗಿರುವುದಾಗಿ ಗಡಿ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ರೈತಪರ ಯೋಜನೆಗಳನ್ನು ಸಾಗಹಾಕಿ, ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ...
ತೂಕ ಇಳಿಸುವ ಡಯಟ್ನಲ್ಲಿದ್ದರೂ ಸಿಹಿ ತಿನ್ನಬೇಕೆಂಬ ಆಸೆ ಸಹಜ. ಅಂತಹ ಸಮಯದಲ್ಲಿ ಆರೋಗ್ಯಕರ ಹಾಗೂ ಪ್ರೋಟೀನ್ ಸಮೃದ್ಧ ಪನೀರ್ ತಿರಮಿಸು ಉತ್ತಮ ಆಯ್ಕೆಯಾಗಬಹುದು. ಮೈದಾ, ರಿಫೈನ್ಡ್ ಸಕ್ಕರೆ ಮತ್ತು ಹೆವಿ ಕ್ರೀಮ್ ಇಲ್ಲದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
NEET-2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ ಕೆಲವು ದಿನಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಸಾವಿರಾರು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷದ...
ರಾತ್ರಿಯಲ್ಲಿ ನಾವು ಬೀಳುವ ಪ್ರತಿಯೊಂದು ಕನಸಿಗೂ ಒಂದು ನಿರ್ದಿಷ್ಟ ಅರ್ಥವಿದೆ. ಸ್ವಪ್ನ ಶಾಸ್ತ್ರವು ಎಲ್ಲಾ ರೀತಿಯ ಕನಸುಗಳನ್ನು ವಿವರಿಸುತ್ತದೆ. ಕೆಲವೊಂದು ಕನಸುಗಳಿಗೆ ಅರ್ಥವೇ ಇಲ್ಲವೇನೋ ಎನಿಸುತ್ತದೆ. ಆದರೆ ಕನಸಿನಲ್ಲಿ ಕಾಣಿಸುವ ವ್ಯಕ್ತಿ, ವಸ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳವಾಗಿದ್ದು, ಕಿರುಕುಳ ಕೊಟ್ಟವನಿಗೆ ತಕ್ಕ ಶಿಕ್ಷೆ ನೀಡಿದ್ದಾಳೆ. ಹುಡುಗನಿಗೆ ಬಳೆ ತೊಡಿಸಿ, ಮೇಕಪ್ ಮಾಡಿ, ಬೊಟ್ಟು ಇಟ್ಟು ಮುಖ ಕಾಣುವಂತೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ನಡುಗಿಸಿದೆ. ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ಕ್ಷಣಾರ್ಧದಲ್ಲಿ ಬೆಂಕಿ...
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ಬೆಮುಲ್) ಕಳೆದ ಎರಡು ವರ್ಷಗಳಲ್ಲಿ ಬರೋಬ್ಬರಿ ₹23 ಕೋಟಿ ಲಾಭ ಗಳಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಆ್ಯಪ್ ಮೂಲಕ ಹುಡುಗಿಯರ ಆಸೆ ತೋರಿಸಿ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ಭೀಕರ ಹನಿಟ್ರ್ಯಾಪ್ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚೇತನ್ ಮನು, ಶಾಬು, ಮಂಜುನಾಥ, ಜಯಕುಮಾರ್,...