29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Women Care | ಮುಟ್ಟಿನ ದಿನಗಳಲ್ಲಿ ತಲೆಸ್ನಾನ ಮಾಡಬಾರದೇ? ಇಲ್ಲಿದೆ ವೈಜ್ಞಾನಿಕ ಸ್ಪಷ್ಟನೆ

ನಮ್ಮ ಸಮಾಜದಲ್ಲಿ ಪಿರಿಯಡ್ಸ್ ಅಥವಾ ಮುಟ್ಟಿನ ದಿನಗಳಲ್ಲಿ ಮಹಿಳೆಯರು ತಲೆಸ್ನಾನ ಮಾಡಬಾರದು, ಹಾಗೆ ಮಾಡಿದರೆ ರಕ್ತಸ್ರಾವ ಹೆಚ್ಚಾಗುತ್ತದೆ ಎಂಬ ಬಲವಾದ ನಂಬಿಕೆಯಿದೆ. ಆದರೆ, ಈ ಆಲೋಚನೆಗೆ ಯಾವುದೇ ವೈಜ್ಞಾನಿಕ ಅಥವಾ ವೈದ್ಯಕೀಯ ಪುರಾವೆಗಳಿಲ್ಲ....

ಏಳು ದಶಕಗಳ ದಾಂಪತ್ಯ ಅಂತ್ಯ! ತಾಳಿ ಕಟ್ಟಿ, ಕುಂಕುಮವಿಟ್ಟು ಕಣ್ಣೀರಿನ ವಿದಾಯ ಹೇಳಿದ ದೇವೇಗೌಡರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇವೇಗೌಡರು ಹಾಗೂ ಚೆನ್ನಮ್ಮ ಅವರ ಏಳು ದಶಕಗಳ ದಾಂಪತ್ಯ ಅಂತ್ಯಗೊಂಡಿದ್ದು, ಪ್ರೀತಿಯ ಮಡದಿಗೆ ಕಡೆಯ ಬಾರಿ ಹಣೆಗೆ ಕುಂಕುಮವಿಟ್ಟು ಕಣ್ಣೀರಿನ ವಿದಾಯ ಹೇಳಲಾಗಿದೆ. ಸಣ್ಣ ಕಾರಣಗಳಿಗೆ ಡಿವೋರ್ಸ್‌ ನೀಡುವ ಈ ಯುಗದಲ್ಲಿ...

ತ್ರಿಪುರಾ ಪೊಲೀಸ್ ಇಲಾಖೆಯಲ್ಲಿ ಮಹಾಘಾತ: DGP ಅನುರಾಗ್ ಧನಕರ್ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತ್ರಿಪುರಾ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ಆಗಿರುವ ಅನುರಾಗ್ ಧನಕರ್ ಅವರು ಅಗರ್ತಲಾದಲ್ಲಿರುವ ಮುಖ್ಯ ಕಚೇರಿಯ ತಮ್ಮ ಅಧಿಕೃತ ಚೇಂಬರ್‌ನಲ್ಲೇ...

ದಾಂಡೇಲಿ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ : 40 ಅಡಿ ಎತ್ತರದಿಂದ ಬಿದ್ದ ಪ್ರವಾಸಿಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಉತ್ತರ ಕನ್ನಡ ಜಿಲ್ಲೆಯ ಖಾಸಗಿ ರೆಸಾರ್ಟ್‌ವೊಂದರಲ್ಲಿ ಜಿಪ್‌ಲೈನ್‌ ದುರಂತ ಸಂಭವಿಸಿದೆ. ವಿಜಯಪುರ ಮೂಲದ 24 ವರ್ಷದ ಕುಬೇರ ಸುರಪುರ ಜಿಪ್‌ಲೈನ್‌ ರೈಡ್‌ ಮಾಡುವ ವೇಳೆ ಕೆಳಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಈ...

ಕಾವೇರಿ ನೀರಿಗಾಗಿ ತಮಿಳುನಾಡು ಪಟ್ಟು: ಜು.22 ರಂದು ಹೈವೋಲ್ಟೇಜ್ CWMA ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನದಿ ನೀರು ಹಂಚಿಕೆ ಹಾಗೂ ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಗೆ ನೆರೆರಾಜ್ಯ ತಮಿಳುನಾಡು ಮತ್ತೆ ತಗಾದೆ ತೆಗೆದಿದೆ. ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಡಿಎಂಕೆ (DMK) ಪಕ್ಷದ ಸಂಸದರು...

ಸುಪ್ರೀಂ ಕೋರ್ಟ್ ಜಡ್ಜ್‌ಗಳ ಸಂಖ್ಯೆ ಹೆಚ್ಚಳಕ್ಕೆ ಲೋಕಸಭೆಯಲ್ಲಿ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದ ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ತಿದ್ದುಪಡಿ ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭಿಕ ದಿನವೇ ಕೇಂದ್ರ...

ಈ ಬಾರಿ 18,000 ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ ಭಾಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಸಂಪೂರ್ಣ ನೈರ್ಮಲ್ಯ ಕಾರ್ಯಪಡೆಗೆ ತರಬೇತಿ ನೀಡುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾಮೂಹಿಕ ಸಾಮರ್ಥ್ಯವರ್ಧನಾ ಕಾರ್ಯಕ್ರಮದಲ್ಲಿ, ಮೈಸೂರು, ಹೊಸಪೇಟೆ, ದಾವಣಗೆರೆ ಮತ್ತು...

ದೆಹಲಿ ಚಲೋ ಪ್ರತಿಭಟನೆ ಉಗ್ರರೂಪ: ಜಂತರ್ ಮಂತರ್‌ನಲ್ಲಿ ಲಾಠಿಚಾರ್ಜ್, ಮೊಬೈಲ್ ಇಂಟರ್ನೆಟ್ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಹಠಾತ್ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು, ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿದ್ದ ‘ಚಲೋ ಸಂಸತ್’ ಹರತಾಳವು ಹಿಂಸಾಚಾರಕ್ಕೆ ತಿರುಗಿದೆ. ಜಂತರ್...

ಮೂರೇ ಪದಾರ್ಥ ಸಾಕು ನುಗ್ಗೇಕಾಯಿಯ ಈ ಸೈಡ್‌ ಡಿಶ್‌ ಮಾಡೋಕೆ, ಊಟದ ಜೊತೆ ಬೆಸ್ಟ್‌ ಕಾಂಬಿನೇಷನ್‌

ಸಾಮಾಗ್ರಿಗಳುನುಗ್ಗೇಕಾಯಿಕಾಳುಮೆಣಸುತುಪ್ಪಮಾಡುವ ವಿಧಾನಮೊದಲು ಬಾಣಲೆಗೆ ಅರ್ಧ ಸ್ಪೂನ್‌ ತುಪ್ಪ ಹಾಕಿಆನಂತರ ನುಗ್ಗೇಕಾಯಿ ಹಾಕಿ, ಮೇಲೆ ಉಪ್ಪು, ಪೆಪ್ಪರ್‌ ಪುಡಿ ಉದುರಿಸಿನಂತರ ಸ್ವಲ್ಪ ನೀರು ಹಾಕಿ ನುಗ್ಗೇಕಾಯಿಯನ್ನು ಬೇಯಲು ಬಿಡಿನೀರೆಲ್ಲ ಇಂಗಿದ ಮೇಲೆ ಇದನ್ನು ತಿನ್ನಬಹುದು,...

ಮುಂಗಾರು ಅಧಿವೇಶನ ಆರಂಭದಲ್ಲೇ ಧಗಧಗಿಸಿದ ರಾಜ್ಯಸಭೆ: ಕೇಂದ್ರದ ವಿರುದ್ಧ ಖರ್ಗೆ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾರ್ಲಿಮೆಂಟ್‌ನ ಮುಂಗಾರು ಜಂಟಿ ಅಧಿವೇಶನದ ಮೊದಲ ದಿನವೇ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ (NEET) ಪರೀಕ್ಷಾ ಹಗರಣ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ...

‘ನಾನು ಕೂಡ ‘ಟೀಂ ಕರ್ನಾಟಕ’ ಕಟ್ಟುತ್ತಿದ್ದೇನೆ’ : ಸಿಎಂ ಡಿಕೆ ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯಕ್ಕಾಗಿ ಎನ್‌ಜಿವಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ವೀಕ್ಷಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಫುಟ್‌ಬಾಲ್ ಅಭಿಮಾನಿಗಳೊಂದಿಗೆ ಪಂದ್ಯವನ್ನು...

ಮುರಿದುಬಿದ್ದ ಉಕ್ಕಿನ ಸೇತುವೆಯ ಸರಳು: ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಯಚೂರು ತಾಲೂಕಿನ ಗಿಲ್ಲೆಸುಗೂರು ಬಳಿ ಆಂಧ್ರಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಿದ ಉಕ್ಕಿನ ಸೇತುವೆಯ ಸರಳುಗಳು ತುಂಡಾಗಿ ಬಿದ್ದಿದ್ದು, ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ...