ಹೊಸದಿಗಂತ ಡಿಜಿಟಲ್ ಡೆಸ್ಕ್:ಕೆಲಸ ಮುಗಿಯುವವರೆಗೂ ಮನೆಗೆ ಕಳಿಸೋದಿಲ್ಲ ಎಂದು ತಡರಾತ್ರಿವರೆಗೂ ಸಿಬ್ಬಂದಿಯನ್ನು ಬ್ಯಾಂಕ್‌ನಲ್ಲೇ ಲಾಕ್‌ಮಾಡಿದ ಘಟನೆ ಹಾಸನದ ಅರಕಲಗೂಡಿನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ನಡೆದಿದೆ.
ಶಾಖಾ ವ್ಯವಸ್ಥಾಪಕರು ಸಿಬ್ಬಂದಿಯನ್ನು ತಡರಾತ್ರಿವರೆಗೂ ಕಚೇರಿಯಲ್ಲೇ ಇರಬೇಕು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದಲೇ ನಿರಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 27 ರನ್‌ಗಳ ರೋಚಕ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 50 ಓವರ್‌ಗಳಲ್ಲಿ 387...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈವೆಂಟ್ ಅಥವಾ ಕಾರ್ಯಕ್ರಮ ಯಾವುದೇ ಇರಲಿ ತಮ್ಮ ನೆಚ್ಚಿನ ನಟನನ್ನು ಮೊದಲ ಬಾರಿಗೆ ನೋಡಿದಾಗ ಅಥವಾ ಮಾತನಾಡಲು ಶುರು ಮಾಡಿದಾಗ ಜೋರಾಗಿ ಕೂಗಿ ಜೋಶ್ ಹೆಚ್ಚಿಸೋದು ಜನರ ಅಭ್ಯಾಸ!
ಈ ಬಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಅಧಿಕೃತವಾಗಿ ಆರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಕಲಾಪದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ.
ಮಾವಿನಕೆರೆಯಲ್ಲಿ ಹೆಚ್ಚು ಮಂದಿ ಆಗಮಿಸುವ ಸಾಧ್ಯತೆ ಇದ್ದು, ಈಗಾಗಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
FIFA ವಿಶ್ವಕಪ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿದ ಸ್ಪೇನ್, ಹೊಸ ಜಾಗತಿಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿಗದಿತ 90 ನಿಮಿಷಗಳ ಆಟದಲ್ಲಿ ಯಾವುದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ-20 ಸರಣಿಯ ಸೋಲಿನ ಬಳಿಕ ಏಕದಿನ ಸರಣಿಯಲ್ಲಾದರೂ ಭಾರತ ಪುಟೇಳಲಿದೆ ಎಂಬ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆ ಸುಳ್ಳಾಗಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 27 ರನ್‌ಗಳಿಂದ...
ಸಾಮಾಗ್ರಿಗಳುಪಾಲಕ್ ಸೊಪ್ಪುಬೆಳ್ಳುಳ್ಳಿಶುಂಠಿಜೀರಿಗೆಉಪ್ಪುಹಸಿಮೆಣಸುಕೊತ್ತಂಬರಿ ಸೊಪ್ಪುಎಣ್ಣೆಸಾಸಿವೆಜೀರಿಗೆಕಡ್ಲೆಬೇಳೆಸಾಂಬಾರ್ ಪುಡಿಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಹಾಕಿ ಬಾಡಿಸಿ.ಆನಂತರ ಈರುಳ್ಳಿ ಹಾಕಿ ಬಾಡಿಸಿಇತ್ತ ನೀರಿಗೆ ಪಾಲಕ್ ಹಾಕಿ ಎರಡು ನಿಮಿಷ ಬೇಯಿಸಿ, ಆಫ್ ಮಾಡಿ ಇದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಸ್ವಲ್ಪ ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಾರುತಗಳು ಇದೀಗ ಮತ್ತೆ ಸಕ್ರಿಯಗೊಂಡಿವೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವರದಿ ಪ್ರಕಾರ, ಮುಂದಿನ 48 ಗಂಟೆಗಳ ಕಾಲ ಕರಾವಳಿ...
ಮೇಷಪಾಸಿಟಿವ್ ಚಿಂತನೆ ಇರಿಸಿಕೊಳ್ಳಿ. ಸಾಽಸುವಿರಿ. ಇಲ್ಲವಾದರೆ ವಿಫಲತೆ ಕಾಣುವಿರಿ. ಬಂಧುಗಳ ಆಕ್ರೋಶ ಎದುರಿಸುವಿರಿ. ಆರ್ಥಿಕ ಒತ್ತಡ. ವೃಷಭಅದೃಷ್ಟದ ದಿನ. ಕಾರ್ಯದಲ್ಲಿ ಸಫಲತೆ. ನಿಮ್ಮ ಹೃದಯಕ್ಕೆ ಆಪ್ತರಾದವರು ನಿಮ್ಮೆಡೆಗೆ ಒಲವು ತೋರುವರು. ಆರ್ಥಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದ ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಉಡುಪಿ ಪೊಲೀಸರ ವಿಶೇಷ ತಂಡ ಈ ಸಂಬಂಧ ಮೂವರು...